Home 2023 February (Page 2)

ಶಿವಪಾಡಿಗೆ ಬಂದರು 100 ವರ್ಷದ ಶಿವಮ್ಮ : ಅತಿರುದ್ರ ಮಹಾಯಾಗಕ್ಕೆ ತಾಯಿ – ಮಗನ ಆಗಮನ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಏಳನೇ ದಿನ ಫೆಬ್ರವರಿ 28, 2023 ರ ಮಂಗಳವಾರದಂದು, ಮುಂಜಾನೆ ಸಮಯದಲ್ಲಿ ತುಮಕೂರು ಜಿಲ್ಲೆಯ ತಿಮ್ಮಲಾಪುರದಿಂದ ಉಡುಪಿಗೆ ಆಗಮಿಸಿದ 100 ವರ್ಷದ ಶಿವಮ್ಮ ಮತ್ತು ಅವರ ಮಗ ಶಿವರುದ್ರಯ್ಯ, ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗಕ್ಕೆ

ಮಂಜೇಶ್ವರ : ಕಸದ ತೊಟ್ಟಿಯಾಗಿ ದುರ್ನಾತ ಬೀರುತ್ತಿರುವ ಪುರಾತನ ಬಾವಿ

ಮಂಜೇಶ್ವರ : ಮಂಜೇಶ್ವರ ಗ್ರಾ.ಪಂ. ನ 17ನೇ ವಾರ್ಡು ವ್ಯಾಪ್ತಿಯಲ್ಲಿರುವ ಪುರಾತನ ಬಾವಿಯೊಂದು ಈಗ ಕಸದ ತೊಟ್ಟಿಯಾಗಿ ದುರ್ನಾತ ಬೀರುತ್ತಿದ್ದು ಅವಸಾನದ ಅಂಚಿಗೆ ತಲುಪಿದ್ದರೂ ಈ ಬಾವಿಯ ನೀರನ್ನು ಸಮೀಪದ ಹೋಟೆಲ್, ಬೇಕರಿ, ಜ್ಯೂಸ್ ಅಂಗಡಿ, ಪಾನಿಪುರಿ ಸ್ಟಾಲ್ ಗಳಿಗೆ ವರ್ಷಗಳಿಂದ ಉಪಯೋಗಿಸುತ್ತಿರುವ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ವರ್ಷಗಳ ಹಿಂದೆ ಪರಿಸರದ

ಪುತ್ತಿಗೆ : ನಮ್ಮೂರ ಮಸೀದಿ ನೋಡಬನ್ನಿ ಕಾರ್ಯಕ್ರಮ

ಮೂಡುಬಿದಿರೆ: ಪುತ್ತಿಗೆಯ ನವೀಕೃತ ನೂರಾನಿ ಮಸೀದಿಗೆ ಸರ್ವಧರ್ಮೀಯರು ಸಂದರ್ಶಿಸುವ `ನಮ್ಮೂರ ಮಸೀದಿ ನೋಡಬನ್ನಿ’ ಕಾರ್ಯಕ್ರಮ ನಡೆಯಿತು. ಅನಾರೋಗ್ಯಪೀಡಿತರಿಗೆ ಸಹಾಯಧನ ವಿತರಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ಮಾತನಾಡಿ ವ್ಯಕ್ತಿಯನ್ನು ಆತನ ಜಾತಿ, ಧರ್ಮದ ಆಧಾರದಲ್ಲಿ

ಮುಂಡ್ಕೂರು : ಮರಳುಗಾರಿಕೆಗೆ ಅವಕಾಶ ನೀಡುವುದಿಲ್ಲವೆಂದು ಪಟ್ಟು ಹಿಡಿದ ಸ್ಥಳೀಯರು

ಮುಂಡ್ಕೂರು ಗ್ರಾಮ ಪಂಚಾಯತ್ 2022- 23ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷೆ ಸುಶೀಲಾ ಬಾಬು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕೃಷಿ ಇಲಾಖೆಯ ಸತೀಶ್ ನೋಡಲ್ ಅಧಿಕಾರಿಯಾಗಿದ್ದರು. ಸಂಕಲಕರಿಯದ ಉಗ್ಗೆದಬೆಟ್ಟು ಹಾಗೂ ಕೃಷ್ಣ ಬೆಟ್ಟು ನಿವಾಸಿಗಳ ನಡುವೆ ಮರಳುಗಾರಿಕೆ ಹಾಗೂ ರಸ್ತೆ ಅಗೆತದ ಬಗ್ಗೆ ಭಾರಿ ಮಾತಿನ ಚಕಮಕಿ

