Monthly Archives: February, 2023

ಮೇರಮಜಲು ಸೇತುವೆ ನಿರ್ಮಾಣ ಕಾಮಗಾರಿಗೆ ಖಾದರ್ ರಿಂದ ಶಿಲಾನ್ಯಾಸ

ಬಂಟ್ವಾಳ: ಮೇರಮಜಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗೆ ಮಂಗಳೂರು ಶಾಸಕ ಯು.ಟಿ.ಖಾದರ್ ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ಜನರು ಹಾಗೂ ರೈತರ ಬಹುಬೇಡಿಕೆಯ ಮೇರಮಜಲುವಿನಿಂದ ಬಡ್ಡೂರು...

30 ಸೆಕೆಂಡ್‍ಗಳಲ್ಲಿ ಫುಟ್ಬಾಲ್‍ನೊಂದಿಗೆ 10 ನಟ್ ಮೆಗ್ ಮಾಡಿ ಗಿನ್ನೆಸ್ ದಾಖಲೆ ಬರೆದ ಮುಹಮ್ಮದ್ ಶಲೀಲ್

ಉಳ್ಳಾಲ: ಕೇವಲ ಮೂವತ್ತು ಸೆಕೆಂಡುಗಳಲ್ಲಿ ಫುಟ್ಬಾಲ್ ನೊಂದಿಗೆ 10 ನಟ್ ಮೆಗ್‍ಗಳನ್ನು ಮಾಡಿ ಸಾಧನೆ ಮಾಡುವ ಮೂಲಕ ಬೆಳ್ಮ ದೇರಳಕಟ್ಟೆ ನಿವಾಸಿ ಮೊಹಮ್ಮದ್ ಶಲೀಲ್ ಅನ್ನುವ ಯುವಕ ವಿಶ್ವದಲ್ಲಿ ಇಬ್ಬರ ದಾಖಲೆ ಮುರಿದು...

ನಿರುದ್ಯೋಗ ಸಮಸ್ಯೆಗೆ ಪರಿಹಾರವಿಲ್ಲ, ಬೆಲೆ ಏರಿಕೆ ಸಂಕಟ ನಿವಾರಣೆಗೆ ಪರಿಹಾರವಿಲ್ಲ; ಚಂದಮಾಮ ತೋರಿಸುವ ಬಜೆಟ್ – ಎಂ.ಎಸ್. ರಕ್ಷಾ ರಾಮಯ್ಯ

ಬೆಂಗಳೂರು, ; ನಿರುದ್ಯೋಗ ಸಮಸ್ಯೆ ನಿವಾರಣೆ, ಉದ್ಯೋಗ ಸೃಷ್ಟಿಗೆ ಯಾವುದೇ ಪರಿಹಾರವಿಲ್ಲ. ಜನ ಸಾಮಾನ್ಯರನ್ನು ಬೆಲೆ ಏರಿಕೆಯಂತಹ ಸಂಕಟದಿಂದ ರಕ್ಷಿಸಲು ಕೇಂದ್ರ ಬಜೆಟ್ ನಲ್ಲಿ ಯಾವುದೇ ರಚನಾತ್ಮಕ ಕ್ರಮಗಳನ್ನು ಪ್ರಕಟಿಸಿಲ್ಲ ಎಂದು ಯುವ...

ತಲಪಾಡಿ ಟೋಲ್ ಗೇಟ್‍ನಲ್ಲಿ ಹಲ್ಲೆ : ಪ್ರತಿಭಟನೆಗೆ ಸಜ್ಜಾಗುತ್ತಿರುವ ಸ್ಥಳೀಯರು

ಮಂಜೇಶ್ವರ: ತಲಪ್ಪಾಡಿ ಟೋಲ್ ಪ್ಲಾಜಾದಲ್ಲಿ ಟೋಲ್ ಗೇಟ್ ಸಿಬ್ಬಂದಿಯಿಂದ ಕಾರು ಚಾಲಕನ ಮೇಲೆ ಹಲ್ಲೆಗೈಯುತ್ತಿರುವ ವೀಡಿಯೋ ವೈರಲಾಗುತ್ತಿದ್ದಂತೆಯೇ ಗಡಿಪ್ರದೇಶದ ಜನರು ಟೋಲ್ ಅಧಿಕೃತರ ವಿರುದ್ಧ ಪ್ರತಿಭಟನೆಗೆ ಸಜ್ಜಾಗುತಿದ್ದಾರೆ.ಟೋಲ್ ಗೇಟಿನಲ್ಲಿ ಕ್ರಿಮಿನಲ್ ಹಿನ್ನೆಲೆಯಿರುವ ಉದ್ಯೋಗಿಗಳನ್ನು...

