Monthly Archives: February, 2023

ಮಾರುತಿ ಟ್ರೋಫಿ – ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದ ಪ್ರಕೃತಿ ನ್ಯಾಶ್ ಬೆಂಗಳೂರು

ಮಂಗಳೂರು-ದ.ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಮಾಜ ಸೇವಾ ನಿರತ ಸಂಸ್ಥೆ "ಮಾರುತಿ ಯುವಕ ಮಂಡಲ(ರಿ) ಮತ್ತು ಮಾರುತಿ ಕ್ರಿಕೆಟರ್ಸ್(ರಿ) ಮೊಗವೀರ ಪಟ್ಣ ಉಳ್ಳಾಲ ಇವರ ಆಶ್ರಯದಲ್ಲಿ,ಅಗಲಿದ ಮಿತ್ರರ ಸ್ಮರಣಾರ್ಥ ಮತ್ತು 35 ನೇ...

ಫೆ.24 : ತಲಪಾಡಿಯಲ್ಲಿ ನಿರ್ಮಿಸಲಾದ ಸಮಗ್ರ ಚೆಕ್‍ಪೋಸ್ಟ್ ಉದ್ಘಾಟನೆ

ಮಂಜೇಶ್ವರ: ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ಕಾಸರಗೋಡು ವಿಭಾಗದ ತಲಪ್ಪಾಡಿಯಲ್ಲಿ ಜಿಲ್ಲಾ ಗಡಿಯಲ್ಲಿ ನಿರ್ಮಿಸಲಾದ ಸಮಗ್ರ ಚೆಕ್ ಪೋಸ್ಟ್ ಕಟ್ಟಡವನ್ನು ಫೆಬ್ರವರಿ 24 ರಂದು ಬೆಳಿಗ್ಗೆ 10 ಗಂಟೆಗೆ ಅರಣ್ಯ ಮತ್ತು...

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ ಶುಭಾರಂಭ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಂದು ಋತ್ವಿಜರಿಂದ ಪೂಜೆಯೊಂದಿಗೆ ಅತಿರುದ್ರ ಮಹಾಯಾಗ ಶುಭಾರಂಭಗೊಂಡಿತು. ಬೆಳಿಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶತಚಂಡಿಕಾ ಯಾಗಮಂಟಪದಲ್ಲಿ...

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ವೈಧಿಕರಿಗೆ ಸ್ವಾಗತ 

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ, ನಾಳೆ ಫೆಬ್ರವರಿ 22, 2023 ರ ಬುಧವಾರದಂದು ಪ್ರಾರಂಭಗೊಳ್ಳಲಿರುವ ಅತಿರುದ್ರ ಮಹಾಯಾಗಕ್ಕೆ 180 ವೈಧಿಕರು ಶ್ರೀ ಉಮಾಮಹೇಶ್ವರ ಸನ್ನಿಧಾನಕ್ಕೆ ಫೆಬ್ರವರಿ 21, 2023 ರ ಮಂಗಳವಾರದಂದು ಆಗಮಿಸಿದ್ದಾರೆ....

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ ಪತ್ರಿಕಾಗೋಷ್ಠಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗ ನಿಟ್ಟಿನಲ್ಲಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಮತ್ತು ಅತಿರುದ್ರ...

ಎಂ.ಎಸ್. ರಕ್ಷಾ ರಾಮಯ್ಯಗೆ ಏಐಸಿಸಿ ಸದಸ್ಯತ್ವ

ಬೆಂಗಳೂರು, : ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಏಐಸಿಸಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ನೇಮಕ ಮಾಡಿದ್ದಾರೆ. ಈ...

ತಲಪಾಡಿ : ನೀರು ಪೂರೈಕೆಗೆ ಒತ್ತಾಯಿಸಿ ಕಾಂಗ್ರೆಸ್ ಮನವಿ

ತಲಪಾಡಿ : ನೀರಿಲ್ಲದೇ ಸಂಕಷ್ಟ ಅನುಭವಿಸುತ್ತಿರುವ ತಲಪಾಡಿ ಗ್ರಾಮಕ್ಕೆ ಕೂಡಲೇ ಕುಡಿಯುವ ನೀರು ಪೂರೈಕೆ ಆರಂಭಿಸುವಂತೆ ಒತ್ತಾಯಿಸಿ ತಲಪಾಡಿ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ಉಳ್ಳಾಲ ತಹಶೀಲ್ದಾರ್ ಮತ್ತು ತಲಪಾಡಿ...

ಬಂಟ ಸಮುದಾಯದವರಿಗೆ ದೇವರೇ ಗುರು : ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ

ಮೂಡುಬಿದಿರೆ: ಬಂಟ ಸಮುದಾಯವು ಪರೋಪಕಾರ ದಂತಹ ದೊಡ್ಡ ಗುಣವನ್ನು ಹೊಂದಿದೆ. ಗುರುಪೀಠವಿಲ್ಲದೇ ಬಂಟ ಸಮುದಾಯವು ಎಲ್ಲಾ ಕ್ಷೇತ್ರಗಳಲ್ಲೂ ಇಂದು ಪ್ರಗತಿ ಸಾಧಿಸಿದೆ, ಸಮುದಾಯದ ಹಿರಿಯರು ಗುರುಪೀಠಕ್ಕೆ ಹೋರಾಡದೆ ಬಂಟರ ಸಂಘ, ಶಿಕ್ಷಣ...

ಬೈಂದೂರು ಲಾವಣ್ಯ (ರಿ) ಇದರ 46ನೇ ವಾರ್ಷಿಕೋತ್ಸವ

ಬೈಂದೂರು ಇಲ್ಲಿನ ಲಾವಣ್ಯ ರಿ ಇದರ 46ನೇ ವಾರ್ಷಿಕೋತ್ಸವ ಅಂಗವಾಗಿ ರಂಗ ಪಂಚಮಿ 2023 ನಾಟಕೋತ್ಸವ ಹಾಗೂ ಯಕ್ಷಗಾನ ಉದ್ಘಾಟನಾ ಸಮಾರಂಭ ಬೈಂದೂರು ಶಾರದಾ ವೇದಿಕೆ ಸೋಮವಾರ ಸಂಜೆ ನಡೆಯಿತು. ಬೈಂದೂರು ಯು.ಬಿ.ಎಸ್...

ಫೆ. 22-25,ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನ-ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ

ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ವೇ| ಮೂ| ಬೆಟ್ಟಿಗೆ ವೆಂಕಟರಾಜ ತಂತ್ರಿಗಳ ನೇತೃತ್ವದಲ್ಲಿ ಫೆ. ೨೨ರಿಂದ ಮೊದಲ್ಗೊಂಡು ಫೆ. ೨೫ರವರೆಗೆ...

Most Read