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ, ಕಾರ್ಕಳದಲ್ಲಿ ಬೃಹತ್ ಬೈಕ್ ರ್‍ಯಾಲಿ

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಪ್ರಯುಕ್ತ ಕಾರ್ಕಳದಲ್ಲಿ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಂಡರು. ಕಾರ್ಕಳದ ಅನಂತಶಯನ ವೃತ್ತದಿಂದ ಅಜೇಕಾರ್ ವರೆಗೆ ಬೃಹತ್ ಬೈಕ್ ರ್‍ಯಾಲಿ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುಮಾಕೇಶವ್ ರ್‍ಯಾಲಿಗೆ ಚಾಲನೆ ನೀಡಿದರು. ಸಚಿವರಾದ ವಿ. ಸುನಿಲ್ ಕುಮಾರ್ ಸೇರಿದಂತೆ ಸುಮಾರು 2000 ಬೈಕುಗಳು ಈ ರ್ಯಾಲಿಯಲ್ಲಿ

ಉಳ್ಳಾಲ ನಗರಸಭೆ ಭ್ರಷ್ಟಾಚಾರ ಲೋಕಾಯುಕ್ತ ತನಿಖೆಗೆ ಎಸ್‍ಡಿಪಿಐ ಆಗ್ರಹ

ಉಳ್ಳಾಲ: ಉಳ್ಳಾಲ ನಗರಸಭೆಯಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಕುಂಠಿತಗೊಂಡಿದ್ದು, ಉಳ್ಳಾಲ ನಗರಸಭೆಯ ಪೌರಾಯುಕ್ತೆ ತಕ್ಷಣ ಉಳ್ಳಾಲದ ಮೂಲಭೂತ ಸೌಕರ್ಯದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಮತ್ತು ಕಳೆದ ಎರಡು ವರ್ಷದ ಅವಧಿಯಲ್ಲಿ ನಡೆದ ಭೃಷ್ಟಾಚಾರದ ವಿಚಾರದಲ್ಲಿ ಕೂಲಂಕುಷ ಪರಿಶೀಲನೆ ನಡೆಸಿ ಲೋಕಾಯುಕ್ತ ತನಿಖೆಗೆ ವಹಿಸಿಕೊಡಬೇಕು

ಎರಡು ತಂಡಗಳ ಮಧ್ಯೆ ಹೊಡೆದಾಟ ದೂರು ಪ್ರತಿದೂರು

ಎರಡು ಯುವಕರ ತಂಡಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟ ಮುಂದುವರಿದು ಒಂದು ತಂಡದಿಂದ ಜಾತಿ ನಿಂದನೆ ಪ್ರಕರಣ ದಾಖಲಾದರೆ ಮತ್ತೊಂದು ತಂಡ ಜೀವ ಬೆದರಿಕೆ ಪ್ರಕರಣ ದಾಖಲಿಸಿದೆ. ಸುಜ್ಲಾನ್ ಆರ್.ಆರ್. ಕಾಲೋನಿ ನಿವಾಸಿ ಉಮಾನಾಥ್ ಕೆ.ಆರ್. ಎಂಬವರ ಪುತ್ರ ಶಿವಪ್ರಕಾಶ್(19) ಎಂಬವರು ನೀಡಿದ ದೂರಿನಂತೆ ಆರೋಪಿಗಳಾದ ವಸಂತ್, ಬಾಲಕೃಷ್ಣ, ದಿವಾಕರ ಹಾಗೂ ರಾಕೇಶ್

ವಿಟ್ಲ: ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಪತಿಯ ಕೊಲೆ

ವಿಟ್ಲ: ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ (39) ಅವರನ್ನು ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢ ಪಟ್ಟಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅರವಿಂದ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್‌ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಆರೋಪಿಗಳಾಗಿದ್ದಾರೆ. ಅರವಿಂದ ಭಾಸ್ಕರ ಅವರು

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 7ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆರು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 6ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 27, 2023 ರ ಸೋಮವಾರದಂದು ನಡೆದ ಅತಿರುದ್ರ ಮಹಾಯಾಗದ ಆರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಣಿಪಾಲದ ಜನಪ್ರಿಯ ಉದ್ಯಮಿಯಾದ ಆತ್ಮರಾಮ್ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಂಬೈ ಭಾಗೀರತಿ ಕೆಮಿಕಲ್ಸ್ ನ ಉದ್ಯಮಿ ಬಾಲಕೃಷ್ಣ ಭಂಡಾರಿ, ಎ ಐ ಸಿ ಸಿ ಒಬ್ಸರ್ವರ್ ಟೀಮ್ ನ