ಮಂಗಳೂರಿನ ವೇದಂ ಆರೋಗ್ಯ ಆಯುರ್ವೇದ ಆಸ್ಪತ್ರೆ ವತಿಯಿಂದ ಫೆ.5ರಂದು ಬೆಳಿಗ್ಗೆ 7 ಗಂಟೆಯಿAದ ಸಂಜೆ 6 ಗಂಟೆಯವರೆಗೆ ಸ್ವರ್ಣ ಬಿಂದು ಪ್ರಾಶನವನ್ನು ನೀಡಲಾಗುತ್ತಿದೆ. ನಗರದ ವೆಲೇನ್ಸಿಯಾ ಮತ್ತು ಕದ್ರಿ ಶಾಖೆಯಲ್ಲಿ ಸ್ವರ್ಣ ಬಿಂದು...
ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯುತ್ತಿರುವ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವು ಉದಯರಾಗದೊಂದಿಗೆ ಆರಂಭಗೊಂಡಿತು.
ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ಕಲಾವಿದರು ಕರ್ನಾಟಕ ಸಂಗೀತದ ರಸಧಾರೆಯೊಂದಿಗೆ ಭಕ್ತಿಸುಧೆಯನ್ನು ಹರಿಸಿದರು. ಶ್ರೀ ಕ್ಷೇತ್ರ...
ಉಜಿರೆ: ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದ ಸಾ.ರಾ. ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ 25ನೆಯ ಸಾಹಿತ್ಯ ಸಮ್ಮೇಳನದ ಎರಡನೆಯ ದಿನ ‘ದೈವಾರಾಧನೆ ಮತ್ತು ತುಳುನಾಡು’ ಎಂಬ ವಿಷಯದ ಕುರಿತು ತುಳು...
ಉಜಿರೆ, ಫೆ.4: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ‘ಹರಿಕಥೆ’ ನೆರೆದಿದ್ದವರ ಗಮನ ಸೆಳೆಯಿತು.
ತೋನ್ಸೆ ಪುಷ್ಕಳ ಕುಮಾರ್ ಮತ್ತು ಬಳಗದವರು ‘ಜಗಜ್ಯೋತಿ ಬಸವಣ್ಣ’ ಕಥಾಕೀರ್ತನ ಪ್ರಸ್ತುತಪಡಿಸಿದರು.
ಬಸವಣ್ಣನವರ ಬಾಲ್ಯದ ಜೀವನದಿಂದ ಆರಂಭವಾದ ಹರಿಕಥೆಯಲ್ಲಿ ಅವರ ತತ್ತ್ವಗಳನ್ನು ಹೇಳಲಾಯಿತು. ಬಾಲಕನಾಗಿರುವಾಗಲೇ ಅವರ ಬ್ರಹ್ಮೋಪದೇಶ ಸಂದರ್ಭದಲ್ಲಿ ಹುಟ್ಟಿಕೊಂಡ ಆಚರಣೆಗಳ...
ಉಜಿರೆ, ಫೆ.4: ಸಂವೇದನಾಶೀಲತೆಯಿಲ್ಲದೆ ಸಾಹಿತ್ಯವಿಲ್ಲ. ವೇದನೆಗಳು ಸಾಹಿತ್ಯದಲ್ಲಿ ಸಂವೇದನೆಯನ್ನು ಸೃಷ್ಟಿ ಮಾಡುತ್ತವೆ. ಈ ಸಂವೇದನೆಗಳು ಸಾಹಿತ್ಯ ಹಾಗೂ ಕಾವ್ಯಗಳ ಸೃಷ್ಟಿ ಮಾಡುತ್ತವೆ ಎಂದು ಸಾಹಿತಿ ಅರವಿಂದ ಚೊಕ್ಕಾಡಿ ಅಭಿಪ್ರಾಯಪಟ್ಟರು.
ಉಜಿರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ...
ಶಿಕ್ಷಣದ ಸುಧಾರಣೆಗಾಗಿ ಭಾರತ ಸರಕಾರವು 2020ರಲ್ಲಿ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಒಳಿತನ್ನುಂಟು ಮಾಡಿದೆಯೇ? ಇದುವರೆಗಿನ ಸಾಧನೆಗಳೇನು? ಬಾಧಕಗಳೇನು? - ಇತ್ಯಾದಿ ಜಿಜ್ಞಾಸೆಗಳು ಶೈಕ್ಷಣಿ ವಲಯದಲ್ಲಿ ಮೂಡಿದ್ದು, ಇದರ ಸಲುವಾಗಿ ಚರ್ಚಿಸಲು...
ಕಿನ್ನಿಗೋಳಿ: ಕಂಬಳವು ಕರಾವಳಿ ಭಾಗದ ಒಂದು ಅಚ್ಚುಮೆಚ್ಚಿನ ಜಾನಪದ ಕ್ರೀಡೆಯಾಗಿದ್ದು ಇದು ಜನರ ಜೀವನದ ಅಂಗವಾಗಿದೆ. ನಮ್ಮ ತುಳುನಾಡಿನ ಕೃಷಿ ಮತ್ತು ಸಾಂಸ್ಕೃತಿಕ ಬದುಕಿನ ಅವಿಭಾಜ್ಯ ಭಾಗವಾಗಿದ್ದು ಕಂಬಳದಿಂದ ನಮ್ಮ ಸಂಸ್ಕೃತಿ ಉಳಿಯುವುದರ...
ಮಂಗಳೂರಿನ ರುದ್ರ ಥೇಟರ್ ಅರ್ಪಿಸುವ "ಶೂದ್ರಶಿವ" ಕನ್ನಡ ನಾಟಕ ಫೆ.5ರ ಭಾನುವಾರ ಸಂಜೆ 5.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ. ಖ್ಯಾತ ಯುವ ನಿರ್ದೇಶಕ ವಿದ್ದು ಉಚ್ಚಿಲ್ ಅವರ ಪರಿಕಲ್ಪನೆ...
ಉಡುಪಿಯ ಪರಿಸರದಲ್ಲೇ ಕಂಪನಿ ಸೆಕ್ರೆಟರಿ ತರಬೇತಿ ಪಡೆಯಲು ಇಚ್ಛಿಸುವವರಿಗೆ ಮತ್ತು ಉಡುಪಿಯ ಎಲ್ಲಾ ತರಹದ ಉದ್ಯಮಿಗಳಿಗೆ ಸಲಹೆ ಹಾಗೂ ಅತ್ಯುತ್ತಮ ಸೇವೆಯನ್ನು ನೀಡಲು ಚೇತನ್ ನಾಯಕ್ & ಅಸೋಸಿಯೇಟ್ಸ್ ಮತ್ತು ಸಿ ಎಸ್...
ಮಂಗಳೂರು: ಉತ್ತರ ಪ್ರದೇಶದ ಬರೇಲಿ ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್ ಉಡುಪಿ ಮೂಲದ ಆಂಟನಿ ಫೆರ್ನಾಂಡಿಸ್ ಅವರು ಅನಾರೋಗ್ಯದಿಂದ ಫೆಬ್ರುವರಿ 3 ರಂದು ನಿಧನ ಹೊಂದಿದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.1936 ರಲ್ಲಿ...