Monthly Archives: March, 2023

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ : ಜೈನ ಸಂಪ್ರದಾಯದಂತೆ ನಡೆದ ಅಂತ್ಯಕ್ರಿಯೆ

ಜೈನ ಸಂಪ್ರದಾಯದಂತೆ, ಸೂರ್ಯಾಸ್ತಕ್ಕೂ ಮುನ್ನವೇ ಗುರುವಾರ ಸಂಜೆ 6.05ಕ್ಕೆ ಬೆಟ್ಟದ ತಪ್ಪಲಿನಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಿತು. ಮೂರು ಕುಶಾಲು ತೋಪುಗಳನ್ನು ಹಾರಿಸುವ ಮೂಲಕ ಸಕಲ ಸರ್ಕಾರಿ ಗೌರವವನ್ನು ಸಲ್ಲಿಸಲಾಯಿತು. ಸಂಜೆಯ ವೇಳೆಗೆ...

ಕಾರ್ಕಳ : ಹೆರಿಗೆಯ ಸಮಯ ಮಗು ಮೃತಪಟ್ಟ ಪ್ರಕರಣ : ವೈದ್ಯರ ನಿರ್ಲಕ್ಷ ಆರೋಪ

ಬಡ ರೋಗಿಗಳಿಗೆ ಅನುಕೂಲವಾಗಲೆಂದು ಸುಮಾರು ಎಂಟು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಕಾರ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರ ವಿರುದ್ಧ ಕರ್ತವ್ಯ ಲೋಪದ ಆರೋಪ ಕೇಳಿ ಬಂದಿದೆ. ತುಂಬು ಗರ್ಭಿಣಿಯೊಬ್ಬರು ಸರಕಾರಿ ಆಸ್ಪತ್ರೆಗೆ ಬಂದರು ಸಕಾಲದಲ್ಲಿ...

ಶೋಷಣೆಯಿಲ್ಲದ ಸಮಾಜ ಕಟ್ಟುವುದು ಭಗತ್ ಸಿಂಗ್ ಕನಸು- ಶ್ರೀನಾಥ್ ಕುಲಾಲ್

ಸ್ವಾತಂತ್ರ್ಯ ಹೋರಾಟಗಾರ, ಅಪ್ರತಿಮ ಕ್ರಾಂತಿಕಾರಿ ಭಗತ್ ಸಿಂಗ್ ಮತ್ತಾತನ ಸಂಗಾತಿ ರಾಜ್ ಗುರು, ಸುಖದೇವರಂತಹ ಕ್ರಾಂತಿಕಾರಗಳ ಆಶಯ ಇವತ್ತಿಗೂ ಈಡೇರಲಿಲ್ಲ. ಸ್ವಾತಂತ್ರ್ಯ ಅಂದರೆ ಕೇವಲ ಯಜಮಾನರ ಬದಲಾವಣೆಯಲ್ಲ ಬದಲಾಗಿ ಶೋಷಣೆರಹಿತ ಸಮಾಜ ಕಟ್ಟುವುದು...

ಬೀದಿ ಬದಿ ವ್ಯಾಪರಿಗಳಿಂದ ಭಗತ್ ಸಿಂಗ್ ಹುತಾತ್ಮ ದಿನಾಚರಣೆ

ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಕಚೇರಿಯಲ್ಲಿ ಶಹೀದ್ ಭಗತ್ ಸಿಂಗ್ ಹುತಾತ್ಮ ದಿನದ ಸ್ಮರಣೆ ಕಾರ್ಯಕ್ರಮ ನಡೆಯಿತು.ಸಂಘದ ಗೌರವಧ್ಯಕ್ಷ ಬಿ.ಕೆ ಇಮ್ತಿಯಾಝ್, ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಹರೀಶ್...

ಸೌಕರ್ಯ ವಂಚಿತ ಬೆಳ್ತಂಗಡಿ – ಬಜಿರೆ ಗ್ರಾಮ : ಯುವ ರೈತ ಸಂಘ ಎಚ್ಚರಿಕೆ

ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ಸ್ಪರ್ಧಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಯುವ ರೈತ ಘಟಕ - ರಾಜ್ಯ ಸಂಚಾಲಕ ಮತ್ತು ಜಿಲ್ಲಾಧ್ಯಕ್ಷ - ಆದಿತ್ಯ ಕೊಲ್ಲಾಜೆ ಮತ್ತು ಅವರ ತಂಡ...

