Home 2023 March (Page 4)

ಸುರತ್ಕಲ್‍ನಲ್ಲಿ ವಿದ್ಯುತ್ ಚಿತಾಗಾರ ಲೋಕಾರ್ಪಣೆ

ಸುರತ್ಕಲ್: ಮಂಗಳೂರು ಮಹಾನಗರ ಪಾಲಿಕೆಯ 2020-21ನೇ ಸಾಲಿನ 15ನೇ ಹಣಕಾಸು ಯೋಜನೆಯಡಿಯಲ್ಲಿ ಮತ್ತು ಎನ್.ಎಮ್.ಪಿ.ಟಿ., ಸಿ.ಎಸ್.ಆರ್. ನಿಧಿಯಡಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿದ್ಯುತ್ ಚಿತಾಗಾರದ ಉದ್ಘಾಟನಾ ಸಮಾರಂಭ ನಡೆಯಿತು. ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ವಿದ್ಯುತ್ ಚಿತಾಗಾರವನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು,

`ಮತ್ತಾವಿಗೆ ಮತ್ಯಾವಾಗ ಸೇತುವೆ’ ವಿಶೇಷ ವರದಿಗೆ ಪತ್ರಕರ್ತ ನರೇಂದ್ರ ಮರಸಣಿಗೆ ಅವರಿಗೆ ಪ.ಗೋ. ಪ್ರಶಸ್ತಿ

ಮಂಗಳೂರು: ನಗರದ ಪತ್ರಿಕಾಭವನದಲ್ಲಿ ನಡೆದ ಸಮಾರಂಭದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿಯನ್ನು ವಿಜಯವಾಣಿ ಹೆಬ್ರಿ ವರದಿಗಾರ ನರೇಂದ್ರ ಮರಸಣಿಗೆ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿತ್ತು. ನರೇಂದ್ರ ಅವರ ಮತ್ತಾವಿಗೆ

ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ: ಮೇ 13ರಂದು ಫಲಿತಾಂಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಒಂದೇ ಹಂತದ ಮತದಾನ ಹಾಗೂ ಮೇ 13ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದರು. ದೆಹಲಿಯ ವಿಜ್ಞಾನ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್

ನಗರದ ಬೊಂದೆಲ್ ನಲ್ಲಿ ಸರ್ವಜ್ಞ ವೃತ್ತ ನಿರ್ಮಾಣ – ಶಾಸಕ ಡಾ. ವೈ ಭರತ್ ಶೆಟ್ಟಿ ಅವರಿಂದ ಉದ್ಘಾಟನೆ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರ ಮುತುವರ್ಜಿಯಿಂದ ಬೊಂದೆಲ್ ಬಳಿ ನಿರ್ಮಾಣವಾದ ಸರ್ವಜ್ಞ ವೃತ್ತವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಮುಡಾ ವತಿಯಿಂದ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಆಗಿದೆ. ರವಿಶಂಕರ್ ಮಿಜಾರ್ ನೇತೃತ್ವದಲ್ಲಿ ಕೆಲಸ

ಚುನಾವಣೆ ಹಿನ್ನೆಲೆ; ರಾ.ಹೆದ್ದಾರಿಗಳಲ್ಲಿ ಸಾಗುತ್ತಿರುವ ವಾಹನಗಳ ತಪಾಸಣೆ

ವಿಧಾನಸಭೆ ಚುನಾವಣೆ ಪೂರ್ವ ತಯಾರಿಯಾಗಿ ಅಂಗವಾಗಿ ತಪಾಸಣೆ ಹಾಗೂ ಸಾಗರ ಕವಚ ಅಣಕು ಕಾರ್ಯಾಚರಣೆ ಬೈಂದೂರು ತಾಲೂಕಿನ ಅರೆಹೊಳೆ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯಿತು. ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನಗಳನ್ನು ಪೊಲೀಸ್ ಅಧಿಕಾರಿಗಳು ತಪಾಸಣೆಯನ್ನು ನಡೆಸಿದರು.ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಬೈಂದೂರು

