Monthly Archives: February, 2023

ಶ್ರೀ ಉಮಾಮಹೇಶ್ವರ ದೇವಸ್ಥಾನ : ಸಚಿವ ವಿ. ಸುನೀಲ್ ಕುಮಾರ್ ಅವರಿಂದ “ಅತಿರುದ್ರ ಮಹಾಯಾಗ”ದ ತಯಾರಿಗಳ ಪರಿಶೀಲನೆ

ಮಣಿಪಾಲ ಸರಳೆಬೆಟ್ಟುವಿನ ಶಿವಪಾಡಿಯಲ್ಲಿರುವ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ಲೋಕಕಲ್ಯಾಣಕ್ಕಾಗಿ ನಡೆಯಲಿರುವ "ಅತಿರುದ್ರ ಮಹಾಯಾಗ" ಪ್ರಯುಕ್ತ ದೇವಸ್ಥಾನದಲ್ಲಿ ಹಲವಾರು ಕಾರ್ಯಕ್ರಮಗಳೊಂದಿಗೆ ಅತಿರುದ್ರ ಮಹಾಯಾಗಕ್ಕೆ...

ಫೆ. 12, “ಶಿವೋತ್ಸವ ಬಾಲಶಿವ” ಎಂಬ ವೇಷಭೂಷಣ ಸ್ಪರ್ಧೆ

ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್, ಶಿವಪಾಡಿ ಮತ್ತು ಅತಿರುದ್ರ ಮಹಾಯಾಗ ಸಮಿತಿ ವತಿಯಿಂದ ಶಿವಪಾಡಿಯಲ್ಲಿ ಶಿವೋತ್ಸವ. ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಪುಟಾಣಿಗಳಿಗಾಗಿ...

‘ಒಂದೊಳ್ಳೆ ಲವ್‍ಸ್ಟೋರಿ’ ಕನ್ನಡ ಸಿನಿಮಾ ಫೆ.17ರಂದು ಬಿಡುಗಡೆ

ಪಿನಕಿನ್ ಸಿನಿಮಾಸ್ ಬ್ಯಾನರ್‍ನಡಿ ನಿರ್ಮಿಸಿದ ಒಂದೊಳ್ಳೆ ಲವ್‍ಸ್ಟೋರಿ ಕನ್ನಡ ಸಿನಿಮಾ ಫೆ.17ರಂದು ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಾಯಕ ಅಶ್ವಿನ್ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಗ್‍ಬಾಸ್ ಖ್ಯಾತಿಯ ಧನುಶ್ರೀ...

ಬೆಂಗ್ರೆ ಫೆ .12ರಂದು ಸರ್ವೇ ನಂಬರ್ ಸಹಿತ ಹಕ್ಕುಪತ್ರ ವಿತರಣೆ

ಸರ್ವೇ ನಂಬರ್ ಹಗೂ ಖಾತಾ ನೀಡಬೇಕು ಎನ್ನುವ ಬೆಂಗ್ರೆ ಗ್ರಾಮದ ಸಾರ್ವಜನಿಕರ ಬಹುಕಲಾದ ಬೇಡಿಕೆಯನ್ನು ಶಾಸಕರಾದ ವೇದವ್ಯಾಸ ಕಾಮತ್ ಅವರು ಈಡೇರಿಸಿದ್ದು, ಫೆ.12ರಂದು ಸಂಜೆ 5 ಗಂಟೆಗೆ ಬೆಂಗ್ರೆ ಫೆರಿ ಪಾಯಿಂಟ್ ಬಳಿಯ...

ವೀರ ರಾಣಿ ಅಬ್ಬಕ್ಕ ಉತ್ಸವಕ್ಕೆ ಸರ್ಕಾರದಿಂದ ಅನುದಾನ ಕಡಿತ : ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಅವಮಾನ : ಮಮತಾ ಗಟ್ಟಿ

ಪ್ರತೀ ವರ್ಷ 50 ಲಕ್ಷ ರೂ. ಅನುದಾನ ಮೀಸಲಿಟ್ಟು ಉಳ್ಳಾಲದಲ್ಲಿ ರಾಣಿ ಅಬ್ಬಕ್ಕ ಉತ್ಸವ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಕರಾವಳಿಯವರೇ ಆಗಿದ್ದರೂ ಕೇವಲ 10...