ಡಿವೈಎಫ್ಐ ಆಶ್ರಯದಲ್ಲಿ ಭಗತ್ ಸಿಂಗ್ ಹುತಾತ್ಮ ದಿನಾಚರಣೆ

ಸ್ವಾತಂತ್ರ್ಯ ಚಳುವಳಿಯ ಧ್ರುವತಾರೆಗಳಾದ ಶಹೀದ್ ಭಗತ್ ಸಿಂಗ್ ಮತ್ತು ಅವರ ಸಂಗಾತಿಗಳಾದ ರಾಜ್ ಗುರು, ಸುಖದೇವ್ ಅವರು ಬ್ರಿಟಿಷರ ನೇಣುಗಂಬಕ್ಕೆ ನಗು ನಗುತ್ತಲೇ ಏರಿದ ಹುತಾತ್ಮರಾದ ಕ್ರಾಂತಿಕಾರಿಗಳ ಬಲಿದಾನವನ್ನು ನೆನಪಿಸಿ ಡಿವೈಎಫ್ಐ ಸುರತ್ಕಲ್...

ಭಾರತೀಯ ಕಿಸಾನ್ ಸಂಘದ ಉಳ್ಳಾಲ ಘಟಕದಿಂದ ಪ್ರತಿಭಟನೆ

ಉಳ್ಳಾಲ: ರೈತರ ತಾಳ್ಮೆಯನ್ನು ಪರೀಕ್ಷಿಸುವ ಕೆಲಸ ಉಳ್ಳಾಲದಲ್ಲಿ ಆಗುತ್ತಿದೆ, ಬಡ ರೈತರ ಕುಮ್ಕಿ ಜಾಗದ ಹಕ್ಕನ್ನು ಒತ್ತಾಯಪೂರ್ವಕವಾಗಿ ಕಸಿಯಲಾಗುತ್ತಿದೆ. ಈ ನಿಟ್ಟಿನಲ್ಲಿ ಉಳ್ಳಾಲದ ರೈತರು ಒಗ್ಗಟ್ಟಾಗಿ ತಮ್ಮ ಹಕ್ಕುಗಳನ್ನು ಪಡೆಯುವ ಹೋರಾಟಕ್ಕೆ ಮುಂದಾಗಬೇಕಿದೆ...

ಮಾ.25ರಂದು ಮೋರ್ಲ ಬೋಳದಲ್ಲಿ ಪ್ರಥಮ ವರ್ಷದ ನರಿಂಗಾನ ಕಂಬಳ

ಉಳ್ಳಾಲ: ಇಲ್ಲಿನ ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಸರಕಾರಿ ಕಂಬಳ ಆಯೋಜನೆ ಮಾಡಲಾಗಿದ್ದು ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ಲವಕುಶ ಜೋಡುಕರೆ ಹೆಸರಿನಲ್ಲಿ ನರಿಂಗಾನ ಕಂಬಳ ಮಾ. 25ರಂದು ಹೊನಲು ಬೆಳಕಿನಲ್ಲಿ ನಡೆಯಲಿದ್ದು...

ಕಾರ್ಕಳ : ಮೇಣದ ಬತ್ತಿ ತಯಾರಿಕಾ ಘಟಕ ಬೆಂಕಿಗಾಹುತಿ

ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಪರ್ಪಲೆಗುಡ್ಡೆ ಎಂಬಲ್ಲಿನ ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ನಿನ್ನೆ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಿಂದ ಮೇಣದ ಬತ್ತಿ ತಯಾರಿಕಾ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು...

ಏಪ್ರಿಲ್ 11ರಂದು ವಿಟ್ಲ ಅರಮನೆಯಲ್ಲಿ ತ್ರಿಕಾಲ ಪೂಜೆ : ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ ತ್ರಿಕಾಲ ಪೂಜಾ ಸಮಿತಿ ವತಿಯಿಂದ ವಿಟ್ಲದ ಅರಮನೆಯಲ್ಲಿ ಏಪ್ರಿಲ್ 11 ರಂದು ನಡೆಯಲಿರುವ ತ್ರಿಕಾಲ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ವಿಟ್ಲ ಅರಮನೆಯಲ್ಲಿ ನಡೆಯಿತು. ವಿಟ್ಲ ಅರಮನೆಯ ಅರಸರಾದ ಬಂಗಾರು...

Most Read