Home 2023 February (Page 3)

ಶಿವಪಾಡಿಯ ಅತಿರುದ್ರ ಮಹಾಯಾಗದಲ್ಲಿ ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಆರನೇ ದಿನ ಫೆಬ್ರವರಿ 27, 2023 ರ ಸೋಮವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಮಹಾಮೃತ್ಯುಂಜಯ ಹೋಮ ನೆರವೇರಿತು.

ಎಸ್.ಡಿ.ಎಂ. ವಿದ್ಯಾರ್ಥಿಗಳ ‘ಗತವೈಭವ’ ಸಾಕ್ಷ್ಯಚಿತ್ರಕ್ಕೆ ಅಂತರರಾಷ್ಟ್ರೀಯ ಮಟ್ಟದ ‘ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ’

ಕಾಸರಗೋಡು ಕೈಮಗ್ಗದ ಸೀರೆಗಳನ್ನು ಕುರಿತಾದ ಸಾಕ್ಷ್ಯಚಿತ್ರ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಹೊರತಂದ ಕಾಸರಗೋಡಿನ ಕೈಮಗ್ಗದ ಸೀರೆಗಳ ಕುರಿತಾದ ‘ಗತವೈಭವ’ ಸಾಕ್ಷ್ಯಚಿತ್ರವು ಬೆಂಗಳೂರಿನಲ್ಲಿ ನಡೆದ ‘ಪರಿದೃಶ್ಯ’ ಅಂತರರಾಷ್ಟ್ರೀಯ ಕಿರುಚಿತ್ರ ಮತ್ತು

ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ ಸಚಿವ ಅಶ್ವಥ್ ನಾರಾಯಣ್ ಅವರನ್ನು ಸಂಪುಟದಿಂದ ವಜಾಗೊಳಿಸಿ ; ರಾಜ್ಯಪಾಲರಿಗೆ ಎಂ.ಎಸ್. ರಕ್ಷಾ ರಾಮಯ್ಯ ಒತ್ತಾಯ

ಬೆಂಗಳೂರು,ಫೆ,27: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕಿರುವ ಉನ್ನತ ಶಿಕ್ಷಣ ಮತ್ತು ಐಟಿ – ಬಿಟಿ ಸಚಿವ ಸಿ.ಎನ್. ಅಶ್ವಥ್ ನಾರಾಯಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ‌ ಎಂ.ಎಸ್. ರಕ್ಷಾ ರಾಮಯ್ಯ

ಶಿವಪಾಡಿಯ ಅತಿರುದ್ರ ಮಹಾಯಾಗಕ್ಕೆ ಸಚಿವ ವಿ. ಸುನೀಲ್ ಕುಮಾರ್ ಆಗಮನ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಆರನೇ ದಿನ ಫೆಬ್ರವರಿ 27, 2023 ರ ಸೋಮವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಮಹಾಮೃತ್ಯುಂಜಯ ಹೋಮ ನೆರವೇರಿತು.

TRUE ಲವ್ NEVER END “ಇದರ ಮೊದಲ ಪೊಸ್ಟರ್ ಬಿಡುಗಡೆ

ನವೀನ್ ನೆರೋಳ್ತಡಿ ನಿರ್ದೇಶನದಲ್ಲಿ ಸಂತೋಷ್ ಮತ್ತು ನಯನ ಸಾಲ್ಯಾನ್ ಅಭಿನಯದಲ್ಲಿ ಮೂಡಿ ಬರಲಿರುವ ತುಳು ಆಲ್ಬಮ್ ಹಾಡು” True ಲವ್ never end “ಇದರ ಮೊದಲ ಪೊಸ್ಟರ್ ಶ್ರೀ ಶ್ರೀ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿ ಶ್ರೀ ಕ್ಷೇತ್ರ ಕೇಮಾರು ಇವರಿಂದ ಎಲ್ಲಾ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು.