ಬಹುನಿರೀಕ್ಷಿತ ತುಳು ಚಿತ್ರ ಪಿಲಿ, ದುಬೈನಲ್ಲಿ ಸಿನಿಮಾದ ಪ್ರೀಮಿಯರ್ ಪ್ರದರ್ಶನ

ದುಬೈ : ದುಬೈನಲ್ಲಿ "ಪಿಲಿ" ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನವು ಓವರ್ಸೀಸ್ ಮೂವೀಸ್ ಗಲ್ಫ್ ಸಹಯೋಗದಲ್ಲಿ ಪ್ರದರ್ಶನಗೊಂಡಿತು. ದುಬೈ ದೇರಾದ ಹಯಾತ್‍ನಲ್ಲಿರುವ ಗ್ಯಾಲರಿಯ ಸಿನಿಮಾ ಮಂದಿರದಲ್ಲಿ ಹೌಸ್‍ಫುಲ್ ಪ್ರದರ್ಶನ ಕಂಡಿತು. ಬಿಗ್ ಬಾಸ್...

ಉಜಿರೆ ಎಸ್.ಡಿ.ಎಂ ಕಾಲೇಜಿಗೆ ನ್ಯಾಕ್ ಅತ್ಯುನ್ನತ ಗ್ರೇಡ್

ಉಜಿರೆ, ಫೆ.7: ರಾಷ್ಟ್ರೀಯ ಮೌಲ್ಯಾಂಕನ ಹಾಗೂ ಮೌಲ್ಯಮಾಪನದ (ನ್ಯಾಕ್) ನಾಲ್ಕನೇ ಆವೃತ್ತಿಯಲ್ಲಿ ಉಜಿರೆ ಶ್ರೀ ಧ.ಮ ಕಾಲೇಜು ಅತ್ಯುನ್ನತ ಗ್ರೇಡ್‍ನೊಂದಿಗೆ ಎ ಪ್ಲಸ್ ಪ್ಲಸ್ (ಂ ++) ವಿಶೇಷ ಮನ್ನಣೆ ಗಳಿಸಿದೆ. ನ್ಯಾಕ್...

ಲೋಕಕಲ್ಯಾಣಾರ್ಥವಾಗಿ ನಡೆಯುವ ಶ್ರೀ ಸಹಸ್ರ ನರಸಿಂಹಯಾಗದ ಪ್ರಯುಕ್ತವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಮುಲ್ಕಿ: ಕಿನ್ನಿಗೋಳಿಯ ಮಹಾಮಾಯಿ ಕಟ್ಟೆಯ ಬಳಿಯ ಶ್ರೀ ಶಾರದ ಮಂಟಪದಲ್ಲಿ ಜರಗುತ್ತಿರುವ ಅತಿ ವಿಶಿಷ್ಟ ಶ್ರೀ ಸಹಸ್ರ ನೃಸಿಂಹಯಾಗ ಸಮಿತಿ ವತಿಯಿಂದ ಆಯೋಜಿಸಿದ್ದ ಲೋಕಕಲ್ಯಾಣಾರ್ಥವಾಗಿ ನಡೆಯುವ ಶ್ರೀ ಸಹಸ್ರ ನೃಸಿಂಹಯಾಗ ಯಾಗದ ಪ್ರಯುಕ್ತ...

ಫೆ.19ರಂದು ಕೋಟಿ ಚೆನ್ನಯ ಟ್ರೋಫಿ – 2023

ಮಂಗಳೂರಿನ ಕೋಟಿ ಚೆನ್ನಯ ಸೇವಾ ಬ್ರಿಗೇಡ್ ರಿಜಿಸ್ಟರ್ ಇದರ ಆಶ್ರಯದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್ ಇವರ ಸಾರಥ್ಯದಲ್ಲಿ ಫೆ.19ರಂದು ಕೋಟಿ ಚೆನ್ನಯ ಟ್ರೋಫಿ - 2023ರ ನಡೆಯಲಿದ್ದು,...

ಭೂಕಂಪದ ತೀವ್ರತೆ : ಸಾವು ನೋವುಗಳ ಮಧ್ಯೆ ಟರ್ಕಿ

ಇಸ್ತಾಂಬುಲ್ : ಟರ್ಕಿ ಮತ್ತು ಸಿರಿಯಾದಲ್ಲಿ, ಪ್ರಬಲ ಭೂಕಂಪ ಸಂಭವಿಸಿದಾಗ ಜನರು ಮಲಗಿದ್ದರು ಮತ್ತು ಕಟ್ಟಡಗಳು ಕುಸಿದವು. ಏನಾಗುತ್ತಿದೆ ಎಂದು ತಿಳಿಯುವ ಮೊದಲೇ ಜನ ಅವಶೇಷಗಳಡಿ ಸಿಲುಕಿಕೊಂಡರು. ಸೋಮವಾರ ಮುಂಜಾನೆ 4.17 ರ...

Most Read