Monthly Archives: February, 2023

ಪುತ್ತೂರಿನಲ್ಲಿ ನಡೆದ ಭೀಕರ ಅಪಘಾತ : 50 ಅಡಿ ಆಳದ ತೋಟಕ್ಕೆ ಬಿದ್ದ ಕಾರು

ಪುತ್ತೂರು: ಪುತ್ತೂರಿನ ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ನಡೆದಿದೆ. ನಿಡ್ಪಳ್ಳಿ ನಿವಾಸಿ ದಿ. ಶ್ರೀಧರ ಭಟ್ ಎಂಬವರ ಪುತ್ರ ಮುರಳಿ ಕೃಷ್ಣ ಭಟ್ ( 35) ಮೃತಪಟ್ಟವರು....

ಕುಟುಂಬ ಸಮೇತ ಮಂಜುನಾಥ ಸ್ವಾಮಿಯ ದರ್ಶನ ಪಡೆದ ರಾಜ್ಯಪಾಲರು

ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ15ರ ಬುಧವಾರ ನವಜೀವನ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪತ್ನಿ ಅನಿತಾ ಗೆಹ್ಲೋಟ್ ಸೇರಿದಂತೆ ಮೊಮ್ಮಕ್ಕಳೊಂದಿಗೆ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್

ಸುಬ್ರಹ್ಮಣ್ಯ, ಫೆ.14: ಕರ್ನಾಟಕ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ಮಂಗಳವಾರ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ...

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಗೋವು ಆಲಿಂಗನ ಕಾರ್ಯಕ್ರಮ

ಗೋವುಗಳ ಸಂರಕ್ಷಣೆ ಹಾಗೂ ಗೋ ಸಂತತಿ ಉಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಣಿಪಾಲದ ಶಿವಪಾಡಿಯಲ್ಲಿರುವ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 14, 2023 ರ ಮಂಗಳವಾರದಂದು ಗೋವು ಆಲಿಂಗನ ವಿಶೇಷ ಕಾರ್ಯಕ್ರಮ...

ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ – ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ

ಕಡಬ: ಮಹಾ ಶಿವರಾತ್ರಿಯ ಪ್ರಯುಕ್ತ ಫೆ. 14 ರಿಂದ 19 ರ ವರೆಗೆ ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ...

ಕ್ರೀಡಾರಂಗದ ಸಾಧಕ ವಿದ್ಯಾರ್ಥಿ ಆಕಾಶ್ ಗೆ ಶಾಲಾವತಿಯಿಂದ ಸನ್ಮಾನ

ಮಂಜೇಶ್ವರ: ಸರಕಾರಿ ವೃತ್ತಿಪರ ಉನ್ನತ ಪ್ರೌಢಶಾಲೆ ಕುಂಜತ್ತೂರು ಇಲ್ಲಿನ ವಿದ್ಯಾರ್ಥಿ ಆಕಾಶ್ ಕ್ರೀಡಾರಂಗದಲ್ಲಿ ಮಾಡಿದ ಸಾಧನೆಗೆ ಶಾಲಾವತಿಯಿಂದ ಸನ್ಮಾನ ಸಮಾರಂಭವನ್ನು ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. 2022 -23ನೇ ಸಾಲಿನ ಕೇರಳ ರಾಜ್ಯ ಮಟ್ಟದ ಶಾಲಾ...

ಉಜಿರೆ ಎಸ್.ಡಿ. ಎಂ ಕಾಲೇಜು : ಎಂ.ಸಿ.ಜೆ ವಿದ್ಯಾರ್ಥಿಗಳಿಗೆ ಕ್ರೈಂ ರಿಪೋರ್ಟರ್ ಸುನಿಲ್ ದರ್ಮಸ್ಥಳ ವೃತ್ತಿ ಕುರಿತು ಮಾರ್ಗದರ್ಶನ

ಪತ್ರಿಕೋದ್ಯಮಕ್ಕೆ ವೃತ್ತಿ ಒಲವು ಮುಖ್ಯ ಉಜಿರೆ ಎಸ್.ಡಿ. ಎಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿಪ್ರಥಮ ವರ್ಷದ ಎಂ.ಸಿ.ಜೆ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯವಿದ್ಯಾರ್ಥಿ ಹಾಗೂ ಖ್ಯಾತ ಕ್ರೈಂ ರಿಪೋರ್ಟರ್ ಸುನಿಲ್ ದರ್ಮಸ್ಥಳ ವೃತ್ತಿ ಕುರಿತು ಮಾರ್ಗದರ್ಶನ...

ಅಲೋಶಿಯಸ್ ಕಾಲೇಜಿನ ಸ್ಮಿತ ಡಿ.ಕೆ.ರವರಿಗೆ ಪಿಹೆಚ್.ಡಿ. ಪದವಿ

ಸಂತ ಅಲೋಶಿಯಸ್ ಸ್ವಾಯತ್ತಕಾಲೇಜಿನ ವಾಣಿಜ್ಯ ವಿಭಾಗದಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸ್ಮಿತ ಡಿ.ಕೆ. ಅವರ “ಇಂಪ್ಯಾಕ್ಟ್‌ಆಫ್‌ರಿವಾರ್ಡ್ ಮ್ಯಾನೇಜ್‌ಮೆಂಟ್ ಪಾಲಿಸೀಸ್ ಆಂಡ್ ಪ್ರಾಕ್ಟೀಸಸ್ ಔಓ ಎಂಪ್ಲಾಯೀ ಸ್ಯಾಟಿಸ್‌ಫ್ಯಾಕ್ಷನ್: ಎ ಸ್ಟಡಿ ವಿದ್‌ ರೆಫರೆನ್ಸ್‌ ಟುಪ್ರೊಫೆಶನಲ್‌ ಕಾಲೇಜಸ್‌...

ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ‘ನಿತ್ಯ ಸತ್ಯ – ಬಾಳಿಗೆ ಬೆಳಕು’ ಕೃತಿ ಲೋಕಾರ್ಪಣೆ

ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ 'ನಿತ್ಯ ಸತ್ಯ - ಬಾಳಿಗೆ ಬೆಳಕು' ಕೃತಿಯನ್ನು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳ್ ಅವರು ಎಂಜಿಎo ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ...

ಫೆ. 17 : ಸಾಮೂಹಿಕ ರಕ್ತದಾನ ಶಿಬಿರ

ಬಹರೈನ್; ರಕ್ತ ದಾನ ಜಗತ್ತಿನಲ್ಲಿಯೇ ಶ್ರೇಷ್ಠ ದಾನ . ನಾವು ನೀಡುವ ಪ್ರತಿ ಹನಿ ರಕ್ತ ಕೂಡ ಅದೆಷ್ಟೋ ಜೀವಗಳ ಮರುಹುಟ್ಟಿಗೆ ಕಾರಣವಾಗಬಲ್ಲುದು ಈ ರಕ್ತದಾನದ ಮಹತ್ವವನ್ನು ಅರಿತಿರುವ ಪಟ್ಲಾ ಪೌಂಡೇಶನ್ ನ...

Most Read