Home 2023 April (Page 2)

ನನ್ನ ಧರ್ಮವನ್ನು ಪ್ರೀತಿಸುವುದೇ ಹಿಂದುತ್ವ : ಮಂಗಳೂರು ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ

ಸುರತ್ಕಲ್: ಭಯೋತ್ಪಾದಕರನ್ನು ಅಮಾಯಕರು ಎಂದು ಕರೆಯುವ ಡಿ.ಕೆ ಶಿವಕುಮಾರ್ ಅವರು ನಿಜವಾದ ಕೋಮುವಾದಿ. ಅವರಿಂದ ಒಂದು ವರ್ಗದ ತುಷ್ಟೀಕರಣವಾಗುತ್ತಿದೆ.ನಾವು ಸರಕಾರದ ಎಲ್ಲಾ ಸೌಲಭ್ಯವನ್ನು ಎಲ್ಲಾ ವರ್ಗಕ್ಕೆ ಸಮಾನವಾಗಿ ಸಿಗುವಂತೆ ಮಾಡಿದೆ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದರು. ಮುಕ್ಕದಲ್ಲಿ ಪಾಲಿಕೆ ವಾರ್ಡ್ 1 ರಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ,ಸಾರ್ವಜನಿಕರ

ಮಟ್ಟು : ತಲೆ ತಿರುಗಿ ಮೂರ್ಚೆ ಹೋಗಿದ್ದ ಮಹಿಳೆ : ಮಾನವೀಯತೆ ಮೆರೆದ ವಿನಯ್‍ಕುಮಾರ್ ಸೊರಕೆ

ಮತಯಾಚನೆ ಸಂದರ್ಭದಲ್ಲಿ ಕಾಪು ಕ್ಷೇತ್ರ ಮಟ್ಟುವಿನಲ್ಲಿ ರಸ್ತೆ ಮಧ್ಯದಲ್ಲಿ ತಲೆ ತಿರುಗಿ ಬಿದ್ದಿದ್ದ ಮಹಿಳೆಯನ್ನು ಎತ್ತಿ ಉಪಚರಿಸಿ ಮಾನವೀಯತೆ ಮೆರೆದಿದ್ದಾರೆ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್‍ಕುಮಾರ್ ಸೊರಕೆ. ಮಾನವೀಯತೆ , ಮ್ರದುತ್ವ, ಉಪಚಾರ, ಸಂತೈಸುವಿಕೆ ಇವೆಲ್ಲವೂ ರಾಜಕೀಯ ರಂಗದಲ್ಲಿ ಕಾಣಿಸದ ಈ ದಿನಗಳಲ್ಲಿ ಕಾಪು ಕ್ಷೇತ್ರದ ಅಭ್ಯರ್ಥಿ

ಪಿಎಫ್‍ಐ ಬ್ಯಾನ್ ಮಾಡಿದ ಕೀರ್ತಿ ಬಿಜೆಪಿಗೆ ಇದೆ : ಅಮಿತ್ ಷಾ

ಕಾಂಗ್ರೆಸ್ ಪಕ್ಷವು ದೇಶದ ಸುರಕ್ಷತೆಯನ್ನು ವೋಟ್ ಬ್ಯಾಂಕ್ ಆಗಿ ಪರಿವರ್ತಿಸಲು ರಾಜಕೀಯವಾಗಿ ಆಟವಾಡುತ್ತಿದೆ. ಬಿಜೆಪಿ ಪಕ್ಷವು ಯಾವತ್ತೂ ವೋಟ್ ಬ್ಯಾಂಕ್ ರಾಜಕೀಯದಲ್ಲಿ ನಂಬಿಕೆ ಇಟ್ಡಿಲ್ಲ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಅವರು ಕಟಪಾಡಿಯ ಗ್ರೀನ್ ವ್ಯಾಲಿ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು, ಸಾಮಾಜಿಕ

