Monthly Archives: April, 2023

ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಚುನಾವಣಾ ನಿರ್ವಾಹಣಾ ಸಮಿತಿ ಕಾರ್ಯಾಗಾರವು ನಗರದ ಸುಧೀಂದ್ರ ಸಭಾ ಭವನದ ಹಾಲ್‍ನಲ್ಲಿ ನಡೆಯಿತು.ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಚಾಲನೆಯನ್ನು ನೀಡಿದರು....

ಮೀಸಲಾತಿ ಪಟ್ಟಿಯಲ್ಲಿ ಅನ್ಯಾಯ : ಮೊಗೇರ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ

ಕರ್ನಾಟಕ ರಾಜ್ಯ ಸರಕಾರವು ಇತ್ತೀಚೆಗೆ ಹೊರಡಿಸಿರುವ ಪರಿಶಿಷ್ಟ ಜಾತಿಗಳ ಮೀಸಲಾತಿ ಪಟ್ಟಯಲ್ಲಿ ಕರ್ನಾಟಕ ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುವ ಮೊಗೇರ ಜಾತಿ ಸೇರಿದಂತೆ 89 ಉಪಜಾತಿಗಳಿಗೆ ಕೇವಲ 1 ಶೇಕಡಾ ಮೀಸಲಾತಿಯನ್ನು ಪ್ರಕಟಿಸಿ...

ಹೊಟೇಲ್ ಹಿರಾ ಇಂಟರ್ ನ್ಯಾಷನಲ್ ಮಂಗಳೂರಿನ ಪಂಪ್‍ವೆಲ್ ಬಳಿ ಹೊಟೇಲ್ ಶುಭಾರಂಭ

ಮಂಜೇಶ್ವರ: ದೇಶಿ, ವಿದೇಶಿ ಗ್ರಾಹಕರ ಅಪೇಕ್ಷೆಯನ್ನು ಪೂರೈಸುವ ವಿಭಿನ್ನತೆಯೊಂದಿಗೆ, ಅಂತರಾಷ್ಟ್ರೀಯ ಗುಣಮಟ್ಟದ ಸೌಲಭ್ಯವುಳ್ಳ ಹೊಟೇಲ್ ಹಿರಾ ಇಂಟರ್ ನ್ಯಾಷನಲ್, ಇದೀಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ. ಮಂಗಳೂರಿನ ಪಂಪ್ವೆಲ್ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ತಲೆ ಎತ್ತಿ...

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ ಆಲ್ಬಾಂ ಸಾಂಗ್ ಬಿಡುಗಡೆ

ಶಾಸಕ ಹರೀಶ್ ಪೂಂಜ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಚುರಪಡಿಸುವ '' ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ'' ಆಲ್ಬಂ ಸಾಂಗ್ ನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿದರು. ಎಪಿಕೆ ಕ್ರಿಯೆಶನ್ಸ್ ಬ್ಯಾನರ್ ಅಡಿಯಲ್ಲಿ...

ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಕುತ್ತಾರಿನಿಂದ ದೇರಳಕಟ್ಟೆವರೆಗೆ ಪೊಲೀಸ್ ಪಥಸಂಚಲನ

ಉಳ್ಳಾಲ: ಕರ್ನಾಟಕ ವಿಧಾನಸಭಾ ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದಿಂದ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆವರೆಗೆ ಸಿಆರ್ ಪಿಎಫ್ , ಉಳ್ಳಾಲ ಪೊಲೀಸ್...

ಕಲಶ ಕಟ್ಟುತ್ತಿದ್ದಾಗ ರಥದಿಂದ ಜಾರಿ ಬಿದ್ದು ವ್ಯಕ್ತಿ ಸಾವು

ವಿಜಯಪುರದ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ರಥದ ಕಲಶ ಕಟ್ಟುತ್ತಿದ್ದಾಗ ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಗೊಲ್ಲಾಳೇಶ್ವರ ರಥೋತ್ಸವದ ಹಿನ್ನೆಲೆಯಲ್ಲಿ ಸಾಹೇಬಪಟೇಲ್ ಖಾಜಾಪಟೇಲ್ ಎಂಬವರು ರಥದ ತುತ್ತ...

ಪುತ್ತೂರಿನಲ್ಲಿ ಪವಿತ್ರ ಗುರುವಾರ ಆಚರಣೆ

ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಈ ವಾರವನ್ನು ಪವಿತ್ರ ವಾರವನ್ನಾಗಿ ಆಚರಿಸುತ್ತಿದ್ದಾರೆ, ಏಪ್ರಿಲ್ 2 ರಂದು ಈಸ್ಟರ್ ಮೊದಲು ಗರಿಗಳ ಭಾನುವಾರದಿಂದ ಪ್ರಾರಂಭವಾಗುತ್ತದೆ. ಏಪ್ರಿಲ್ 6 ರಂದು ಅವರು ಶುಭ ಶುಕ್ರವಾರ ಮತ್ತು ಈಸ್ಟರ್ ಮೊದಲು...

ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ತುಳುಕೂಟ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಎ.16ರಂದು ಭಾನುವಾರ ಬಿ.ಸಿ.ರೋಡಿನ ಜೋಡುಮಾರ್ಗ ಉದ್ಯಾನದ ಬಳಿಯ ಸ್ಪರ್ಶಾ ಕಲಾ ಮಂದಿರರದಲ್ಲಿ ನಡೆಯಲಿರುವ ನಾಲ್ಕನೆ ಸೀಸನ್‍ನ...

ಬೈಂದೂರು ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಾಸ್ಥಾನ: ವಾರ್ಷಿಕ ಶ್ರೀ ಮನ್ಮಹಾ ರಥೋತ್ಸವ

ಬೆಳಿಗ್ಗೆ ಗಂಟೆ 7-00ಕ್ಕೆ, ಪ್ರಾತಃಕಾಲ ಪೂಜೆ, ನಿತ್ಯಬಲಿ, ರಥಶುದ್ಧಿ ಹೋಮ, ಶತರುದ್ರಾಭಿಷೇಕ ಶತರುದ್ರಾಭಿಷೇಕದ ಸೇವಾಕರ್ತರು : ಶ್ರೀಮತಿ ಶೀಲಾ & ಶ್ರೀ ಜಯಶೀಲ ಶೆಟ್ಟಿ ಮತ್ತು ಮಕ್ಕಳು, ಘಟಪ್ರಭಾ, ಹಾಗೂ ರಥಬಲಿ, ಕ್ಷೇತ್ರಪಾಲ...

ನಾಗೂರಿನ ಶ್ರೀ ವೀರ ಹನುಮಾನ್ ದೇವಸ್ಥಾನ, ಶ್ರೀ ಶನೇಶ್ವರ ಸ್ವಾಮಿ ದೇವಳ : ಹನುಮ ಜಯಂತಿ

ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ನಾಗೂರಿನ ಶ್ರೀ ವೀರ ಹನುಮಾನ್ ದೇವಸ್ಥಾನ ಮತ್ತು ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಾ.30ರ ಶ್ರೀ ರಾಮನವಮಿಯಂದು ಪ್ರಾರಂಭಗೊಂಡು, ಏಪ್ರಿಲ್ 6ರ ವರೆಗೆ ಹನುಮಾನ್ ಜಯಂತಿ ವರೆಗೆ...

Most Read