Monthly Archives: April, 2023

ಪಡುಬಿದ್ರಿ : ಸ್ಕೂಟರ್‌ಗೆ ಪಿಕ್ ಅಪ್ ಢಿಕ್ಕಿ: ಸ್ಕೂಟರ್ ಸವಾರ ಗಂಭೀರ

ಪಡುಬಿದ್ರಿ ಸೇತುವೆ ಬಳಿ ಸ್ಕೂಟರ್ ವೊಂದಕ್ಕೆ ಪಿಕಪ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡವರು ಪಲಿಮಾರು ಶಾಂಭವಿ ಕಂಪೌಂಡು ನಿವಾಸಿ ವಿಜಯ ಪೂಜಾರಿ(68)...

ಮಂಜೇಶ್ವರ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ ಮಹೋತ್ಸವ

ಮಂಜೇಶ್ವರ : ಕಳೆದ ಸುಮಾರು 800 ವರ್ಷಗಳಿಂದ ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾಗಿ ನಿಂತಿರುವ ಮಂಜೇಶ್ವರ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ ಮಹೋತ್ಸವದ ದಿನಾಂಕ ನಿಗದಿ ಸಮಾರಂಭವು ನಡೆಯಿತು. "ಕುದಿಕಳ" ಎಂಬ ಹೆಸರಿನಲ್ಲಿ ಸಂಪ್ರದಾಯ...

ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ಶಾಂತಿ ಸ್ಥಾಪನೆಯಾಗಿದೆ

ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡಲುವು ಬಿಡುವುದಿಲ್ಲ. ನಂದಿನಿ ನಮ್ಮ ಸ್ವಾಭಿಮಾನ ಮತ್ತು ಕರ್ನಾಟಕದ ಹೆಮ್ಮೆ. ಕರ್ನಾಟಕದ ನಂದಿನಿ ಹಿತ ಕಾಯಲಯ ಬಿಜೆಪಿ ಬದ್ಧವಿದೆ. ಕಾಂಗ್ರೆಸ್ ಸುಳ್ಳುಗಳಿಂದಲೇ ಜನರನ್ನು ತಪ್ಪು ದಾರಿಗೆಳೆಯುತ್ತಿದೆ. ನಂದಿನಿಗೆ...

ತೊಕ್ಕೊಟ್ಟಿನ ಥ್ರೆಡ್ ಹೌಸ್ ಮಳಿಗೆ ಮಾಲಕ ಆತ್ಮಹತ್ಯೆ

ತೊಕ್ಕೊಟ್ಟು ಜಂಕ್ಷನ್‍ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆಗೈದಿದ್ದು, ತೊಕ್ಕೊಟ್ಟು...

ಬದಿಯಡ್ಕ ಸಂಸ್ಕೃತಿ ಭವನದಲ್ಲಿ “ನುಡಿ ಪುರ್ಪ ” ಸಂಸ್ಮರಣಾ ಕಾರ್ಯಕ್ರಮ

ಇತ್ತೀಚೆಗೆ ನಿಧನರಾದ ತುಳು ಕನ್ನಡ ಮಲೆಯಾಳ ಭಾಷೆಯ ಉದಯೋನ್ಮುಖ ಲೇಖಕಿ ಶ್ವೇತ ಕಜೆ ಇವರಿಗೆ ಜೈ ತುಳುನಾಡು (ರಿ) ಸಂಘಟನೆ ಹಾಗೂ ತುಳುವೆರ ಆಯನ ಕೂಟದ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ "ನುಡಿ...

ಕಿನ್ನಿಗೋಳಿಯಲ್ಲಿ ಯುವ ಸಂಕಲ್ಪ ಕಾರ್ಯಕ್ರಮ

ಕಿನ್ನಿಗೋಳಿ: ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯುವ ನಾಯಕ ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನೇತ್ರತ್ವದಲ್ಲಿ ಯುವ ಸಂಕಲ್ಪ ಕಾರ್ಯಕ್ರಮ...

ಮೋದಿ, ಅದಾನಿ, ಅಂಬಾನಿಗೆ ಬಂದ ಅಮೃತಕಾಲ ದಲಿತರಿಗೆ ಬರುವುದು ಯಾವಾಗ : ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಪ್ರಶ್ನೆ

ಬಂಟ್ವಾಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಸಚಿವರಿಗೆ, ದೊಡ್ಡ ಉದ್ಯಮಿಗಳಿಗೆ ಇಂದು ಅಮೃತಕಾಲ, ಪ್ರತಿದಿನವೂ ದಲಿತ ದೌರ್ಜನ್ಯ ನಡೆಯುತ್ತಿದ್ದು, ಅದೀಗ ಹೆಚ್ಚಾಗಿದೆ, ದಲಿತರಿಗೆ ಅಮೃತ ಕಾಲಬರುವುದು ಯಾವಾಗ ಎಂದು ರಾಜ್ಯಸಭಾ ಸದಸ್ಯ...

ಪಣಪಿಲ ಜಯ -ವಿಜಯ ಜೋಡುಕರೆ ಕಂಬಳ ಸಂಪನ್ನ

ಮೂಡುಬಿದಿರೆ: "ಜಯ-ವಿಜಯ" ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯದ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಭಾನುವಾರ ಸಂಜೆ ಸಂಪನ್ನಗೊಂಡಿತು. ಫಲಿತಾಂಶ : ಹಗ್ಗ ಕಿರಿಯ...

ಪಡುಬಿದ್ರಿಯಲ್ಲಿ 62 ಬಗೆ ವಿವಿಧ ತಳಿಯ ಮಾವು : ನಿರುದ್ಯೋಗ ನಿವಾರಣೆಗೆ ಯುವಕರು ಕಂಡುಕೊಂಡ ಮಾರ್ಗ

ನಿರುದ್ಯೋಗ ಎಂದಾಕ್ಷಣ ಯುವಕರು ವಾಲುವುದು ದುಶ್ಚಟಗಳಿಗೆ…ಈ ಅಪವಾದಗಳನ್ನು ಮೆಟ್ಟಿನಿಂತ ಪಡುಬಿದ್ರಿಯ ಯುವಕರ ತಂಡವೊಂದು ದಿನವೊಂದಕ್ಕೆ ಸಹಸ್ರಾರು ರೂಪಾಯಿ ಸಂಪಾದಿಸುವ ಕಾಯಕಕ್ಕೆ ಕೈ ಹಾಕುವ ಮೂಲಕ ಕಷ್ಟ ಪಟ್ಟರೆ ನಿರುದ್ಯೋಗ ನಿವಾರಣೆ ನಮ್ಮಿಂದಲೇ ಸಾಧ್ಯ...

ಸರ್ವಾಧಿಕಾರಿ, ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಕರೆ- ಸುನೀಲ್ ಕುಮಾರ್ ಬಜಾಲ್

ಅನೈತಿಕ ದಾರಿಯಲ್ಲಿ ಕರ್ನಾಟಕದ ಜನಮತಗಣನೆಯನ್ನು ಧಿಕ್ಕರಿಸಿ ಕೋಟ್ಯಾಂತರ ರೂಪಾಯಿ ಮೌಲ್ಯದ ಕುದುರೆ ವ್ಯಾಪಾರ ನಡೆಸಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಪಕ್ಷದ ಆಡಳಿತದಲ್ಲಿ ಸಂಪೂರ್ಣ ಜನವಿರೋಧಿ ಸರಕಾರ ಆಗಿತ್ತು. ಇದು 40% ಕಮಿಷನ್ ವ್ಯವಹಾರವನ್ನು...

Most Read