Monthly Archives: February, 2023

ಮಂಜನಾಡಿ : ಸ್ಕೂಟರ್ ಮತ್ತು ಕಾರು ನಡುವೆ ಅಪಘಾತ, ಸ್ಕೂಟರ್ ಸವಾರ ಮೃತ್ಯು

ಉಳ್ಳಾಲ: ಬೈಕ್ ಗೆ ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾg,À ಹೊಟೇಲ್ ಉದ್ಯೋಗಿ ಹಾಗೂ ಝೊಮ್ಯಾಟೋ ಡೆಲಿವರಿ ಬಾಯ್ ಸಾವನ್ನಪ್ಪಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಮಂಜನಾಡಿ ಕಲ್ಕಟ್ಟ ಎಂಬಲ್ಲಿ ಸಂಭವಿಸಿದೆ. ಮೂಲತ: ಕ್ಯಾಲಿಕಟ್...

ವಿಟ್ಲ : ಗುಡ್ಡಕ್ಕೆ ಹತ್ತಿದ ಬಸ್‌ : ಬಾಲಕಿ ಕಾಲಿಗೆ ಗಂಭೀರ ಗಾಯ

ವಿಟ್ಲ: ಖಾಸಗಿ ಬಸ್ಸೊಂದು ಗುಡ್ಡಕ್ಕೆ ಹತ್ತಿದ ಘಟನೆ ವಿಟ್ಲ -ಮಂಗಳೂರು ರಸ್ತೆಯ ಕೆಲಿಂಜದ ಮಾಜೋನಿ ಎಂಬಲ್ಲಿ ನಡೆದಿದೆ. ವಿಟ್ಲದಿಂದ ಮಂಗಳೂರಿಗೆ ತೆರಳುವ ಖಾಸಗಿ ಬಸ್‌ ಗುಡ್ಡಕ್ಕೆ ಹತ್ತಿದೆ. ಘಟನೆಯಿಂದ ಚಂದಳಿಕೆಯ ಬಾಲಕಿಗೆ ಕಾಲಿಗೆ...

ಪುತ್ತೂರಿನಲ್ಲಿ 5ನೇ ಬೃಹತ್ ಕೃಷಿಯಂತ್ರ ಮೇಳ-2023

ಪುತ್ತೂರು : ಕ್ಯಾಂಪ್ಕೋ ಲಿಮಿಟೆಡ್, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಹಾಗೂ ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ...

ಕೋಸ್ಟಲ್‍ವುಡ್ ಪ್ರೀಮಿಯರ್ ಲೀಗ್‍ನ ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಯಿತು

ಕೋಸ್ಟಲ್‍ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟ(ರಿ) ಇದರ 7ನೇ ವರ್ಷದ ಕೋಸ್ಟಲ್ ವುಡ್ ಪ್ರೀಮಿಯರ್ ಲೀಗ್ ನ ಆಟಗಾರರ ಆಯ್ಕೆ ಪ್ರಕ್ರಿಯೆ ನಗರದ ನಂತೂರಿನ ಸಿಓಡಿಪಿ ಸಭಾಂಗಣದಲ್ಲಿ ನಡೆಯಿತು. ಚಾಲೆಂಚಿಂಗ್ ಸ್ಟಾರ್, ಬ್ಲಾಕ್...

ಕೂಳೂರು ಮೇಲ್ಸೇತುವೆ ತಳಭಾಗ, ಪಾರ್ಕಿಂಗ್ ಉದ್ಘಾಟನೆ ಕಾರ್ಯಕ್ರಮ

ಮಂಗಳೂರಿನ ಕೂಳೂರು ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಕುಳೂರಿನ ಮೇಲ್ಸೇತುವೆ ತಳಭಾಗದಲ್ಲಿ ನೂತನವಾಗಿ ನಿರ್ಮಿಸಿದ ಇಂಟರ್ಲಾಕ್ ಸುಸಜ್ಜಿತ ಪಾರ್ಕಿಂಗ್ ಜಾಗದ ಮೊದಲನೆಯ ಹಂತದ ಲೋಕಾರ್ಪಣೆ ಕಾರ್ಯಕ್ರಮವು ನಡೆಯಿತು.ಮಂಗಳೂರು ರಾಮಕೃಷ್ಣ ಮಠದ ಏಕಗಮ್ಯಾನಂದ ಮಹಾರಾಜ್...