ವಿಟ್ಲದಲ್ಲಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರೋಡ್ ಶೋ

ಭಾರತದಲ್ಲಿ ಕಾಂಗ್ರೆಸ್ ಬೇಡ ಎಂಬ ನಿರ್ಧಾರಕ್ಕೆ ಜನ ಬಂದಿದ್ದಾರೆ. ಕರ್ನಾಟಕದಲ್ಲಿ ಮಾಡಿದ ಕೆಲಸ ಕಾರ್ಯದ ಹಿನ್ನಲೆಯಲ್ಲಿ ಅದರ ಪ್ರಚಾರಕ್ಕೆ ರಾಷ್ಟ್ರ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಕಾಂಗ್ರೆಸ್ ರಿವರ್ಸ್ ಗೇರ್ ನಲ್ಲಿ ಹೋಗುತ್ತಿದ್ದು, ಬಿಜೆಪಿ ಡಬ್ಬಲ್ ಇಂಜಿನ್ ನಲ್ಲಿ ಹೋಗುತ್ತಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು. ಅವರು ವಿಟ್ಲ

ಉದಯಣ್ಣ ಗೆದ್ದರೆ ಕಾರ್ಕಳ ಜನತೆ ಗೆದ್ದಂತೆ: ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶುಭದ ರಾವ್ ಹೇಳಿಕೆ

ಕಾರ್ಕಳ, ಮಿಯಾರು ಗ್ರಾಮದ ಜೋಡುಕಟ್ಟೆ ಸಂಜೆ ಕಾಂಗ್ರೆಸ್ ಪಕ್ಷದ ಬಹಿರಂಗ ಪ್ರಚಾರ ಸಭೆಯು ನಡೆಯಿತು ಸಭೆಯನ್ನು ಉದ್ದೇಶಿಸಿ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶುಭದ ರಾವ್ ಮಾತನಾಡಿ ಮುನಿಯಾಲು ಉದಯಶೆಟ್ಟಿ ಯವರೇ ಕಾರ್ಕಳದ ಕಾಂಗ್ರೆಸ್ ಅಭ್ಯರ್ಥಿಯಾಗಬೇಕೆಂದು ಬಹುಜನರ ಬೇಡಿಕೆಯಾಗಿತ್ತು. ಆ ಬೇಡಿಕೆ ಇಂದು ನೆರವೇರಿದೆ. ಉದಯಣ್ಣ ಗೆದ್ದರೆ ಕಾರ್ಕಳ ಜನತೆ

ಸಿದ್ದಾಪುರದಲ್ಲಿ ಅಮಿತ್ ಷಾ ರೋಡ್ ಶೋ : ಗುರುರಾಜ್ ಗಂಟಿಹೊಳೆ ಪರ ಭರ್ಜರಿ ಪ್ರಚಾರ

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಪರ ಭರ್ಜರಿಯಾಗಿ ಪ್ರಚಾರ ನಡೆಸಿದರು. ಸಿದ್ದಾಪುರದಲ್ಲಿ ಬೃಹತ್ ರೋಡ್ ಶೋ ನಡೆಸಿದ ಅಮಿತ್ ಶಾ, ಗುರುರಾಜ್ ಗಂಟಿಹೊಳೆ ಅವರನ್ನು ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದರು. ಅದರಲ್ಲೂ, “ನರೇಂದ್ರ ಮೋದಿ ಅವರನ್ನು ಮತ್ತೆ

