Monthly Archives: April, 2023

13ನೇ ವರ್ಷದ ಪಣಪಿಲದಲ್ಲಿ ಜಯ-ವಿಜಯ ಜೋಡುಕರೆ ಕಂಬಳ

ಮೂಡುಬಿದಿರೆ: "ಜಯ-ವಿಜಯ" ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ನಡೆಯಿತು. 2022-23 ನೇ ಸಾಲಿನ ಕೊನೆಯ ಕಂಬಳ ಇದಾಗಿದ್ದು,...

ಆತೂರು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಅಚ್ಚರಿ : ಗಾಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದ ಗಂಧದ ಕಡ್ಡಿಯ ಹೊಗೆ

ಕಡಬ: ಗಾಳಿ ಇರುವ ದಿಕ್ಕಿನಲ್ಲಿಯೇ ಹೊಗೆ ಸಾಗುವುದು ಸಾಮಾನ್ಯ. ಆದರೆ, ಇಲ್ಲೊಂದು ದೇವಸ್ಥಾನದಲ್ಲಿ ದೇವರಿಗೆ ಪೂಜೆ ಸಲ್ಲಿಸಿದ್ದ ಗಂಧದ ಕಡ್ಡಿಯ ಹೊಗೆಯು ಗಾಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದೆ. ಈ ಮೂಲಕ ನೆರೆದಿದ್ದ ಭಕ್ತರಲ್ಲಿ...

ಬಂಟ್ವಾಳ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾದ ಘಟನೆ ಶನಿವಾರ ತಡ ರಾತ್ರಿ ನಡೆದಿದೆ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್...

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಜಾತ್ರೆ ಮಹೋತ್ಸವ : ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10ರಿಂದ 20ರ ತನಕ ನಡೆಯಲಿರುವ ವೈಭವದ ಜಾತ್ರೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆಯಾಯಿತು. ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಸೀಮೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಹೊರೆಕಾಣಿಕೆ...

ಕೊಲ್ಲೂರು : ವ್ಯಕ್ತಿ ನಾಪತ್ತೆ

ಬೈಂದೂರು: ದಿನಾಂಕ 5/4/ 2023 ರಂದು ರಾತ್ರಿ 8.30 ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ಕೋಡಿಹಳ್ಳಿ ಗ್ರಾಮದ ನಿವಾಸಿಯಾದ ವೆಂಕಟರಾಮಪ್ಪ ವಯಸ್ಸು 55 ತಂದೆ: ದಿವಂಗತ ರಾಮಪ್ಪ ಎಂಬುವರು ದೇವಸ್ಥಾನಕ್ಕೆ ಹೊರಟು...

ಶಿಕ್ಷಕ ಪ್ರಸನ್ನ ಶೆಣೈಗೆ ಕಾಯಕ ಬಸವಶ್ರೀ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಸೃಷ್ಟಿ ಸಂಸ್ಥೆ (ರಿ) ಬೆಂಗಳೂರು ಇವರು ಮೂಡುಬಿದಿರೆಯ ಶಿಕ್ಷಕ ಪ್ರಸನ್ನ ಶೆಣೈ ಅವರ ಸಮಾಜ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ಕರ್ನಾಟಕ ಕಾಯಕ ಬಸವ ಶ್ರೀ ಪ್ರಶಸ್ತಿ- 2023...

ಆಮ್ ಆದ್ಮಿ ಪಕ್ಷದಿಂದ ರಾಷ್ಟ್ರಾದ್ಯಂತ ಸ್ಪರ್ಧೆ : ದ.ಕ.ಜಿಲ್ಲೆಯ 5 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಪುತ್ತೂರು: ಆಮ್ ಆದ್ಮಿ ಪಕ್ಷ ಕಳೆದ 10 ವರ್ಷಗಳಲ್ಲಿ ಒಂದು ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಂಡಿದ್ದು, ರಾಷ್ಟ್ರಾದ್ಯಂತ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಈಗಾಗಲೇ ದ.ಕ.ಜಿಲ್ಲೆಯಲ್ಲಿ ಐದು ಸ್ಥಾನಗಳಲ್ಲಿ ಅಭ್ಯರ್ಥಿಯ ಪಟ್ಟಿ ಬಿಡುಗಡೆಗೊಂಡಿದೆ ಎಂದು...

ಮೂಡುಬಿದರೆಯಲ್ಲಿ ತುಳು ಮಹಾಕೂಟ-2023ಕ್ಕೆ ಚಾಲನೆ

ಮೂಡುಬಿದಿರೆ: ಅಖಿಲ ಭಾರತ ತುಳು ಒಕ್ಕೂಟ(ರಿ.) ಮತ್ತು ತುಳುಕೂಟ ಬೆದ್ರ ಸಹಯೋಗದಲ್ಲಿ ಮೂಡುಬಿದಿರೆ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ತುಳು ಮಹಾಕೂಟ-2023ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶನಿವಾರ...

ವಸತಿ ರಹಿತರಿಗೆ ಪ್ಲಾಟ್ ಹಸ್ತಾಂತರ : ಕೇರಳ ಸರ್ಕಾರದ ಮಹತ್ವದ ಯೋಜನೆ

ನಾಳೆ ರಾಜ್ಯದ ಮುಖ್ಯಮಂತ್ರಿ ಶ್ರೀ. ಪಿಣರಾಯಿ ವಿಜಯನ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ನಾಳೆಯಿಂದ ಮನೆ, ಜಮೀನು ಇಲ್ಲದ 174 ಕುಟುಂಬಗಳು ಸ್ವಂತ ಮನೆ ಹೊಂದಲಿದ್ದು, ಇವರಿಗೆ ಸ್ವಂತ ಮನೆ ಕನಸಾಗಿತ್ತು. ಈ...

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಬೇಸಿಗೆ ರಜೆಯ ಹಿನ್ನೆಲೆ ಹರಿದು ಬಂದ ಜನಸಾಗರ

ಕುಂದಾಪುರ: ರಜೆಯ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಜನ ಸಾಗರವೆ ಹರಿದು ಬಂದಿದೆ. ಆಡಳಿತ ಮಂಡಳಿ ಸದಸ್ಯರಾದ ಗೋಪಾಲಕೃಷ್ಣ ನಾಡ ಮಾತನಾಡಿ, ನಿರಂತರವಾಗಿ ಸರಕಾರಿ ರಜೆ ಇದಿದ್ದರಿಂದ...

Most Read