ರಸ್ತೆ ಸಮತಟ್ಟುಗೊಳಿಸುವ ಯಂತ್ರ ಕೂಲಿ ಕಾರ್ಮಿಕನಿಗೆ ಢಿಕ್ಕಿ, ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ ಸಮೀಪದ ಬೆಳುವಾಯಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆ ಸಮತಟ್ಟುಗೊಳಿಸುವ ಯಂತ್ರ ಕೂಲಿ ಕಾರ್ಮಿಕರೊಬ್ಬರಿಗೆ ಡಿಕ್ಕಿ ಹೊಡೆದು ಆತ ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಧ್ಯಪ್ರದೇಶದ ವಿವೇಕ್(35)ಎಂದು ಗುರುತಿಸಲಾಗಿದೆ. ಮೂಡುಬಿದಿರೆ-ಕಾರ್ಕಳ ಮಧ್ಯೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ

“ಭಾರತದಲ್ಲಿ ಹುಟ್ಟಿರುವ ಎಲ್ಲರೂ ಹಿಂದೂಗಳೇ..!” : ಶಾಸಕ ಡಾ.ಭರತ್ ಶೆಟ್ಟಿ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಜತ್ತಬೈಲ್ ವಾರ್ಡ್ ನಂ.15ರ ಸಮಗ್ರ ಅಭಿವೃದ್ಧಿಗಾಗಿ 19.5 ಕೋಟಿ ಅನುದಾನ ಒದಗಿಸಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಸೋಮವಾರ ಸಂಜೆ ಕಾವೂರಿನ ಸಹಕಾರಿ ಸೌಧ ಮುಂಭಾಗದಲ್ಲಿ ಜರುಗಿತು. ಪ್ರಾಸ್ತಾವಿಕ ಮಾತನ್ನಾಡಿದ ಸುಮಂಗಲ ರಾವ್ ಅವರು,

ರತ್ನಮಾನಸ: ಗುರುವಂದನೆ ಕಾರ್ಯಕ್ರಮ

ಪ್ರೌಢಶಾಲಾ ಅಧ್ಯಯನದೊಟ್ಟಿಗೆ ಹಾಗೂ ಸಂಸ್ಕಾರಯುತ ಶಿಕ್ಷಣಾಧಾರಿತ ಜೀವನ ಶಿಕ್ಷಣಕ್ಕೆ ಪ್ರಸಿದ್ದಿಯಾಗಿರುವ ಉಜಿರೆಯ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಇತ್ತೀಚಿಗೆ ಗುರವಂದನಾ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ‍್ಷೆಗೆ ಶುಭಹಾರೈಸುವ ಕಾರ್ಯಕ್ರಮ ವಿಶಿ‍ಷ್ಟವಾಗಿ ಜರಗಿತು . ಆರಂಭದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಾಗೂ ಅವರ

 ಬೀಡಿ ಕಾರ್ಮಿಕರ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನಾ ಪ್ರದರ್ಶನ

ಬೀಡಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದೇಶಾದ್ಯಂತ ಪ್ರತಿಭಟನೆಯ ಭಾಗವಾಗಿ ಇಂದು (27-03-2023) ಬಿಸಿ ರೋಡ್ ನಲ್ಲಿರುವ ಬಂಟ್ವಾಳ ತಾಲೂಕು ಕಚೇರಿಯೆದುರು ಬೀಡಿ ಕಾರ್ಮಿಕರು CITU ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶಭರಿತ ಘೋಷಣೆಗಳನ್ನು ಕೂಗಿದರು. ಬಳಿಕ

ಅಡ್ಯಾರ್ : ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ

ಅಡ್ಯಾರ್ ನಲ್ಲಿರುವ ಐಸ್ ಕ್ರೀಮ್ ದಾಸ್ತಾನು ಕೇಂದ್ರವೊಂದರಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಾಶನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ. ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ ಸ್ವಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಸೋಮವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಕಿ ಈ ಅವಘಡ ಸಂಭವಿಸಿದೆ. ಈ ವೇಳೆ ದಾಸ್ತಾನು