ಬಂಟ್ವಾಳ : ಯಕ್ಷಗಾನದ ಮೂಲಕ ಮತದಾನ ಜಾಗೃತಿ

ಚುನಾವಣಾ ಆಯೋಗ, ದ.ಕ. ಜಿಲ್ಲಾ ಸ್ವೀಪ್ ಸಮಿತಿ ಇದರ ಆಶ್ರಯದಲ್ಲಿ ತಾಲೂಕು ಆಡಳಿತ ಬಂಟ್ವಾಳ, ತಾಲೂಕು ಕಚೇರಿ ಬಂಟ್ವಾಳ, ಪುರಸಭೆ ಬಂಟ್ವಾಳ, ಕಾರ್ಮೆಲ್ ಕಾಲೇಜು ಮೊಡಂಕಾಪು ಇದರ ಸಹಯೋಗದಲ್ಲಿ ಯಕ್ಷಗಾನದ ಮೂಲಕ ಮತದಾನ ಜಾಗೃತಿ ಮತದಾನ ಜಾಗೃತಿ ಜಾಥಕ್ಕೆ ಬಿ.ಸಿ.ರೋಡಿ ಕೈಕಂಬದ ಪೊಳಲಿ ದ್ವಾರದ ಬಳಿ ಚಾಲನೆ ನೀಡಲಾಯಿತು. ಜಾಗೃತಿ ಜಾಥವನ್ನು ದ.ಕ. ಜಿ.ಪಂ. ಮುಖ್ಯ

ಮಾರ್ಸ್ ಲರ್ನಿಂಗ್ ಸೆಂಟರ್‌ ವಿದ್ಯಾರ್ಥಿಗಳ ಸಾಧನೆ

ಮಂಗಳೂರು: ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ ನಡೆದ ಚಣಣ ಮೈನ್ ದ್ವಿತೀಯ ಹಂತದ ಪರೀಕ್ಷೆಯಲ್ಲಿ ಬೆಂದೂರ್ ವೆಲ್ ಸಿಟಿ ಆರ್ಕಿಡ್ ಬಿಲ್ಡಿಂಗ್‌ನಲ್ಲಿರುವ ಮಾರ್ಸ್ ಲರ್ನಿಂಗ್ ಸೆಂಟರ್‌ನ ಎಂ.ಬಿ. ಗ್ಯಾನ್ ತಮ್ಮಯ್ಯ 98.609 ಅಂಕ ಪಡೆದಿದ್ದು ಸಂಸ್ಥೆಯ ಒಟ್ಟು 4 ವಿದ್ಯಾರ್ಥಿಗಳು 96 ಕ್ಕಿಂತಲೂ ಅಧಿಕ ಅಂಕ ಗಳಿಸಿರುತ್ತಾರೆ. ಶ್ರೀಕಾ ಆಳ್ವಾ 97,575

ಕಾಪು ಕ್ಷೇತ್ರದ ಅಭಿವೃದ್ದಿ ಯೋಜನೆಯ ಪ್ರಣಾಳಿಕೆ ಬಿಡುಗಡೆ

“ನಮ್ಮಕನಸಿನ ಕಾಪು” ಎಂಬ ಶಿರ್ಷಿಕೆಯಡಿಯಲ್ಲಿ ಕಾಪು ಕ್ಷೇತ್ರದ ಅಭಿವೃದ್ಧಿ ಯೋಜನೆಗೆ ಪೂರಕವಾದ ಪ್ರಣಾಳಿಕೆ ಎಂಬುದಾಗಿ ಸೊರಕೆ ಬಿಡುಗಡೆಗೊಳಿಸಿದರು.ಕಾಪು ಕಾಂಗ್ರೆಸ್ ಕಛೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೊರಕೆ, ಪ್ರಪ್ರಥಮವಾಗಿ ನಿವೇಶನ ರಹಿತರಿಗೆ ನಿವೇಶನ ನೀಡುವ ಕಾರ್ಯಕ್ರಮ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಒಲವು, ಮಹಿಳಾ

ಬೈಂದೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭೆ ಕ್ಷೇತ್ರದ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಡಗುಡ್ಡೆಯಂಗಡಿ, ಬಡಾಕೆರೆ, ಸೇನಾಪುರ ಮತ್ತು ತಾರಿಬೇರು ಭಾಗದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತಕರು ಹಾಗೂ ನೂರಾರು ಯುವಕರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು