Monthly Archives: March, 2023

ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ

ಬೈಂದೂರು: ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ ಸಮಾರಂಭ ಬೈಂದೂರಿನಲ್ಲಿ ನಡೆಯಿತು. ಸಂಸದ ಬಿ. ವೈ ರಾಘವೇಂದ್ರ ಅವರು ನೂತನ ಆಡಳಿತ ಸೌಧದ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ...

ಬೆಸೆಂಟ್ ಮಹಿಳಾ ಕಾಲೇಜಿನ ಗ್ರಂಥಪಾಲಕ ಲೋಕರಾಜ್ ವಿಟ್ಲ ಅವರಿಗೆ ಡಾಕ್ಟರೇಟ್ ಪದವಿ

ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಲೋಕರಾಜ್ ವಿಟ್ಲ ಅವರು ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಗ್ರಂಥಪಾಲಕ ಡಾ....

ಬಹರೈನ್ : ಅಗಲಿದ ವಿದುಷಿ ಅಸ್ತಿಕಾ ಸುನಿಲ್ ಶೆಟ್ಟಿ ಯವರಿಗೆ ನುಡಿ ನಮನ

ಬಹರೈನ್; ಕಳೆದ ಸುಮಾರು ಎರಡೂವರೆ ದಶಕಗಳಿಂದ ಬಹರೈನ್ ನ ಸಾಂಸ್ಕ್ರತಿಕ ರಂಗಕ್ಕೆ ಅಪಾರ ಕೊಡುಗೆ ನೀಡುತ್ತಾ ಬಂದು ಇತ್ತೀಚಿಗೆ ಅಲ್ಪ ಕಾಲದ ಅನಾರೋಗ್ಯದಿಂದ ತಾಯ್ನಾಡಿನಲ್ಲಿ ಮರಣ ಹೊಂದಿದ ಶ್ರೀಮತಿ ಅಸ್ತಿಕಾ ಸುನಿಲ್ ಶೆಟ್ಟಿ...

ಹೊಸಬೆಟ್ಟು ಜಟ್ಟಿ ನಿರ್ಮಾಣಕ್ಕೆ ವಿರೋಧವಿಲ್ಲ,ನಿರ್ವಸಿತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು : ಗ್ರಾಮಸ್ಥರಿಂದ ಆಗ್ರಹ

ಸಾಗರಮಾಲಾ ಯೋಜನೆಯಡಿ ಹೊಸಬೆಟ್ಟುವಿನಲ್ಲಿ ಜಟ್ಟಿ ನಿರ್ಮಾಣಕ್ಕೆ ನಮ್ಮದು ಯಾವುದೇ ವಿರೋಧವಿಲ್ಲ. ಆದರೆ ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲಿನ ನಿರ್ವಸಿತರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಎಂದು ಗ್ರಾಮಸ್ಥರು ಆಗ್ರಹಿಸಿದ್ದರು. ಅಧಿಕಾರಿಗಳು ಗ್ರಾಮಸ್ಥರ ಅಭಿಪ್ರಾಯವನ್ನು ಕೇಳದೆ,...

ಉಡುಪಿ : ಗುಜರಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ

ಉಡುಪಿ: ಉಡುಪಿ ನಗರದ ಕಿನ್ನಿಮೂಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ತಡರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಉಡುಪಿ ಮತ್ತು ಮಲ್ಪೆಯ...

ರಸ್ತೆ ಕಾಮಗಾರಿಗೆ ಊರಿನ ಜನ ಸಹಕರಿಸಿರಿ, ಗೊಂದಲಗಳಿದ್ದರೆ ಇಂಜಿನಿಯರನ್ನು ಸಂಪರ್ಕಿಸಿ : ಖಾದರ್ ಹೇಳಿಕೆ

ಉಳ್ಳಾಲ: ಇವತ್ತು ನಾವು ಇರಬಹುದು, ನಾಳೆ ಇಲ್ಲವಾಗಿರಬಹುದು. ಇದು ಊರವರ ರಸ್ತೆ, ಕಾಮಗಾರಿ ವೇಳೆ ಎಲ್ಲರೂ ಸಹಕರಿಸಿ ಗೊಂದಲಗಳಿದ್ದರೆ ಇಂಜಿನಿಯರನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳಿ ಎಂದು ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿದರು. ಅವರು ಕೋಟೆಕಾರು...

ನಾಳೆ ಸಿಎಂ ಮಂಗಳೂರಿಗೆ

ಮಂಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶವು ಮಾ.16ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಶಾಸಕ ವೇದವ್ಯಾಸ ಕಾಮತ್‌ ಅಧ್ಯಕ್ಷತೆಯಲ್ಲಿ...

ಪಡುಬಿದ್ರಿ ಇನ್ನರ್ ವ್ಹೀಲ್ ಕ್ಲಬ್‍ನಿಂದ, ನಿಟ್ಟೂರು ಅನಾಥ ಧಾಮದ ಮಕ್ಕಳಿಗೆ ಅಗತ್ಯ ವಸ್ತುಗಳ ಪೂರೈಕೆ

ಪಡುಬಿದ್ರಿ ಇನ್ನರ್ ವ್ಹೀಲ್ ಕ್ಲಬ್ ತನ್ನ ಸದಸ್ಯರೊಡಗೂಡಿ ಮಹಿಳಾ ದಿನಾಚರಣೆಯ ಅಂಗವಾಗಿ ಉಡುಪಿ ನಿಟ್ಟೂರಿನ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖಾ ಆಶ್ರಯದ ರಾಜ್ಯ ಮಹಿಳಾ ನಿಲಯಕ್ಕೆ ಭೇಟಿನೀಡಿ ಮಕ್ಕಳಿಗೆ ಬೇಕಾದ ಅಗತ್ಯ ವಸ್ತುಗಳನ್ನು...

ಮಂಗಳೂರು: ಕಣಚೂರು ಮೋನು, ಎಂ.ಬಿ. ಪುರಾಣಿಕ್ ಅವರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

ಮಂಗಳೂರು ವಿಶ್ವವಿದ್ಯಾನಿಲಯದ 41ನೇ ವಾರ್ಷಿಕ ಘಟಿಕೋತ್ಸವದ ಪ್ರಯುಕ್ತ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಅಧ್ಯಕ್ಷ ಕಣಚೂರು ಮೋನು, ಮಂಗಳೂರಿನ ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ. ಪುರಾಣಿಕ್...

ಚುನಾವಣಾ ಎಪೆಕ್ಟ್ : ನವಗುಳಿಗ ದೈವಕ್ಕೆ ಹರಕೆ ತೀರಿಸಲು ಬಂದ ಶಾಸಕ ಹರೀಶ್ ಪೂಂಜಾ

ಮಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ - ದೇವರುಗಳ ಮೊರೆಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜಾ ನವ ಗುಳಿಗ ದೈವಗಳಿಗೆ ಕೋಲ...

Most Read