Monthly Archives: February, 2023

ಮುಂಡ್ಕೂರು ಗ್ರಾಮದ ಉಗ್ಗೆದಬೆಟ್ಟುವಿನಲ್ಲಿ ಅಕ್ರಮ ಮರಳುಗಾರಿಕೆ : ಸ್ಥಳೀಯರ ಆಕ್ರೋಶ, ತಡೆ

ಬೆಳ್ಮಣ್ : ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯದ ಉಗ್ಗೆದಬೆಟ್ಟು ಎಂಬಲ್ಲಿ ಮರಳುಗಾರಿಕೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಮರಳು ಸಾಗಿಸುವ ವಾಹನವನ್ನು ತಡೆಯೊಡ್ಡಿದ ಘಟನೆ ನಡೆದಿದೆ. ಇಲ್ಲಿನ ಶಾಂಭವಿ ನದಿಯಿಂದ ಮರಳು ಒಯ್ಯತ್ತಿದ್ದ...

ಬಂಟ್ವಾಳ: ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹ

ಬಂಟ್ವಾಳ: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನುನ ಆಗ್ರಹಿಸಿ ಮಾ. 1 ರಿಂದ ನಡೆಯುವ ಅನಿರ್ಧಿಷ್ಠಾವಧಿ ಮುಷ್ಕರದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ...

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 4ನೇ ದಿನದ ಅತಿರುದ್ರ ಮಹಾಯಾಗ ಪ್ರಾರಂಭ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ನಾಲ್ಕನೇ ದಿನ ಫೆಬ್ರವರಿ 25, 2023 ರ ಶನಿವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ...

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : “ಪ್ರಕೃತಿಯೇ ದೇವರು” ಶ್ರೀ ಸೂರ್ಯನಾರಾಯಣ ಭಟ್ ಸಂದೇಶ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 24, 2023 ರ ಶುಕ್ರವಾರದಂದು ನಡೆದ ಅತಿರುದ್ರ ಮಹಾಯಾಗದ ಮೂರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಅರ್ಬಿಯ ಶ್ರೀ ವೈಷ್ಣವಿದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಿ....

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 4ನೇ ದಿನದ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ 'ಅತಿರುದ್ರ ಮಹಾಯಾಗ' ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ನಾಲ್ಕನೇ ದಿನವಾದ ಫೆಬ್ರವರಿ...

ಶಿವಪಾಡಿಯಲ್ಲಿ ಪೌರ ಕಾರ್ಮಿಕರೊಂದಿಗೆ ಶಾಸಕ ಕೆ. ರಘುಪತಿ ಭಟ್ ಹುಟ್ಟುಹಬ್ಬ ಆಚರಣೆ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗದಲ್ಲಿ, ಯಾಗ ಸಮಿತಿಯ ಅಧ್ಯಕ್ಷರಾಗಿ ಶಿವನ ಸೇವೆಯಲ್ಲಿ ನಿರತರಾಗಿರುವ ಉಡುಪಿ ಶಾಸಕ ಕೆ. ರಘುಪತಿ ಭಟ್, ಫೆಬ್ರವರಿ 24,...

ಪಡುಬಿದ್ರಿ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ : ಗಂಡನಿಗೆ ಮಾ.10ರ ವರಗೆ ನ್ಯಾಯಾಂಗ ಬಂಧನ

ಗೃಹಿಣಿಯೊರ್ವರು ತನ್ನ ವಾಸದ ಮನೆಯ ಅಡುಗೆ ಕೋಣೆಯಲ್ಲಿ ಶಾಲಿನಿಂದ ನೇಣು ಹಾಕಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನ್ಯಾಯಾಲಯ ಆರೋಪಿ ಗಂಡನಿಗೆ ಮಾ.10ರ ವರಗೆ ನ್ಯಾಯಾಂಗ ಬಂಧನ ವಿಧಿಸಿದೆ.ಆತ್ಮಹತ್ಯೆಗೆ ಶರಣಾದ ಗೃಹಿಣಿ ಪಡುಬಿದ್ರಿ ಕೆಳಗಿನ...

ಶಿವಪಾಡಿಯ ಅತಿರುದ್ರ ಮಹಾಯಾಗದಲ್ಲಿ ಸ್ವಯಂ ಸೇವಕರಾಗಿ ಮಾಹೆಯ ವಿದ್ಯಾರ್ಥಿಗಳ ಆತಿಥ್ಯ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಮೂರನೇ ದಿನ ಫೆಬ್ರವರಿ 24, 2023 ರ ಶುಕ್ರವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ...

ಮಂಗಳೂರು : ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್

ಮಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅಧಿಕಾರ ಸ್ವೀಕರಿಸಿದರು.ನಿರ್ಗಮನ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ನೂತನ ಪೊಲೀಸ್ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ...

ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್‌ ಅವರಿಗೆ 74ನೇ ಹುಟ್ಟುಹಬ್ಬದ ಸಂಭ್ರಮ

ಮಂಗಳೂರು: ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್‌ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿವಂದನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು. ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ...

Most Read