Monthly Archives: March, 2023

ಮಂಗಳೂರು: ಪ್ರೆಸ್ ಕ್ಲಬ್ ದಿನಾಚರಣೆ : ಕಡಬ ತಾಲೂಕು ಪತ್ರಕರ್ತರ ಸಂಘಕ್ಕೆ ECG ಯಂತ್ರ ಹಸ್ತಾಂತರ

ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಕುಡ್ಲ ಕುದ್ರು ಪ್ಯಾರಡೈಸ್ ಐಲ್ಯಾಂಡ್ ನಲ್ಲಿ ಭಾನುವಾರದಂದು ನಡೆದ ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಅವರು ಕಡಬ ಪ್ರೆಸ್...

“ಲೋಕದ ಉದ್ಧಾರಕ್ಕಾಗಿ ಬಂದಿರುವಂತಹ ಧರ್ಮ ನಮ್ಮದು” : ಶೃಂಗೇರಿ ಶಾರದಾ ಪೀಠದ ಸ್ವಾಮೀಗಳ ಸಂದೇಶ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 04, 2023 ರ ಶನಿವಾರದಂದು ನಡೆದ ಹನ್ನೊಂದನೇ ದಿನದ ಅತಿರುದ್ರ ಮಹಾಯಾಗದಲ್ಲಿ ಸಂಜೆ ಶ್ರೀ ಕ್ಷೇತ್ರ ಶಿವಪಾಡಿಗೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶ್ರೀ...

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ  ಅರೋಪಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.  ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಎನ್‌ಐಎ...

ಕಡಂದಲೆಯಲ್ಲಿ ವಿದ್ಯುತ್ ಕೇಂದ್ರ ಸ್ಥಾಪನೆ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಮೂಡುಬಿದಿರೆ : ಕಡಂದಲೆ ಗ್ರಾಮದ ಸರ್ವೆ ನಂಬ್ರ 308/ಪಿ1ರ 27 ಎಕ್ರೆ ಸರ್ಕಾರಿ ಭೂಮಿಯಲ್ಲಿ 400/220 ಕೆಪಿ ವಿದ್ಯುತ್ ಕೇಂದ್ರವನ್ನು ಸ್ಥಾಪಿಸಲುದ್ದೇಶಿಸಿದ್ದು ಈ ಸ್ಥಳದಲ್ಲಿರುವ 2229 ಮರಗಳನ್ನು ಕಡಿಯುವ ಹಿನ್ನಲೆಯಲ್ಲಿ ಸಾರ್ವಜನಿಕರ ಅಹವಾಲು...

ಅಪಾಯಕಾರಿ ಬಂಡೆ ಕಲ್ಲು ಸಾಗಾಟ ನಿಯಂತ್ರಿಸಿ: ಸಾಮಾಜಿಕ ಕಾರ್ಯಕರ್ತ ಮೊಯ್ದಿನಬ್ಬ

ಬೃಹತ್ ಬಂಡೆಕಲ್ಲುಗಳನ್ನು ಟಿಪ್ಪರ್ ಗಳಲ್ಲಿ ಕಾನೂನು ಬಾಹಿರವಾಗಿ ಅಪಾಯಕಾರಿ ಸ್ಥಿತಿಯಲ್ಲಿ ಸಾಗಿಸುತ್ತಿದ್ದು, ಜನರ ಪ್ರಾಣಕ್ಕೆ ಕುತ್ತುತರುವ ಇಂಥಹ ಪ್ರಕ್ರಿಯೆಗೆ ಸಾರಿಗೆ ಇಲಾಖೆ ಕಡಿವಾಣ ಹಾಕ ಬೇಕಾಗಿದೆ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಎಂ.ಪಿ. ಮೊಹಿದ್ಧಿನಬ್ಬ...

ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗದ ವಿರುದ್ಧ ಮಾ.8 ರಂದು ಬಿ.ಸಿ.ರೋಡಿನಲ್ಲಿ ಬೃಹತ್ ಪ್ರತಿಭಟನೆ

ಬಂಟ್ವಾಳ: ರೈತರ ವಿರೋಧದ ನಡುವೆಯೂ  ಕೃಷಿ ಭೂಮಿಯನ್ನು ನಾಶಪಡಿಸಿ,  ರೈತರ ಹಿತಾಸಕ್ತಿ ಕಾಪಾಡದೆ  ಉಡುಪಿ - ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಹಾದುಹೋಗಲು ಶತಾಯ ಗತಯ ಪ್ರಯತ್ನ ಪಡುತ್ತಿರುವ ಕಂಪೆನಿ...

ಅತಿರುದ್ರ ಮಹಾಯಾಗದ ಸಂಪನ್ನದಿವಸ : ನಡೆಯಲಿರುವ ಕಾರ್ಯಕ್ರಮಗಳ ಮುನ್ನೋಟ

ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ 'ಅತಿರುದ್ರ ಮಹಾಯಾಗ' ಅನೇಕ ಧಾರ್ಮಿಕ...

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 11ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 04, 2023 ರ ಶನಿವಾರದಂದು ನಡೆದ ಹನ್ನೊಂದನೇ ದಿನದ ಅತಿರುದ್ರ ಮಹಾಯಾಗದಲ್ಲಿ ಸಂಜೆ ಶ್ರೀ ಕ್ಷೇತ್ರ ಶಿವಪಾಡಿಗೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶ್ರೀ...

ಶೃಂಗೇರಿ ಶ್ರೀ ಶಾರದಾ ಪೀಠದ ಸ್ವಾಮೀಗಳ ಆಗಮನ : ಶಿವಪಾಡಿವರೆಗೆ ಜನಸಾಗರದೊಂದಿಗೆ ಸಾಗಿದ ಶೋಭಯಾತ್ರೆ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗ ಹತ್ತು ದಿನಗಳನ್ನು ಸಂಪೂರ್ಣವಾಗಿ ಪೂರೈಸಿದ್ದು, ಮಾರ್ಚ್ 04 ರ ಹನ್ನೊಂದನೇ ದಿನದ ಅತಿರುದ್ರ ಮಹಾಯಾಗದಲ್ಲಿ ಮುಂಜಾನೆಯ ಸಕಲ...

ಮಾರ್ಚ್ 5 : ಪಿಲಾರ್ ಪಂಜಂದಾಯ ದೈವದ ನೇಮ

ಉಳ್ಳಾಲ ತಾಲೂಕಿನ ಪಿಲಾರ್ ದಾರಂದಬಾಗಿಲಿನಲ್ಲಿ ಮಾರ್ಚ್ 5 ರ ಭಾನುವಾರದಂದು ಪಂಜಂದಾಯ ದೈವದ ನೇಮ ನಡೆಲಿದೆ.ಕುತ್ತಾರ್ ಪಂಜಂದಾಯ ಮೂಲಸಾನದಿಂದ ಶನಿವಾರ ರಾತ್ರಿ ಭಂಡಾರ ಬಂದು ಭಾನುವಾರ ಬೆಳಗ್ಗಿನಿಂದ ಮಧ್ಯಾಹ್ನ ತನಕ ಪಿಲಾರ್ ದಾರಂದಬಾಗಿಲಿನಲ್ಲಿ...

Most Read