ಮೂಡುಬಿದಿರೆ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ

ಡಿಸಿ ಮನ್ನಾ ಜಾಗಗಳು ಇತರರ ಪಾಲಾಗುತ್ತಿದೆ. ಆದರೆ ಎಸ್. ಸಿ, ಎಸ್. ಟಿ ಸಮುದಾಯದ ಜನರು ಡಿಸಿ ಮನ್ನಾ ಜಾಗದಲ್ಲಿ ಬಿಡಾರ ಹೂಡಿದರೆ ಕೂಡಲೇ ಅಲ್ಲಿಂದ ಎತ್ತಂಗಡಿ ಮಾಡಲು ಇಲಾಖೆಯಿಂದ ಅಧಿಕಾರಿಗಳು ಬರುತ್ತಾರೆ. ಇನ್ನು ಮುಂದೆ ಡಿಸಿ ಮನ್ನಾ ಜಮೀನಿನಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಜನರು ಸಣ್ಣ ಗುಡಿಸಲು ಮಾಡಿ ಮನೆ ಮಾಡಿಕೊಂಡಿದ್ದಾರೆ. ಅವರನ್ನು ಅಲ್ಲಿಂದ ಓಡಿಸದೇ

ಮಂಗಳೂರಿನ ಟೆಂಪೋ ಚಾಲಕ ಮತ್ತು ಮಾಲಕರ ಸಂಘದ ಉದ್ಘಾಟನಾ ಕಾರ್ಯಕ್ರಮ

ಮಂಗಳೂರಿನ ಬಂದರಿನಲ್ಲಿರುವ ಟೆಂಪೋ ಚಾಲಕ ಮತ್ತು ಮಾಲಕರ ಸಂಘದ ಉದ್ಘಾಟನಾ ಕಾರ್ಯಕ್ರಮವು ನಗರದ ಪೋಲಿಸ್ ಲೈನ್‍ನ ನಾಸಿಕ್ ಬಿ. ಎಚ್ ಬಂಗೇರ ಸಭಾ ಭವನದಲ್ಲಿ ನಡೆಯಿತು. ಸಂಘದ ಲೋಗೋ ಅನವರಣಗೊಳಿಸಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತಾಡಿದ ಮಂಗಳೂರು ಖ್ಯಾತ ವಕೀಲರಾದ ದಿನೇಶ್ ಹೆಗ್ಡೆ ಉಳೆಪ್ಪಾಡಿ ಅವರು.ಸರ್ಕಾರದ ವತಿಯಿಂದ ಇತರ ಚಾಲಕರಿಗೆ ಹಾಗೂ ಕಾರ್ಮಿಕರಿಗೆ

ಬೈಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ಅಷ್ಟಬಂಧ ಬ್ರಹ್ಮಕಲಶೋತ್ಸವ

ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 8 ರವರೆಗೆ ಶ್ರೀದೇವಿಯ ಸಾನಿಧ್ಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಶ್ರೀ ಮನ್ಮಹಾ ರಥೋತ್ಸವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ 36ನೇ ಜಗದ್ಗುರು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಶ್ರೀ ದೇವಳಕ್ಕೆ ಭೇಟಿ ನೀಡಿ ನಂತರ.,

ಶಿವಪಾಡಿಯ ಅತಿರುದ್ರ ಮಹಾಯಾಗ : “ದುಡ್ಡಿಗಿಂತ ಸಾತ್ವಿಕ ತೇಜಸ್ಸು ಬಹುದೊಡ್ಡದು” ಶ್ರೀಕಾಂತ್ ಶೆಟ್ಟಿ ಕಾರ್ಕಳ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 26, 2023 ರ ಭಾನುವಾರದಂದು ನಡೆದ ಅತಿರುದ್ರ ಮಹಾಯಾಗದ ಐದನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಡೀನ್ ಆಗಿರುವಂತಹ ಡಾ. ಪದ್ಮರಾಜ್ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ಉಡುಪಿ ಎಚ್ ಎಂ ಟಿ ಮೋಟರ್ಸ್ ನ ಗಣನಾಥ್ ಹೆಗ್ಡೆ, ಕಲ್ಯಾಣಿ ಕಾಂಕ್ರೀಟ್ ನ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 6ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಐದು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ಆರನೇ ದಿನವಾದ ಫೆಬ್ರವರಿ 27, 2023 ರ ಸೋಮವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ 07:30 ರಿಂದ ಋತ್ವಿಜರಿಂದ