ಫಾಝಿಲ್ ಕೊಲೆಯನ್ನು ಪ್ರತಿಕಾರದ ಕೊಲೆ ಎಂದು ಹೇಳಿಕೆ ಕೊಟ್ಟ ಶರಣ್ ಪಂಪ್ ವೆಲ್ ಬಂಧನಕ್ಕೆ ಒತ್ತಾಯಿಸಿ, ಫಾಝಿಲ್ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಡಿವೈಎಫ್ಐ ಸಂಘಟನೆಯು (ಇಂದು 3-2-23)ನಗರದ ಮಿನಿವಿಧಾನಸೌಧದ ಬಳಿ...
ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ನಾಲ್ವರು ಅನಿವಾಸಿ ಉದ್ಯೋಗಿಗಳು ಮೃತಪಟ್ಟಿರುವ ದಾರುಣ ಘಟನೆ ಕಳೆದ ರಾತ್ರಿ ನಡೆದಿದೆ
ಹಳೆಯಂಗಡಿ...
ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನಮೊಗರಿನ ಗ್ಯಾರೇಜ್‍ವೊಂದರಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಗ್ಯಾರೇಜ್‍ನ ಮುಂದೆ ದುರಸ್ತಿಗಾಗಿ ನಿಲ್ಲಿಸಲಾಗಿದ್ದ ಹಳೆಯ ಬಸ್ ಮತ್ತಿತರ ಕೆಲವು ವಾಹನಗಳು ಸಂಪೂರ್ಣ ಬೆಂಕಿಯ ರಭಸಕ್ಕೆ ಸುಟ್ಟು...
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪತ್ರಕರ್ತರು ಮತ್ತು ಜನಸಾಮಾನ್ಯರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿ, ಪತ್ರಕರ್ತರಿಗೆ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರಿಗೆ...
ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್ ನಿಂದ ಹೊಡೆದು, ಟಿಪ್ಪರ್ ಚಲಾಯಿಸಿ ಕೊಲೆ ನಡೆಸಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟೆಬಾಗಿಲಿನ ನಿವಾಸಿ...
ಕಿನ್ನಿಗೋಳಿ: ಸಾವಿರಾರು ಕಿಲೋಮೀಟರ್ ಸೈಕಲ್ ನಿಂದ ಇಡೀ ದೇಶದ ಗಡಿಭಾಗ ಮತ್ತು ಕರಾವಳಿ ಕರ್ನಾಟಕದ ಕಡಲು ತೀರ ಹಾಗೂ ಅನೇಕ ಭಾಗಗಳಲ್ಲಿ ತಿರುಗಾಟ ಮಾಡಲಿದ್ದಾರೆ, ಪ್ರಸ್ತುತ ಕಿನ್ನಿಗೋಳಿ ಸಮೀಪದ ಐಕಳಕ್ಕೆ ತಲುಪಿದ್ದು ಹಾಗಾದರೆ...
ಮಣಿಪಾಲ, 3ನೇ ಫೆಬ್ರವರಿ 2023:ರಕ್ತದ ಗುಂಪು O ನೆಗೆಟಿವ್ ಆಗಿದ್ದು ಹಾಗೂ ಆಂಟಿಬಾಡಿ ಇದೆಯೆಂದು ಮುಂದಿನ ನಿರ್ವಹಣೆಗಾಗಿ ಗರ್ಭಿಣಿ ಮಹಿಳೆಯನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಕಳುಹಿಸಲಾಗಿತ್ತು. ಕಸ್ತೂರ್ಬಾ ಆಸ್ಪತ್ರೆ ರಕ್ತ ಕೇಂದ್ರದಲ್ಲಿ ಪರೀಕ್ಷೆ...
ಕರಾವಳಿ ಭಾಗದಲ್ಲಿ ಫೆ.5ರಿಂದ 9ರವರೆಗೆ ಪ್ರಜಾಧ್ವನಿ ಯಾತ್ರೆ ಕೈಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಜನ ಜಾಗೃತಿ ಮೂಡಿಸಲಾಗುವುದು ಎಂದು ಮಾಜಿ ಸಚಿವ ಹಾಲಿ ಶಾಸಕ ಹಾಗೂ ಆರ್.ವಿ.ದೇಶಪಾಂಡೆ...
ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ನಗರದ ಬಲ್ಮಠದಲ್ಲಿ ನಡೆದಿದೆ. ನಗರದಲ್ಲಿರುವ ಮಂಗಳೂರು ಜುವೆಲ್ಲರಿಗೆ ನುಗ್ಗಿದ ಮುಸುಕುಧಾರಿ ವ್ಯಕ್ತಿಯೊಬ್ಬ ಅಲ್ಲಿನ ಸಿಬ್ಬಂದಿಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿದ್ದಾನೆ. ಜುವೆಲ್ಲರಿ ಉದ್ಯೋಗಿ, ಅತ್ತಾವರ...
ಕಾರಿಗೆ ಡಿಕ್ಕಿಯಾದ ನಾಯಿ ಕಾರಿನ ಬಂಪರಿನೊಳಗೆ ಪ್ರತ್ಯಕ್ಷವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಎಂಬಲ್ಲಿ ನಡೆದಿದೆ.ಬಂಪರಿನೊಳಗೆ ಸಿಲುಕಿಕೊಂಡಿದ್ದ ಈ ನಾಯಿ ಸುಮಾರು 70 ಕಿಲೋಮೀಟರ್ ಸಾಗಿ ಯಾವುದೇ ಗಾಯಗಳಾಗದೆ ಆರಾಮವಾಗಿ ಬಂಪರ್...