Home 2023 February (Page 4)

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 5ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 26, 2023 ರ ಭಾನುವಾರದಂದು ನಡೆದ ಅತಿರುದ್ರ ಮಹಾಯಾಗದ ಐದನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಡೀನ್ ಡಾ. ಪದ್ಮರಾಜ್ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅತಿರುದ್ರ ಮಹಾಯಾಗವು ಊರಿನ ಎಲ್ಲರಿಗೂ ಆಯಸ್ಸು-ಆರೋಗ್ಯ ನೀಡಲಿ ಎಂದು

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 5ನೇ ದಿನ ಅತಿರುದ್ರ ಮಹಾಯಾಗದ ಧಾರ್ಮಿಕ ಕಾರ್ಯಗಳು

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಐದನೇ ದಿನ ಫೆಬ್ರವರಿ 26, 2023 ರ ಭಾನುವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಆಚಾರ್ಯಾದಿ ಋತ್ವಿಗ್ವರಣ, 10 ಋತ್ವಿಜರಿಂದ ಸಪ್ತಶತೀ ಪಾರಾಯಣ,

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಸಾಗುತ್ತಿರುವ 5ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಐದನೇ ದಿನ ಫೆಬ್ರವರಿ 26, 2023 ರ ಭಾನುವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ದೇವಸ್ಥಾನದ ಪ್ರಾಂಗಣದಲ್ಲಿ ಆಚಾರ್ಯಾದಿ ಋತ್ವಿಗ್ವರಣ, 10 ಋತ್ವಿಜರಿಂದ ಸಪ್ತಶತೀ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : “ಯಜ್ಞ ಒಂದು ಟೆಕ್ನಾಲಜಿ” ಡಾ. ತನ್ಮಯ್ ಗೋಸ್ವಾಮಿ ಉಪನ್ಯಾಸ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 25, 2023 ರ ಶನಿವಾರದಂದು ನಡೆದ ಅತಿರುದ್ರ ಮಹಾಯಾಗದ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಧಾರ್ಮಿಕ ಮುಖಂಡರು ಹಾಗೂ ಸಮಾಜ ಸೇವಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಭಾ ಕಾರ್ಯಕ್ರಮದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಉತ್ತರಾಖಂಡ ಮತ್ತು ಉತ್ತರಪ್ರದೇಶದ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 5ನೇ ದಿನದ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಾಲ್ಕು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ಐದನೇ ದಿನವಾದ ಫೆಬ್ರವರಿ 26, 2023 ರ ಭಾನುವಾರದಂದು ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 4ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 25, 2023 ರ ಶನಿವಾರದಂದು ನಡೆದ ಅತಿರುದ್ರ ಮಹಾಯಾಗದ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಧಾರ್ಮಿಕ ಮುಖಂಡರು ಹಾಗೂ ಸಮಾಜ ಸೇವಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ನಾಡಿನ ಸುಖ, ಶಾಂತಿ, ನೆಮ್ಮದಿಗೋಸ್ಕರ ಯಾಗವನ್ನು

ಎರಡು ಕೋಟಿ ಉದ್ಯೋಗದ ಭರವಸೆ ಈಡೇರಿಲ್ಲ – ಜಸ್ಟಿಸ್ ಸಂತೋಷ್ ಹೆಗಡೆ

ಬೆಂಗಳೂರು, ಫೆ, 25; ಯುವ ಸಬಲೀಕರಣ ಮತ್ತು ಮಹಿಳಾ ಸಬಲೀಕರಣ, ಆರ್‌ವಿಡಿ ಟ್ರಸ್ಟ್ ನಿಂದ ಬೆಂಗಳೂರಿನ ವಿವಿ ಪುರಂನ ಬಿಐಟಿ ಕಾಲೇಜಿನಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ ನೀಡಲಾಗಿದೆ. ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಲೋಕಾಯುಕ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗಡೆ, ಯಾರೋ ಮಹಾನುಭಾವ ವರ್ಷಕ್ಕೆ ಎರಡು ಕೋಟಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 4ನೇ ದಿನದ ಅತಿರುದ್ರ ಮಹಾಯಾಗ ಧಾರ್ಮಿಕ ಕಾರ್ಯಗಳು

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ನಾಲ್ಕನೇ ದಿನ ಫೆಬ್ರವರಿ 25, 2023 ರ ಶುಕ್ರವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಗಣಯಾಗಮಂಟಪದಲ್ಲಿ ಅಷ್ಟೋತ್ತರಸಹಸ್ರ ನಾಳಿಕೇರ ಗಣಯಾಗ, ಗಣಯಾಗದ ಪೂರ್ಣಾಹುತಿ, ಬ್ರಹ್ಮಚಾರಿ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ನೌಕರರ ಮುಷ್ಕರ : ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

ಪುತ್ತೂರು: ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದಕ್ಕೆ ಪುತ್ತೂರು ತಾಲೂಕು ಶಾಖೆಯಿಂದ ಬೆಂಬಲ ಸೂಚಿಸಲಾಗಿದೆ ಎಂದು

ಬಂಟರ ನಿಗಮ ಸ್ಥಾಪನೆ, 2ಎ ವರ್ಗಕ್ಕೆ ಸೇರ್ಪಡೆ ಮಾಡದ ಸರ್ಕಾರ : ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ : ಬಂಟರ ಸಂಘಗಳ ಒಕ್ಕೂಟದಿಂದ ಎಚ್ಚರಿಕೆ

ಬಂಟರ ಯಾನೆ ನಾಡವರ ಅಭಿವೃದ್ಧಿ ನಿಗಮ ಸ್ಥಾಪನೆ, ಸಮುದಾಯವನ್ನು 3ಬಿ ಯಿಂದ 2ಎಗೆ ವರ್ಗಾಯಿಸುವ ಭರವಸೆ ಈಡೇರಿಸದ ರಾಜ್ಯ ಸರಕಾರಕ್ಕೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ ತಿಳಿಸಿದೆ. ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, ಬಂಟರ ನಿಗಮ ಸ್ಥಾಪನೆ ಮಾಡಬೇಕು, ಬಂಟ