ಹಳೆಯಂಗಡಿ : ರೈಲ್ವೇ ಗೇಟ್‍ನಲ್ಲಿಯೇ ಉಳಿದ ಗೂಡ್ಸ್ ಡಬ್ಬಿಗಳು

ಮೂಲ್ಕಿಯ ಹಳೆಯಂಗಡಿ ಇಂದಿರಾನಗರದ ರೈಲ್ವೇ ಗೇಟ್‍ನ ಬಳಿಯಲ್ಲಿಯೇ ಸಂಚರಿಸುತ್ತಿದ್ದ ಗೂಡ್ಸ್ ರೈಲು ಬೋಗಿಯ ಡಬ್ಬಿಗಳು ಅರ್ಧದಲ್ಲಿಯೇ ಕಡಿದುಕೊಂಡು ನಿಂತು ಸುಮಾರು ಒಂದು ತಾಸು ರೈಲ್ವೇ ಗೇಟ್‍ನಲ್ಲಿ ಸಂಚಾರಿಗಳು ಪರದಾಡಿದ ಘಟನೆ ಗುರುವಾರ ಮಧ್ಯಾಹ್ನ...

ಪುತ್ತೂರಿನ ಕಂಬಳ ಗದ್ದೆಯಲ್ಲಿ ನಟಿಯೊಬ್ಬಳ ಜತೆ ವ್ಯಕ್ತಿಯ ಅಸಭ್ಯ ವರ್ತನೆ : ದೇವರ ಮೊರೆ ಹೋದ ಕಂಬಳ ಸಮಿತಿ

ಪುತ್ತೂರು: ಪುತ್ತೂರಿನಲ್ಲಿ ಜ.28ರ ಕಂಬಳದಲ್ಲಿ ನಡೆದಿದೆ ಎನ್ನಲಾದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ,...

ಅಂತರ ವಿವಿ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳ: ಆಳ್ವಾಸ್ ವಿದ್ಯಾರ್ಥಿಗಳ ಪಾರಮ್ಯ

ಮೂಡುಬಿದಿರೆ:ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯ ಹಾಗೂ ನವದೆಹಲಿ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಆಶ್ರಯದಲ್ಲಿ ನಡೆದ 36ನೇ ಅಂತರ ವಿಶ್ವವಿದ್ಯಾಲಯ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳದ ಏಕಾಂಕ ನಾಟಕ ಪ್ರಥಮ ಹಾಗೂ...

ಬಿ.ಸಿ.ರೋಡಿನ ಪ್ರಿಯಾ ಎಲೆಕ್ಟ್ರಾನಿಕ್ಸ್‍ನಲ್ಲಿ ಅಗ್ನಿ ಅವಘಡ

ಬಂಟ್ವಾಳ: ಬಿ.ಸಿ.ರೋಡ್ ನ ಹೃದಯಭಾಗದಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಫರ್ನಿಚರ್ಸ್ ಮತ್ತು ಕೊಮಾಕಿ ಎಲೆಕ್ಟ್ರಿಕ್ ವೈಕಲ್ ಡಿವಿಜನ್ ನ ಮಳಿಗೆಯ ಮಾಳಿಗೆಯಲ್ಲಿ ದಟ್ಟವಾದ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಮಾಡುತ್ತಿದ್ದಾರೆ....

2023 ಬಜೆಟ್ ಹೈಲೈಟ್ಸ್

ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆಯ  ಮುಂಚಿತವಾಗಿ  ಇಂದು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀಮಿತ ಸಂಪನ್ಮೂಲಗಳನ್ನು ವಿವೇಚನಾಯಕ್ತವಾಗಿ ಬಳಸುವ ಜಾಣ್ಮೆ ಮೆರೆದಿದ್ದಾರೆ.ಜಾಗತಿಕ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ...

ಕೋಲ್ಚಾರಿನಲ್ಲಿ ಕಳಪೆ ಮಟ್ಟದ ರಸ್ತೆ ಕಾಮಗಾರಿ, ಪಾದಯಾತ್ರೆ ಮೂಲಕ ಪ್ರತಿಭಟನೆ

ಆಲೆಟ್ಟಿ ಗ್ರಾಮದ ನಾರ್ಕೋಡು ಕೋಲ್ಚಾರು ಕನ್ನಡಿತೋಡು ಮೂಲಕ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯು ಲೋಕೋಪಯೋಗಿ ಇಲಾಖೆಗೆ ಸೇರಿದ್ದು ಕಳೆದ 4 ವರ್ಷಗಳ ಹಿಂದೆ ಶಾಸಕ ಎಸ್.ಅಂಗಾರ ರವರು ಕೋಲ್ಚಾರಿನಲ್ಲಿ ಗುದ್ದಲಿ ಪೂಜೆ...

Most Read