ಮಂಗಳೂರು: ದೈನಂದಿನ ಕೆಲಸ ದ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ ಎಂದು ಪಶ್ಚಿಮ ವಲಯ ಐಜಿಪಿ ಡಾ.ಚಂದ್ರ ಗುಪ್ತ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಮಂಗಳೂರು ಪ್ರೆಸ್...
ಬಂಟ್ವಾಳ: ಬಸ್ಸು ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಮೂವರು ವ್ಯಕ್ತಿಗಳಿಗೆ ಹೆಜ್ಜೇನು ನೊಣಗಳು ದಾಳಿ ನಡೆಸಿ ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ನಡೆದಿದೆ. ಘಟನೆಯಲ್ಲಿ ಒರ್ವ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರ ಅಲ್ಪಸ್ವಲ್ಪ ಗಾಯಗಳಾಗಿ ಆಸ್ಪತ್ರೆಗೆ...
ಪುತ್ತೂರು: ರೂ.13 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆಯ ಮೂಲಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉಪ್ಪಿನಂಗಡಿಯನ್ನು ಸಂಪರ್ಕಿಸುವ ರಸ್ತೆಗೆ ರೈಲ್ವೆ ಅಂಡರ್ ಬ್ರಿಡ್ಜ್‌ಗೆ 10 ತಿಂಗಳ...
ಆರೋಗ್ಯಕ್ಕೆ ಸೋಂಕು ಅತ್ಯಂತ ಅಪಾಯಕಾರಿ, ಈ ಕುರಿತು ಚಿಕಿತ್ಸಾ ವಿಧಾನಗಳ ನಾವೀನ್ಯತೆ ಹಾಗೂ ಬದಲಾವಣೆಗಳ ಕುರಿತು ಸಮ್ಮೇಳನ ಬೆಳಕು ಚೆಲ್ಲಲಿದೆ ಎಂದು ಕೇಂದ್ರ ಇಂಡಿಯನ್ ಅಸೋಸಿಯೇಷನ್ನಿನ ಪೀಡಿಯಾಟ್ರಿಕ್ ಅಧ್ಯಕ್ಷ ಡಾ.ಜಿ.ವಿ ಬಸವರಾಜ...
ದ.ಕ ಜಿಲ್ಲಾ ಸಾಹಿತ್ಯ ಪರಿಷತ್, ಮಂಗಳೂರು ತಾಲೂಕು ಘಟಕದ ವತಿಯಿಂದ ಮುಡಿಪು ಸೂರಜ್ ಪಿ.ಯು ಕಾಲೇಜ್ ಆಶ್ರಯದಲ್ಲಿ ರೋಟರಿ ಮಂಗಳೂರು ಸೆಂಟ್ರಲ್ ಸಹಕಾರದೊಂದಿಗೆ "ವಿದ್ಯಾರ್ಥಿ -ಪೋಷಕ ವಿಜಯ ಪಥ" ಪುಸ್ತಕ ಬಿಡುಗಡೆ ಹಾಗೂ...
ಪುತ್ತೂರು: ಚುನಾವಣೆ ಸಂದರ್ಭ ಹಿಂದಿನ ಸಲ ಅಭಿಪ್ರಾಯ ಸಂಗ್ರಹ ಮಾಡಿದ್ದೆವು. ಅದರ ಆಧಾರದಲ್ಲಿ ಕಳೆದ ೫ ವರ್ಷಗಳಲ್ಲಿ ನಾನು ಶಾಸಕನಾಗಿ ಮತ್ತು ಎರಡೂವರೆ ವರ್ಷದಲ್ಲಿ ನಗರಸಭೆಯಿಂದ ಏನೇನು ಭರವಸೆಯನ್ನು ಇಟ್ಟಿದ್ದಾರೋ, ಏನು ಬೇಡಿಕೆಯನ್ನು...
ಎರಡು ಬಸ್ಸುಗಳ ಓವರ್‌ಟೇಕ್ ಭರದಲ್ಲಿ ಬಸ್ಸೊಂದು ಡಿವೈಡರ್ ಮೇಲೇರಿದ ಘಟನೆ ಉಚ್ಚಿಲ ಸಮಿಪದ ಮೂಳೂರು ವೆಸ್ಟ್‌ಕೋಸ್ಟ್ ನರ್ಸರಿ ಬಳಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುವ ವಿಶಾಲ್ ಹೆಸರಿನ...
ಸಹಕಾರಿ ಭೀಷ್ಮ ನಾರಾಯಣ ಸನಿಲ್ ಅವಧಿಯಲ್ಲಿ ಸಹಕಾರಿ ಕ್ಷೇತ್ರ ಸಾಕಷ್ಟು ಅಭಿವೃಧ್ಧಿಯನ್ನು ಕಂಡಿದೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದವರು ನಮಗೆಲ್ಲ ಆದರ್ಶ ಪ್ರಾಯರು.ಧಾರ್ಮಿಕ ಸಮಾಜಿಕ ಶೈಕ್ಷಣಿಕ ಹೀಗೆ ಎಲ್ಲಾ ಕ್ಷೇತ್ರದಲ್ಲಿಯೂ...
ಮಂಗಳೂರಿನ ರೋಹನ್ ಸಿಟಿ ಯೋಜನೆಯ ನಿರ್ಮಾಪಕರಾದ ರೋಹನ್ ಕಾರ್ಪೋರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ರೋಹನ್ ಮೊಂತೇರೋ ಅವರಿಗೆ ಟೈಮ್ಸ್ ಆಫ್ ಇಂಡಿಯಾ 2023ನೇ ವರ್ಷದ ಉದಯೋನ್ಮುಖ ಯೋಜನೆ ಪ್ರಶಸ್ತಿ ಲಭಿಸಿದೆ.ಮೈಸೂರಿನ ಸೈಲೆಂಟ್...
ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಗ್ರಾಮ ಶಾಖೆ ಪಡುಬಿದ್ರಿ, ಇದರ ದಶಮಾನೋತ್ಸವ ಅಂಗವಾಗಿ ಮೂರನೇ ವರ್ಷದ ರಾಜ್ಯಮಟ್ಟದ ಜೈ ಭೀಮ್ ಟ್ರೋಫಿ 2023 ಹೆಜಮಾಡಿ ಬಸ್ತಿಪಡ್ಪು ಮೈದಾನದಲ್ಲಿ ಉದ್ಘಾಟನೆಗೊಂಡಿತು.
ಅಂಬೇಡ್ಕರ್ ಬಾವಚಿತ್ರಕ್ಕೆ...