Monthly Archives: February, 2023

ಕಾರ್ಕಳ ಪುರಸಭೆ ಸಾಮಾನ್ಯ ಸಭೆ, ಒಳಚರಂಡಿ ಮಂಡಳಿ ವಿರುದ್ಧ ಕ್ರಿಮಿನಲ್ ದಾಖಲೆ ದಾಖಲಿಸಿ : ಶುಭದರಾವ್ ಸಭೆಯಲ್ಲಿ ಆಗ್ರಹ

ಪುರಸಭೆ ವ್ಯಾಪ್ತಿಯಲ್ಲಿ ಬಹುಕೋಟಿ ರೂಪಾಯಿ ವೆಚ್ಚದ ಒಳಚರಂಡಿ ಕಳಪೆ ಕಾಮಗಾರಿಕೆಯಿಂದ ಕೂಡಿದೆ ಪರಿಸರದ ನಿವಾಸಿಗಳ ಬಾವಿಗಳು ಮಲಿನಗೊಂಡಿವೆ ಇದಕ್ಕಾಗಿ ಒಳಚರಂಡಿ ಮಂಡಳಿ ವಿರುದ್ಧ ಕ್ರಿಮಿನಲ್ ದಾಖಲೆ ದಾಖಲಿಸುವಂತೆ ಶುಭದರಾವ್ ಆಗ್ರಹಿಸಿದರು . ಅಧ್ಯಕ್ಷ...

ಕೊಲ್ಯ : ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವು

ಉಳ್ಳಾಲ: ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು...

ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ಅವರಿಗೆ ವರ್ಗಾವಣೆ

ಸುಳ್ಯ:ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ ಅವರಿಗೆ ವರ್ಗಾವಣೆಯಾಗಿದೆ.ಮುಂಬರುವ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ‌ಆಯೋಗದ ಸೂಚನೆಯನ್ವಯ ಕಂದಾಯ ಇಲಾಖೆಯ ತಹಶೀಲ್ದಾರ್‌ಗಳ ವರ್ಗಾವಣೆಯಾಗಿದ್ದು ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ ಅವರನ್ನು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ತಹಶೀಲ್ದಾರ್...

ಸುಳ್ಯ ಸರ್ಕಲ್ ಇನ್‌ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ವರ್ಗಾವಣೆ

ಸುಳ್ಯ: ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಅವರಿಗೆ ವರ್ಗಾವಣೆಯಾಗಿದೆ.ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆಯನ್ವಯ ಅಧಿಕಾರಿಗಳ ವರ್ಗಾವಣೆಯಾಗುತ್ತಿದ್ದು ಸುಳ್ಯ ಸರ್ಕಲ್ ಇನ್‌ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರಿಗೆ ಚಿಕ್ಕಮಗಳೂರು...

ಅನಾರೋಗ್ಯ ಪೀಡಿತರಿಗೆ ನೇತಾಜಿ ಬ್ರಿಗೇಡ್ ನಿಂದ ಸಹಾಯಹಸ್ತ

ಮೂಡುಬಿದಿರೆ : ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ಇದರ 10ನೇ ಸೇವಾ ಯೋಜನೆಯ ಅಂಗವಾಗಿ ಮೂಡುಬಿದಿರೆಯ ಶ್ರೀ ಪುರಾತನ ಆದಿಶಕ್ತಿ ಮಹಾದೇವಿ ದೇವಸ್ಥಾನದಲ್ಲಿಎರಡು ಕುಟುಂಬಗಳಿಗೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು"ರಕ್ತದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ...

ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನೀರೆ ಗುಡ್ಡೆಯಂಗಡಿ ಬಳಿಯಲ್ಲಿ ಮಂಗಳವಾರ ನಡೆದಿದೆ. ಪ್ರಯಾಣಿಕರು ಪುತ್ತೂರು ಮೂಲದವರೆಂದು ತಿಳಿದು ಬಂದಿದೆ.ಉಡುಪಿಯಿಂದ ಕಾರ್ಕಳ...

Most Read