Monthly Archives: March, 2023

ಮೂಡುಬಿದಿರೆ ಮೆಸ್ಕಾಂ ಬಳಿ ಅವೈಜ್ಞಾನಿಕ ವೃತ್ತ ತೆರವಿಗೆ ಆಗ್ರಹ

ಮೂಡುಬಿದಿರೆ-ವೇಣೂರು, ಮೂಡುಬಿದಿರೆ-ಬಿಸಿರೋಡನ್ನು ಸಂಧಿಸುವ ಮೆಸ್ಕಾಂ ಬಳಿ ರಾಜ್ಯ ಹೆದ್ದಾರಿಯಲ್ಲಿ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ವೃತ್ತ ಅವೈಜ್ಞಾನಿಕ ರೀತಿಯಲ್ಲಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿ ಸರ್ಕಲ್ ತೆರವುಗೊಳಿಸುವಂತೆ ಆಗ್ರಹಿಸಿದೆ. ಮಾಜಿ ಸಚಿವ...

ಉಜಿರೆ ಎಸ್.ಡಿ.ಎಂ.ಗೆ ಬೆಸ್ಟ್ ಜರ್ನಲಿಸಂ ಡಿಪಾರ್ಟ್‍ಮೆಂಟ್ಅವಾರ್ಡ್

ಉಜಿರೆ, : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗವನ್ನು ಬೆಂಗಳೂರಿನ ದಿ ನ್ಯೂ ಇಂಡಿಯನ್ ಟೈಮ್ಸ್ಸಂ ಸ್ಥೆಯು ಕರ್ನಾಟಕದ ಅತ್ಯುತ್ತಮ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಎಂದು ಗುರುತಿಸಿ...

ರಾಷ್ಟ್ರಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ತೀರ್ಪುಗಾರರಾಗಿವೀರೇಶ್ ಮಠಪತಿ ಆಯ್ಕೆ

ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ವೀರೇಶ್ ಮಠಪತಿ ಅವರು ಅಂತರ್ ರಾಷ್ಟ್ರೀಯ ಟೇಬಲ್ ಟೆನ್ನಿಸ್ ತೀರ್ಪುಗಾರರಾಗಿ ಅಯ್ಕೆಯಾಗಿದ್ದಾರೆ. ಅವರು ಮಾರ್ಚ್ 20ರಿಂದ 27ರ ವರಗೆ ಜಮ್ಮುವಿನಲ್ಲಿ...

ಅನಂತಾಡಿ ಗ್ರಾ.ಪಂ. ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ.

ಬಂಟ್ವಾಳ: ಅನಂತಾಡಿ ಗ್ರಾ.ಪಂ.ಬಿಜೆಪಿಯ ಬಲಿಷ್ಠ ಶಕ್ತಿಕೇಂದ್ರವಾಗಿದ್ದು, ಅದಕ್ಕೆ ಪೂರಕವಾಗಿ ಹೆಚ್ಚಿನ ಅನುದಾನಗಳ ಮೂಲಕ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಂಡಿದೆ. ಜತೆಗೆ ಕೋಟ್ಯಂತರ ರೂಪಾಯಿ ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ ಬಂದಿದೆ ಎಂದು ಬಂಟ್ವಾಳ ಶಾಸಕ...

ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್‍ನಿಂದ ಪ್ರತಿಭಟನೆ : ಗ್ಯಾಸ್ ಸಿಲಿಂಡರ್ ಮತ್ತು ಕಟ್ಟಿಗೆಯ ಅಣುಕು ಶವ ಯಾತ್ರೆ

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ಏರಿಕೆ ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರದ ವೈಫಲ್ಯ ವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತಲ್ಲದೆ,...

ಮಾ.11ಕ್ಕೆ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಹೇಳಿಕೆ

ಪುತ್ತೂರು: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿಯಿಂದ ಹಮ್ಮಿಕೊಂಡಿರುವ ಪ್ರಜಾ ಧ್ವನಿ ಯಾತ್ರೆ ಮಾ.11ರಂದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಲಿದ್ದು, ಬೆಳಿಗ್ಗೆ ಉಪ್ಪಿನಂಗಡಿ, ವಿಟ್ಲ, ಮಧ್ಯಾಹ್ನ ಕುಂಬ್ರ ಜಂಕ್ಷನ್ ಸಂಜೆ ಪುತ್ತೂರು ಕಿಲ್ಲೆ...

ಮೂಲಭೂತ ಸೌಕರ್ಯ ವಂಚಿತ ಮಲೆಕುಡಿಯ ಆದಿವಾಸಿಗಳು : ನಾವೂರ್ ಮತ್ತು ಕುತ್ಲೂರಿಗೆ ಯುವ ರೈತ ಘಟಕ ತಂಡ ಭೇಟಿ

ಕುದುರೆಮುಖ ರಾಷ್ಟ್ರೀಯ ಅರಣ್ಯ ಮೀಸಲು ಪ್ರದೇಶದಲ್ಲಿನ ಮಲೆಕುಡಿಯ ಆದಿವಾಸಿಗಳು 100 ವರ್ಷಕ್ಕೂ ಹೆಚ್ಚು, ಈ ಕಾಡಿನಲ್ಲಿ ಪ್ರಸ್ತುತ ಜೀವನ ಪರಿಸ್ಥಿತಿಯನ್ನು ತಿಳಿಯಲು ಅನ್ವೇಷಣೆಗಾಗಿ ಬೆಳ್ತಂಗಡಿ ತಾಲೂಕಿನ ಮಲೆಕುಡಿಯ ಬುಡಕಟ್ಟು ಗ್ರಾಮ ನಾವೂರ್ ಮತ್ತು...

ಕಾಂಗ್ರೆಸ್ ಹೇಳಿಕೆಗೆ ಶಾಸಕ ಹರೀಶ್ ಪೂಂಜಾ ತಿರುಗೇಟು

ಚುನಾವಣೆ ಬಂದಾಗ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡುತ್ತಾರೆ ಎಂದು ಹೇಳಿದ ಕಾಂಗ್ರೆಸ್ ನಾಯಕರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.ಕಳೆದ ನಾಲ್ಕೂವರೆ ವರ್ಷದ ಹಿಂದೆ ಇಲ್ಲಿನ ನಾಯಕರೊಬ್ಬರು ತಾಲೂಕಿನ...

ವಿಶ್ವ ಮೂತ್ರಪಿಂಡ ದಿನದ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಜಾಗೃತಿ ಹಾಗೂ ಶಿಕ್ಷಣ ಕಾರ್ಯಕ್ರಮ

ವಿಶ್ವ ಮೂತ್ರಪಿಂಡ ದಿನದ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಮೂತ್ರಪಿಂಡ ಆರೋಗ್ಯದ ಕುರಿತು ಜಾಗೃತಿ ಹಾಗೂ ಶಿಕ್ಷಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಂದು ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿದ್ದ ಡಾ...

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಧಕ ಮಹಿಳೆ ಯರಿಗೆ ಸನ್ಮಾನ ಮತ್ತು ಸಂವಾದ ಕಾರ್ಯಕ್ರಮವನ್ನು ಬುಧವಾರ ಉಡುಪಿ ಶಾಖೆಯಲ್ಲಿ ಕೇಕ್ ಕತ್ತರಿಸುವ...

Most Read