Monthly Archives: February, 2023

ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪೊಲೀಸರಿಂದ ಕಿರುಕುಳ : ಕಬೀರ್ ಉಳ್ಳಾಲ್ ಆರೋಪ

ಮಂಗಳೂರು ಪೊಲೀಸ್ ಕಮೀಷನರ್, ಉಳ್ಳಾಲ ಪೊಲೀಸರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪೊಲೀಸರು ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಕಬೀರ್ ಉಳ್ಳಾಲ್ ಆರೋಪಿಸಿದ್ದಾರೆ. ನಗರದ ಪ್ರೆಸ್...

ಎಂಎಫ್‍ಸಿ ಸಂಸ್ಥೆಯ 8ನೇ ಶಾಖೆ ಎಂಎಫ್‍ಸಿ ಚಾಯ್ ಸ್ಟೇಷನ್ ಉದ್ಘಾಟನೆ

ಈಗಾಗಲೇ ಗ್ರಾಹಕರ ಮನಗೆದ್ದಿರುವ ಎಂಎಫ್‍ಸಿ ಸಂಸ್ಥೆಯ ಎಂಟನೇ ಶಾಖೆಯಾಗಿರುವ ಎಂಎಫ್‍ಸಿ ಚಾಯ್ ಸ್ಟೇಷನ್‍ನ ನೂತನ ಶಾಖೆಯೂ ಮಂಗಳೂರಿನ ಅತ್ತಾವರದ ರೈಲ್ವೇ ನಿಲ್ದಾಣದ ಬಳಿ ಶುಭಾರಂಭಗೊಂಡಿತ್ತು. ಈಗಾಗಲೇ ನಗರದ ವಿವಿಧ ಕಡೆಗಳಲ್ಲಿ ತನ್ನ ಸಂಸ್ಥೆಯನ್ನ...

ಫೆ.10ರಂದು ಕರಾವಳಿಯಾದ್ಯಂತ ಪಿಲಿ ತುಳು ಸಿನಿಮಾ ಬಿಡುಗಡೆ

ಮಂಗಳೂರು: ಎನ್.ಎನ್.ಎಮ್. ಫ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ತುಳು ಚಿತ್ರ ``ಪಿಲಿ" ತೆರೆಗೆ ಬರಲು ಸಿದ್ಧವಾಗಿದೆ ಎಂದು ಸಿನಿಮಾದ ಛಾಯಾಗ್ರಾಹಕ ನಿರ್ದೇಶಕ ಮಯೂರ್ ಆರ್. ಶೆಟ್ಟಿ ತಿಳಿಸಿದ್ದಾರೆ. ಅವರು...

ಕೂಳೂರಿನ ಮೇಲ್ಸೇತುವೆ ತಳಭಾಗ ಸುಂದರೀಕರಣ :ಫೆ.9ಕ್ಕೆ ಲೋಕಾರ್ಪಣೆ ಕಾರ್ಯಕ್ರಮ

ಸುರತ್ಕಲ್: "ಕುಳೂರಿನ ಮೇಲ್ಸೇತುವೆ ತಳಭಾಗದಲ್ಲಿ ತ್ಯಾಜ್ಯ ರಾಶಿ ಬಿದ್ದು ಸಾರ್ವಜನಿಕರು ಓಡಾಡದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಗಮನಿಸಿದ ನಾವು ನಾಗರಿಕ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ತಂದು 1,100,00 ರೂ. ಖರ್ಚು ಮಾಡಿ ಫ್ಲೈ...

ಶಕ್ತಿನಗರದ ನರ್ಸಿಂಗ್ ಹಾಸ್ಟೆಲ್‍ನಲ್ಲಿ ಆಹಾರ ಸೇವಿಸಿದ ಬಳಿಕ ವಿದ್ಯಾರ್ಥಿನಿಯರು ಅಸ್ವಸ್ಥ

ಊಟ ಸೇವಿಸಿದ ಬಳಿಕ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಶಕ್ತಿನಗರದಲ್ಲಿರುವ ನರ್ಸಿಂಗ್ ಹಾಸ್ಟೆಲ್ ನಲ್ಲಿ ನಡೆದಿದೆ. ಮಂಗಳೂರಿನ ಶಕ್ತಿನಗರದಲ್ಲಿರುವ ನರ್ಸಿಂಗ್ ಹಾಸ್ಟೆಲ್‍ನಲ್ಲಿ ಫುಡ್ ಪಾಯಿಸನ್ ನಿಂದಾಗಿ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ವಿದ್ಯಾರ್ಥಿನಿಯರನ್ನು...

