Monthly Archives: April, 2023

ರಸ್ತೆ ರಫಘಾತದಲ್ಲಿ ಕೊಡಂಗೆಯ ಸದಾಶಿವ ಆಚಾರ್ಯ ನಿಧನ

ಬಂಟ್ವಾಳ: ಇಲ್ಲಿನ ಕೊಡಂಗೆ ನಿವಾಸಿ ಸದಾಶಿವ ಆಚಾರ್ಯ (77) ಅವರು ಶುಕ್ರವಾರ ತಡರಾತ್ರಿ ಬಿ.ಸಿ.ರೋಡಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನರಾದರು.ಮೃತರು ಪತ್ನಿ 4ಗಂಡು ಹಾಗೂ 5ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರಿನ ಸಂಬಂಧಿಯ ಮನೆಯಲ್ಲಿ...

ಪಿಕಪ್ ಕಳವು: ಅಂತರಾಜ್ಯ ವಾಹನ ಚೋರನ ಬಂಧನ

ಉಳ್ಳಾಲ: ರಾ.ಹೆ66 ರ ಕೋಟೆಕಾರು ಬಳಿಯಿಂದ ಪಿಕಪ್ ವಾಹನ ಕಳವು ನಡೆಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಆತನಿಂದ ಕಳವು ನಡೆಸಿದ ಪಿಕಪ್ ವಾಹನ ವಶಪಡಿಸಿಕೊಳ್ಳಲಾಗಿದೆ. ಕೇರಳ ಮೇಲ್ಪರಂಬ ಮಾಂಗಡ್ ನಿವಾಸಿ ಅಹಮ್ಮದ್ ರಮ್ಸಾನ್...

ಪವಿತ್ರವಾದ ರಂಜಾನ್ ಇಫ್ತಾರ್ ಸಂಗಮ

ಮಂಜೇಶ್ವರ : ವಿಸ್ಡಮ್ ಇಸ್ಲಾಮಿಕ್ ಆರ್ಗನೈಸೇಶನ್ ಮಂಜೇಶ್ವರ ಝೋನಲ್ ಸಮಿತಿಯ ವತಿಯಿಂದ ಹೊಸಂಗಡಿ ಗ್ರ್ಯಾಂಡ್ ಆಡಿಟೋರಿಯಂನಲ್ಲಿ ಪವಿತ್ರವಾದ ರಂಝಾನ್ ಇಫ್ತಾರ್ ಸಂಗಮ ಹಮ್ಮಿಕೊಳ್ಳಲಾಯಿತು. ಖ್ಯಾತ ವಿದ್ವಾಂಸ ಮುಜಾಹಿದ್ ಬಾಳುಶ್ಯೇರಿ ಯವರು ``ನಾಳೆಗಾಗಿ ಸಿದ್ಧರಾಗಿ''...

ನಾನು ಟಿಕೆಟ್ ಆಕಾಂಕ್ಷಿಯಲ್ಲ : ಕ್ಯಾ. ಗಣೇಶ್ ಕಾರ್ಣಿಕ್

ಈ ಬಾರಿಯ ವಿಧಾನಸಭೆ ಚುನಾವಣೆಗೆ ನಾನು ಯಾವುದೇ ಕ್ಷೇತ್ರದಿಂದಲೂ ಟಿಕೇಟ್ ಆಕಾಂಕ್ಷಿಯಾಗಿರುವುದಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್.ಗಣೇಶ್ ಕಾರ್ಣಿಕ್ ಅವರು ತಿಳಿಸಿದ್ದಾರೆ. ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಗಣೇಶ್ ಕಾರ್ಣಿಕ್...