ಪೊಲೀಸ್ ಅಧಿಕಾರಿಗಳ ವಿರುದ್ಧ ಆರೋಪಕ್ಕೆ ದಾಖಲೆ ಒದಗಿಸಿದ್ರೆ ಕ್ರಮ : ಎಡಿಜಿಪಿ ಆಲೋಕ್ ಕುಮಾರ್

ಪೊಲೀಸರ ಮೇಲೆ ಲೋಕಾಯುಕ್ತಕ್ಕೆ ದೂರು ನೀಡಿ ಭ್ರಷ್ಟಾಚಾರ ಆರೋಪ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಮತ್ತು ನಿಖರ, ಪ್ರಾಮಾಣಿಕ ಮಾಹಿತಿಯೊಂದಿಗೆ ದೂರು ನೀಡಿದಲ್ಲಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು...

ಬಿಜೆಪಿ ಮಹಿಳಾ ವಿರೋಧಿ ಕುಟಿಲ ರಾಜಕಾರಣ ನಾಚಿಕೆಗೇಡು : ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಆರೋಪ

ಕಡಬ: ಐತ್ತೂರು ಗ್ರಾ.ಪಂ.ನ ಅಧ್ಯಕ್ಷಯಾಗಿದ್ದ ಶ್ಯಾಮಲಾ ಅವರನ್ನು ಅವಿಶ್ವಾಸ ನಿರ್ಣಯದ ಮೂಲಕ ಪದಚ್ಯುತಿಗೊಳಿಸಿದ ಬಿಜೆಪಿಯ ಮಹಿಳಾ ವಿರೋಧಿ ಕುಟಿಲ ರಾಜಕಾರಣ ನಾಚಿಕೆಗೇಡು ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ...

ಮಾ. 1ರಿಂದ ಮಾ.5ರವರೆಗೆ ಐದು ದಿನಗಳ ಕಾಲ ನಡೆಯಲಿರುವ ಬೆಳ್ಮ ಉತ್ಸವ

ಗ್ರಾಮದಲ್ಲಿ ಸೌಹಾರ್ಧಯುತ ವಾತಾವರಣದೊಂದಿಗೆ ನಮ್ಮ ಸಂಸ್ಕøತಿ, ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ನಿಟ್ಟಿನಲ್ಲಿ ಗ್ರಾಮೋತ್ಸವಗಳು ಪೂರಕವಾಗಿದ್ದು, ಬೆಳ್ಮ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಎಲ್ಲ ಸಂಘ ಸಂಸ್ಥೆಗಳು, ಎಲ್ಲಾ ಧರ್ಮದ ಸಂಘಟನೆಗಳನ್ನು, ಪಕ್ಷದ...

ಕಟಪಾಡಿಯಲ್ಲಿ ಹೆದ್ದಾರಿ ಬ್ಲಾಕ್, ಚಾಲಕರ ಮತ್ತು ಪ್ರಯಾಣಿಕರ ಪರದಾಟ

ಇಕ್ಕಟ್ಟಾದ ಕಟಪಾಡಿ ಪೇಟೆಭಾಗದಲ್ಲಿ ಹೆದ್ದಾರಿ ದುರಸ್ಥಿ ಕಾರ್ಯ ಹಗಲಲ್ಲೇ ನಡೆಸಿದ್ದರ ಪರಿಣಾಮ ಮೈಲುದ್ಧ ವಾಹನಗಳು ಬ್ಲಾಕ್ ಆಗಿ ಪ್ರಯಾಣಿಕರು ಸಂಕಷ್ಟ ಅನುಭವಿಸುವಂತ್ತಾಗಿದೆ. ಬ್ಲಾಕ್‍ನಲ್ಲಿ ಅಗ್ನಿಶಾಮಕ ವಾಹನ ಕೂಡಾ ಸಿಲುಕಿಕೊಂಡಿತ್ತು. ಈ ದಿನ ಬಹಳಷ್ಟು...

ಫೆ.17ರಂದು ಸಂತ ಅಲೋಶಿಯಸ್ ಕಾಲೇಜಿನಲ್ಲಿ”ನಿರುತ್ತಾಯಣ” ಯಕ್ಷರೂಪಕ

ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯು (NSD) "ಭಾರತ್ ರಂಗ್ ಮಹೋತ್ಸವ್" ಎಂಬ ಹೆಸರಿನಲ್ಲಿ ನಾಟಕೋತ್ಸವವನ್ನು ಪ್ರತೀವರ್ಷ ಆಯೋಜಿಸುತ್ತದೆ. ಈ ಉತ್ಸವದ 22 ನೇ ಆವೃತ್ತಿಯು, ಇದೇ ಫೆಬ್ರವರಿಯ 14 ರಿಂದ ಫೆಬ್ರವರಿ 26...

Most Read