Monthly Archives: March, 2023

ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಿರುವ ಸರ್ಕಾರ : ಪರಿಷತ್‍ನ ರಾಜ್ಯ ಸಂಚಾಲಕ ಉದಯ ಜಿ ಆಚಾರ್ಯ

ರಾಜ್ಯ ಸರ್ಕಾರ ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿದ್ದು, ಈ ಬಾರಿಯ ಬಜೆಟ್‍ನಲ್ಲೂ ಸಮುದಾಯಕ್ಕೆ ವಿಶೇಷ ಅನುದಾನ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನ ಘೋಷಣೆ ಮಾಡಿಲ್ಲ ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್ ತೀವ್ರ...

ಉಚಿತ ವೈದ್ಯಕೀಯ ತಪಾಸಣಾ ಶಿಬಿರ:ವಿಟ್ಲದ ಒಕ್ಕೆತ್ತೂರು ಶಾಲೆಯಲ್ಲಿ ನಡೆದ ಕಾರ್ಯಕ್ರಮ

ವಿಟ್ಲ: ವಿಟ್ಲ ಸಮೀಪದ ಒಕ್ಕೆತ್ತೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಕದಳಿ ಮಹಿಳಾ ಸಂಘ ದಕ್ಷಿಣ ಕನ್ನಡ, ವಿಟ್ಲ ಲಯನ್ಸ್ ಕ್ಲಬ್ ಇದರ ಸಹಯೋಗದಲ್ಲಿ ಯೆನೆಪೋಯ ಮೆಡಿಕಲ್...

ಚಿತ್ರಾಪುರದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ

ಚಿತ್ರಾಪುರದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಾರ್ಚ್ 13ರಂದು ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಪ್ರಯುಕ್ತ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಹಾಗೂ ವಿವಿಧ ದಾನಿಗಳಿಂದ ದೇವಸ್ಥಾನಕ್ಕೆ ನೀಡಲಾದ ಕೊಡುಗೆಗಳ ಉದ್ಘಾಟನೆ ಹಾಗೂ ಮೆರವಣಿಗೆ ಜರುಗಿತು....

ಮಾಣಿಲ ಕುಕ್ಕಾಜೆಯ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ:ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಭಾನುವಾರ ನಡೆಯಿತು.ಭಾನುವಾರ ಬೆಳಿಗ್ಗೆ 48 ನಾರಿಕೇಳ ಮಹಾಗಣಪತಿ ಹೋಮ ನಡೆಯಿತು. ಮಧ್ಯಾಹ್ನ ವಿಟ್ಲ...

ಮೂಡುಬಿದರೆಯ ಆದರ್ಶ ಸಂಸ್ಥೆಯಿಂದ ಸ್ವಾವಲಂಬನಾ ದಿನಾಚರಣೆ

ಮೂಡುಬಿದಿರೆ: ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆ (ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸಂಸ್ಥೆಯ ಮೂಲಕ ಪ್ರವರ್ತಿಸಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಸಂಘಗಳ 23ನೇ ವಾರ್ಷಿಕ ಹಾಗೂ ಸ್ವಾವಲಂಬನಾ ದಿನಾಚರಣೆಯು ವಿಜಯನಗರದ ಆದರ್ಶಧಾಮದಲ್ಲಿ ನಡೆಯಿತು....

ಎನ್‍ಐಎ ತಂಡ ಸಂಚರಿಸುತಿದ್ದ ಪೊಲೀಸ್ ವಾಹನಕ್ಕೆ ಬೈಕ್ ಢಿಕ್ಕಿ…!

ಪುತ್ತೂರು: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮಾಣಿ ಮೈಸೂರು ರಸ್ತೆಯ...

ಪಾಟ್ನಾ ಬಾಂಬ್ ಪ್ರಕರಣ : ಬಂಟ್ವಾಳದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ದಾಳಿ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಾಟ್ನಾ ದ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮ‌ೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ...

ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

ಮಂಗಳೂರು: ಸೂಕ್ಷ್ಮ, ಸಂವೇದನಾಶೀಲ ಬೆಳೆಸಿಕೊಂಡು ಟೀಕೆ, ಟಿಪ್ಪಣಿ ಎದುರಿಸಿ ನಿರ್ಭೀತಿಯಿಂದ ಕೆಲಸ ಮಾಡಬೇಕಾದುದು ಪತ್ರಕರ್ತರ ಧರ್ಮ. ಸಮಾಜದ ಆರೋಗ್ಯ ಕಾಪಾಡುವ ಜವಾಬ್ದಾರಿ ಕೂಡ ಪತ್ರಕರ್ತರದ್ದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ.ಸದಾಶಿವ...

ಶುಭಂ ನುಡಿದ ಮಹಾಯಜ್ಞ : ಶಿವಪಾಡಿಯ ಅತಿರುದ್ರ ಮಹಾಯಾಗದ ಮಿಂಚು ನೋಟ

ವಾದ್ಯ, ಚೆಂಡೆಗಳ ಘೋಷದೊಂದಿಗೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದವರೆಗೆ ಮಾರ್ಚ್ 04, 2023 ರಂದು ಭವ್ಯ ಮೆರವಣಿಗೆಯ ಮೂಲಕ ಶೃಂಗೇರಿ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು...

ಸಂಕಲ್ಪ ಸಾಧನೆ : ಯಶಸ್ವಿಯಾಗಿ ಸಮಾಪ್ತಿಗೊಂಡ ಶಿವಪಾಡಿಯ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಸಮಾಪ್ತಿಯ ದಿನ ಮಾರ್ಚ್ 05, 2023 ರ ಭಾನುವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಜಗದ್ಗುರುಗಳ ಸಾನಿಧ್ಯದಲ್ಲಿ ಪೂರ್ಣಾಹುತಿ,...

Most Read