ಎನ್‍ಎಸ್‍ಎಸ್ ಸ್ವಯಂ ಸೇವಕರಿಗೆ ವಾರ್ಷಿಕ ಪ್ರಶಸ್ತಿ ವಿತರಣೆ

ಯೆನೆಪೋಯ ದಂತ ಮಹಾವಿದ್ಯಾಲಯದ 2017ನೇ ಬಿಡಿಎಸ್ ಬ್ಯಾಚ್‍ನ ಎನ್‍ಎಸ್‍ಎಸ್ ಸ್ವಯಂ ಸೇವಕರಿಗೆ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮವು ಯೆನೆಪೋಯ ದಂತ ಮಹಾವಿದ್ಯಾಲಯದ 5ನೇ ಮಹಡಿಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು....

ಕಾವೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಸಬಲೀಕರಣ ಗೃಹ ಕಾರ್ಮಿಕ ಒಕ್ಕೂಟದ ವತಿಯಿಂದ ಮಂಗಳೂರಿನ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಎ.ಜೆ ದಂತ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ...

ಚರ್ಚ್‍ಗಳಲ್ಲಿ ಶ್ರದ್ಧಾ ಭಕ್ತಿಯ ಶುಭ ಶುಕ್ರವಾರ ಆಚರಣೆ

ಪ್ರಭು ಯೇಸುಕ್ರಿಸ್ತರನ್ನು ಶಿಲುಬೆಗೇರಿಸುವ ದಿನವಾದ ಗುಡ್ ಫ್ರೈಡೇ(ಶುಭ ಶುಕ್ರವಾರ) ದಿನವನ್ನು ವಿಶ್ವದಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು, ಪುತ್ತೂರು ತಾಲೂಕಿನ ಚರ್ಚ್‍ಗಳಲ್ಲಿಯೂ ಗುಡ್ ಫ್ರೈಡೇ ದಿನವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪುತ್ತೂರಿನ ಮಾಯಿದೆ ದೇವುಸ್...

ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಿಗೆ ಗೌರವಾಭಿನಂದನೆ

"ಸಾಧನೆ ಮಾಡಬೇಕೆಂದರೆ ಸಾಮರ್ಥ್ಯ ಮುಖ್ಯ. ಎನ್.ಸಿ.ಸಿ ಕೆಡೇಟ್ ಗಳು ನಿಜಕ್ಕೂ ಭಾಗ್ಯಶಾಲಿಗಳು. ನಿಮ್ಮ ಸಾಧನೆ ನಮ್ಮ ಕಾಲೇಜಿಗೆ ಗೌರವವನ್ನು ತಂದುಕೊಟ್ಟಿದೆ" ಎಂದು ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ ಎ. ಜಯಕುಮಾರ್ ಶೆಟ್ಟಿ ಹೇಳಿದರು.  ...

ದೂರುಗಳಿಗೆ ಸಿ-ವಿಜಲ್ ಉಪಯುಕ್ತ

ಸಾರ್ವಜನಿಕರು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕುರಿತ ದೂರುಗಳನ್ನು ದಾಖಲಿಸಲು ಕೇಂದ್ರ ಚುನಾವಣಾ ಆಯೋಗ (ಇಸಿಐ) ಅಭಿವೃದ್ಧಿ ಪಡಿಸಿದ ಸಿ-ವಿಜಲ್ ಆಪ್ ಅತ್ಯಂತ ಉಪಯುಕ್ತ ಎಂದು ಜಿಲ್ಲಾ ಐಟಿ ನೋಡಲ್ ಅಧಿಕಾರಿ ಡಾ....

ಅಂಗಾರ ಅವರಿಗೆ ಮತ್ತೊಮ್ಮೆ ಅವಕಾಶ ನೀಡಿ

ಸತತ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುವ ನಿಷ್ಕಳಂಕ ರಾಜಕಾರಣಿ ಮಾದರಿ ವ್ಯಕ್ತಿತ್ವ ಹೊಂದಿರುವ ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಮತ್ತೊಮ್ಮೆ ಸ್ಪರ್ಧೆಗೆ ಅವಕಾಶ ನೀಡಬೇಕು...

Most Read