Monthly Archives: February, 2023

ಮಂಜೇಶ್ವರ : ವಿವಿಧ ಬೇಡಿಕೆ ಮುಂದಿಟ್ಟು ಪಡಿತರ ವರ್ತಕರಿಂದ ಧರಣಿ

ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪಡಿತರ ವರ್ತಕರು ಮಂಜೇಶ್ವರಂ ತಾಲೂಕು ಕಚೇರಿಯಲ್ಲಿ ಧರಣಿ ನಡೆಸಿದರು.ಇ-ಪೆÇೀಸ್ ಮಿಷನ್ ಸರಿಯಾಗಿ ಕೆಲಸ ಮಾಡಲು ವ್ಯವಸ್ಥೆ ಕಲ್ಪಿಸಬೇಕು, ಪಡಿತರ ವರ್ತಕರು ಇ- ಪೋಸ್ ಮಿಷನ್ ಗೆ ಅಡ್ಡಿ ಮಾಡುತ್ತಿದ್ದಾರೆ...

ಸರಪಾಡಿ ರಥಬೀದಿ ಬಳಿ ಧರೆಗುರುಳಿದ ಅಶ್ವತ್ಥ ಮರ : ಪಾವಡದ ರೀತಿ ತಪ್ಪಿದ ಅನಾಹುತ

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ರಥಬೀದಿಯಲ್ಲಿದ್ದ ಬೃಹತ್ ಗಾತ್ರದ ಅರಳಿ ಮರ(ಅಶ್ವತ್ಥ)ವೊಂದು ಗುರುವಾರ ಬೆಳೆಗ್ಗೆ ಧರೆಗುರುಳಿದ್ದು, ಮರ ವಿದ್ಯುತ್ ತಂತಿಯ ಮೇಲೆ ಬಿದ್ದು 5-6 ವಿದ್ಯುತ್ ಕಂಬಗಳು ಧರೆಗುರುಳಿರುವ ಜತೆಗೆ ರಸ್ತೆಗೆ...

ಕಾಟಿಪಳ್ಳದ ಗಣೇಶಪುರದಲ್ಲಿ ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಗಲಾಟೆ

ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ನಡೆದ ಗಲಾಟೆಯು ಪರಸ್ಪರ ಹಲ್ಲೆ ನಡೆದು ಕೆಲಕಾಲ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾದ ಘಟನೆ ಕಾಟಿಪ್ಪಳ್ಳದ ಗಣೇಶಪುರದಲ್ಲಿ ನಡೆದಿದೆ. ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಫಾಝಿಲ್ ಸಹೋದರ ಆದಿಲ್ ಮತ್ತು...

ಫೆ. 12, ಅತಿರುದ್ರ ಮಹಾಯಾಗ ಪ್ರಯುಕ್ತ “ಸಮರ್ಪಣಾ ದಿವಸ” ಕಾರ್ಯಕ್ರಮ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗ ಪ್ರಯುಕ್ತ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಮತ್ತು ಅತಿರುದ್ರ ಮಹಾಯಾಗ ಸಮಿತಿ...

ಫೆ.10ರಿಂದ 12ವರೆಗೆ ಪುತ್ತೂರಿನಲ್ಲಿ ಬೃಹತ್ ಕೃಷಿಯಂತ್ರ ಮೇಳ

ಪುತ್ತೂರು: ಪ್ರತಿಷ್ಟಿತ ಕ್ಯಾಂಪ್ಕೋ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆವರಣದಲ್ಲಿ ಫೆಬ್ರವರಿ 10 ರಿಂದ 12...