ತುಳುನಾಡಿನಲ್ಲೊಂದು ಅಪರೂಪದ ನವಗುಳಿಗ ದೈವದ ಗಗ್ಗರ ಸೇವೆ…!

ಬೆಳ್ತಂಗಡಿ : ದೈವಸ್ಥಾನಗಳಲ್ಲಿಕ್ಷೇತ್ರಪಾಲ ದೈವವಾಗಿ ಒಂದು ಅಥವಾ ಎರಡು ಗುಳಿಗ ದೈವದ ಸಾನಿಧ್ಯವಿರುವುದು ಮಾಮೂಲಿ. ಗುಳಿಗ ನೀಚನೂ, ಉಗ್ರನೂ ಆದ ದೈವ. ಇಂತಹ ಗುಳಿಗನ ಕೋಲ ನೋಡಲೆಂದು ಭಾರೀ ಜನಸ್ತೋಮವೇ ಸೇರುತ್ತದೆ. ಆದರೆ...

ಕದ್ರಿ ಶ್ರೀ ಕಾಲಭೈರವ ದೇವಸ್ಥಾನ : ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಸಂಪನ್ನ

ಮಂಗಳೂರು: ರಾಜರಾಜೇಶ್ವರ ತಪೋನಿಧಿ ಶ್ರೀ 1008 ಶ್ರೀ ರಾಜಯೋಗಿ ನಿರ್ಮಲನಾಥಜೀ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇದವಿದ್ವಾನ್ ದೇರೆಬೈಲು ವಿಠಲ್‍ದಾಸ್ ತಂತ್ರಿಗಳ ನೇತೃತ್ವದಲ್ಲಿ ಕದಿರೆಯ ಪಟ್ಟದ ಸಿದ್ಧ ಪೀಠದೊಡೆಯ ಕದ್ರಿ ಸುವರ್ಣ ಕದಳೀ ಶ್ರೀ ಯೋಗೇಶ್ವರ...

`ಭಾರತ ಶಕ್ತಿಶಾಲಿಯಾದಾಗ ಜಗತ್ತಿನಲ್ಲಿ ಶಾಂತಿ’ : ಆರ್‍ಎಸ್‍ಎಸ್ ದಕ್ಷಿಣ ಪ್ರಾಂತ್ಯ ಸಹಕಾರ್ಯವಾಹ ಪಿ.ಎಸ್. ಪ್ರಕಾಶ್

ಮಂಗಳೂರು: ಭಾರತ ದೇಶ ಅತ್ಯಂತ ಶಕ್ತಿಶಾಲಿಯಾದಾಗ ಜಗತ್ತಿನಲ್ಲಿ ಶಾಂತಿ ನೆಲೆಸುತ್ತದೆ. ನಮ್ಮ ದೇವಸ್ಥಾನ, ಪದ್ಧತಿ, ಪರಂಪರೆಗಳು ಉಳಿಯಬೇಕಾದರೆ ಮೊದಲು ದೇಶ ಉಳಿಯಬೇಕು ಎಂದು ಹೊಸದಿಗಂತ ಪತ್ರಿಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಯೂ ಆಗಿರುವ ಆರ್‍ಎಸ್‍ಎಸ್ ದಕ್ಷಿಣ...

ಸಾಹಿತ್ಯ ಸಮ್ಮೇಳನದಲ್ಲಿ ಜನಮನ ರಂಜಿಸಿದ ಯಕ್ಷ ‘ಗಾನ’ ವೈಭವ

ಉಜಿರೆ, ಫೆ.6: ‌ದಕ್ಷಿಣ ಕನ್ನಡ ಜಿಲ್ಲಾ 25ನೆಯ ಸಾಹಿತ್ಯ ಸಮ್ಮೇಳನದ ಕೊನೆಯ ದಿನ ರವಿವಾರ ಮಧ್ಯಾಹ್ನ ನಡೆದ ಯಕ್ಷ ‘ಗಾನ’ ವೈಭವ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಲಲಿತ ಕಲಾ ಸಂಘದ ವಿದ್ಯಾರ್ಥಿಗಳು...

ಕನ್ನಡ ಸಾಹಿತ್ಯ ಸಮ್ಮೇಳನ : ಕನ್ನಡ ತಾಯಿಗೆ ಸ್ವರಾಭಿಷೇಕಗೈದ ‘ಸುಮಧುರ ಗೀತೆಗಳ ಗಾಯನ’

ಉಜಿರೆ, ಫೆ 6: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ರವಿವಾರ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಂತಿಮ ಘಟ್ಟದಲ್ಲಿ ಕನ್ನಡ...

Most Read