ಕಾಪು ಪುರಸಭೆ ಘನತ್ಯಾಜ್ಯ ಘಟಕದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪ್ಲಾಸ್ಟಿಕ್ ತ್ಯಾಜ್ಯ ದ ದುರ್ನಾತ ಪರಿಸರವೆಲ್ಲಾ ಪಸರಿಸಿದ್ದು ಜನ ರೋಗ ಭೀತಿಯ ಆತಂಕದಲ್ಲಿದ್ದಾರೆ.ಮೇಲ್ನೋಟಕ್ಕೆ ವಿದ್ಯುತ್ ಅವಘಢದಿಂದ ಬೆಂಕಿ ಹತ್ತಿಕೊಂಡಿರ ಬಹುದೆಂದು ಅಂದಾಜಿಸಲಾಗುತ್ತಿದೆ ಯಾದರೂ....
ಉಳ್ಳಾಲ: ವೈದ್ಯಕೀಯ ಕಾಲೇಜು ಜೊತೆಗೆ ಶಿಕ್ಷಣ ಸಂಸ್ಥೆಗಳ ಸ್ಥಾಪನೆಯೊಂದಿಗೆ ಕೇರಳ ಗಡಿಭಾಗದ ನರಿಂಗಾನ ಗ್ರಾಮ ಸಾಕಷ್ಟು ಅಭಿವೃದ್ಧಿಯನ್ನು ಶಾಸಕರ ಮುತುವರ್ಜಿಯೊಂದಿಗೆ ನಡೆಯುತ್ತಿದ್ದು, ಶೀಘ್ರವೇ ತುಳು ಗ್ರಾಮ ಸ್ಥಾಪನೆಯೊಂದಿಗೆ ಇತಿಹಾಸದ ಪುಟಗಳಲ್ಲಿ ಗ್ರಾಮ ಅಚ್ಚಳಿಯದೆ...
ಸಿಂದಗಿಯಲ್ಲಿ ದಿವಂಗತ ಶಿವಾನಂದ್ ಪಾಟೀಲ್ ಸೋಮಜಾಳ ಶ್ರದ್ದಂಜಲಿ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯೆಂದು ವಿಶಾಲಾಕ್ಷಿ ಶಿವಾನಂದ್ ಪಾಟೀಲ್ ಎಂದು ಘೋಷಣೆ ಮಾಡಿದ್ದು ಕೆಲವು ಜೆಡಿಎಸ್ ಕಾರ್ಯಕರ್ತರ ಅಸಮಾಧಾನ ಉಂಟಾಗಿದೆ ಎಂದು ಸಿದ್ದನಗೌಡ ಪಾಟೀಲ್...
ಮಂಗಳೂರು:ತುಳುನಾಡಿನಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡುವಂತಹ ಸಂದರ್ಭದಲ್ಲಿ ಹಲವು ಸಂಪ್ರದಾಯಗಳಿದ್ದು,ಅದರಲ್ಲಿ ಕೆಲವೊಂದು ಸಂಪ್ರದಾಯಗಳು ಇಂದಿಗೂ ನಡೆದುಕೊಂಡು ಬರುತ್ತಿದೆ. ಅಂತಹ ಸಂಪ್ರದಾಯಗಳಲ್ಲಿ ಯುಗಾದಿ ಹಬ್ಬದ ಸಂದರ್ಭ ನಡೆಯುವಂತಹ ಕೈ ಬೀಜ (ಕೈ ಬಿತ್ತು) ಹಾಕುವ ಕ್ರಮವು...
ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿರುವ ಹಿಂದೂಸ್ತಾನೀ ತಬಲ ಜ್ಯೂನಿಯರ್ ಪರೀಕ್ಷೆಯಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮನುಜ ನೇಹಿಗ ಸುಳ್ಯ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾನೆ.
ಯಕ್ಷಗಾನ,ನಾಟಕ,ಜಾದೂ,ಹಾರ್ಮೋನಿಯಂ,ತಬಲ,ಮಣಿಪುರಿ ಸ್ಟಿಕ್...
ಫೈರ್ & ಸೇಫ್ಟಿ ಮತ್ತು ಎಚ್‍ಎಸ್‍ಇ ಕ್ಷೇತ್ರದಲ್ಲಿ ಕಳೆದ 16 ವರ್ಷಗಳಲ್ಲಿ ನಿರಂತರ ಸಾಧನೆಗಳನ್ನು ಸೃಷ್ಟಿಸಿ 17 ಸಾವಿರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳಿಗೆ ದೇಶ ವಿದೇಶಗಳಲ್ಲಿ ಉದ್ಯೋಗ ಒದಗಿಸಿದ ವಿದ್ಯಾಸಂಸ್ಥೆ ಮಂಗಳೂರು ಇನ್ಸಿಟ್ಯೂಟ್ ಆಫ್...
Yenepoya (Deemed to be University) Felicitated (AIU) All India Inter University Best Physique (Men) Championship 2022-23 Medal winners.That sounds like a wonderful event!...
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರು ಇದರ ಹುಡುಗರ ಕ್ರಿಕೆಟ್ ತಂಡವು ಮಾರ್ಚ್, 2023ರಂದು NMAMIT, ನಿಟ್ಟೆಯಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿಹೊರಹೊಮ್ಮಿದ್ದಾರೆ.
ಸಹ್ಯಾದ್ರಿ ತಂಡದ...
ಆರ್.ಟಿ.ಐ ಕಾರ್ಯಕರ್ತ ವಿನಾಯಕಾ ಬಾಳಿಗಾ ಹತ್ಯೆ ನಡೆದು 7 ವರುಷ ಸಂದಿದೆ. ಆದರೆ ಬಿಜೆಪಿ ಸರಕಾರದ ಒಬ್ಬನೇ ಒಬ್ಬ ಜನಪ್ರತಿನಿಧಿ ಈವರೆಗೂ ಬಾಳಿಗಾ ಮನೆಗೆ ಭೇಟಿ ನೀಡಲಿಲ್ಲ, ಬಾಳಿಗಾ ಸಹೋದರಿಯರಿಗೆ ಧೈರ್ಯ ತುಂಬಲಿಲ್ಲ,...
ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಕಡತಗಳು ಕಾಣೆಯಾಗುತ್ತಿರುವುದು ಏಕೆ ಎಂದು ಲೋಕಾಯುಕ್ತ ಎಸ್ಪಿ ಸೈಮನ್ ಗರಂ ಆದ ಘಟನೆ ಮಂಗಳವಾರ ಬಂಟ್ವಾಳ ತಾಲೂಕಿನಲ್ಲಿ ಕರೆದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಡೆಯಿತು.
ಎಸ್ಪಿ ನೇತೃತ್ವದಲ್ಲಿ...