ಜೆಇಇ ಮೈನ್ ಪರೀಕ್ಷೆ : ಆಳ್ವಾಸ್ ಪಿ.ಯು ವಿದ್ಯಾರ್ಥಿಗಳಿಂದ ಸಾಧನೆ

ಮೂಡುಬಿದಿರೆ: ರಾಷ್ಟ್ರ ಮಟ್ಟದಲ್ಲಿ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ವಿದ್ಯಾರ್ಥಿಗಳು 99 ಪರ್ಸೆಂಟೈಲ್‌ಗಿಂತ ಅಧಿಕ ಅಂಕ ಪಡೆದಿದ್ದಾರೆ. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಒಟ್ಟು 25 ಮಂದಿ 95...

ಕೇರಳಕ್ಕಿಂತ ಕಡಿಮೆ ದರದಲ್ಲಿ ಇಂಧನ ಸಿಗುತ್ತಿದೆ ಎಂಬ ಪ್ಲೆಕ್ಸ್ : ಕೇರಳದಲ್ಲಿ ಭಾರೀ ಪ್ರತಿಭಟನೆ

ಮಂಜೇಶ್ವರ: ಗಡಿಪ್ರದೇಶವಾದ ಕರ್ನಾಟಕ ಪೆಟ್ರೋಲ್ ಪಂಪ್ ಎದುರು ಹಾಕಿರುವ ಪ್ಲೆಕ್ಸ್ ಬೋರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೇರಳಕ್ಕಿಂತ 8 ರೂಪಾಯಿ ಕಡಿಮೆ ದರದಲ್ಲಿ ಇಂಧನ ಸಿಗುತ್ತದೆ ಎಂಬುದಾಗಿ ಫಲಕ ಹಾಕಿರುವುದು ಇದೀಗ...

ಫೆ. 11 ಮತ್ತು 12ರಂದು ದ.ಕ. ಮತ್ತು ಉಡುಪಿ ಜಿಲ್ಲಾ ಪುರುಷ, ಮಹಿಳೆಯರ ಪವರ್‍ ಲಿಫ್ಟಿಂಗ್ ಸ್ಪರ್ಧೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪುರುಷರ ಮತ್ತು ಮಹಿಳೆಯರ ಪವರ್ ಲಿಫ್ಟಿಂಗ್ ಸ್ಪರ್ಧೆಯು ಫೆಬ್ರವರಿ 11 ಮತ್ತು 12ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಮಿನಿ ಪುರಭವನದಲ್ಲಿ ಜರುಗಲಿದೆ ಎಂದು ದ.ಕ.ಜಿಲ್ಲಾ ಪವರ್...

ನವಮಂಗಳೂರು ಬಂದರಿಗೆ ಅಗಮಿಸಿದ 5ನೇ ಹಡಗು ‘ಎಂಎಸ್ ನಾಟಿಕಾ’ : MS NAUTICA

ನವ ಮಂಗಳೂರು ಬಂದರಿಗೆ 5ನೇ ಪ್ರಯಾಣಿಕರ ಹಡಗು `ಎಂಎಸ್ ನಾಟಿಕಾ' ಮಂಗಳವಾರ ಬೆಳಗ್ಗೆ ಆಗಮಿಸಿತು. 550 ಪ್ರಯಾಣಿಕರು ಹಾಗೂ 400 ಸಿಬ್ಬಂದಿಯನ್ನು ಒಳಗೊಂಡ ಹಡಗು ಬರ್ತ್ ಸಂಖ್ಯೆ 4ರಲ್ಲಿ ನಿಂತಿತು. ಈ ಹಡಗಿನ ಒಟ್ಟು...

ಸಹ್ಯಾದ್ರಿಯಲ್ಲಿ ಔರಾ 2023 – ಫ್ರೆಶರ್ಸ್ ಡೇ ಆಚರಿಸಲಾಯಿತು

ಔರಾ 2023 - ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಇಂಜಿನಿಯರಿಂಗ್ ಬ್ಯಾಚ್ 2022ರ ಫ್ರೆಶರ್ಸ್ ಡೇ ಅನ್ನು ಫೆಬ್ರವರಿ 7, 2023 ರಂದು ಆಚರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ...

Most Read