Monthly Archives: April, 2023

ಏ.8ರಂದು ಪಣಪಿಲದಲ್ಲಿ ಜಯ ವಿಜಯ ಜೋಡುಕರೆ ಕಂಬಳ

ಮೂಡುಬಿದಿರೆ: "ಜಯ-ವಿಜಯ" ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ಹದಿಮೂರನೇ ವರುಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಏಪ್ರಿಲ್ 8ರಂದು ಸಂಜೆ ನಡೆಯಲಿದೆ ಎಂದು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ...

ಮೂಡುಬಿದಿರೆ : ಪೊಲೀಸರಿಂದ ಪಥ ಸಂಚಲನ

ಮೂಡುಬಿದಿರೆ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ಆಯುಕ್ತ ಮನೋಜ್ ಕುಮಾರ್ ಹಾಗೂ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿರಂಜನ್ ಕುಮಾರ್ ನೇತೃತ್ವದಲ್ಲಿ ಆಲಂಗಾರು ಬಡಗು ಮಹಾಲೀಂಗೇಶ್ವರ...

ಹಿರಿಯ ದೈವ ಪಾತ್ರಿ ಲಾಡಿ ಅಣ್ಣು ಶೆಟ್ಟಿ ನಿಧನ

ಮೂಡುಬಿದಿರೆ: ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು...

ಪುತ್ತೂರು ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ, ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ ದೇವಪ್ಪ ನೋಂಡಾ ನಿಧನ

ಪುತ್ತೂರು: ಪುತ್ತೂರು ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ, ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ, ಒಡಿಯೂರು ಸೊಸೈಟಿ ನಿರ್ದೇಶಕ ದೇವಪ್ಪ ನೋಂಡಾ ಅವರು ಎ.7 ರಂದು ಸ್ವಗೃಹದಲ್ಲಿ ನಿಧನರಾದರು. ದೇವಪ್ಪ ನೋಂಡಾ(74ವರ್ಷ)ಅವರ ಆರೋಗ್ಯದಲ್ಲಿ...

ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ :ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹ

ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡಿನಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರು ಪುರಸಭೆಯಲ್ಲಿ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ನೀಡಿ ಮುಖ್ಯಾಧಿಕಾರಿಯವರನ್ನು ಆಗ್ರಹಿಸಿದರು,...

ವಿಶ್ವ ಆರೋಗ್ಯ ದಿನಾಚರಣೆ : ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಆರೋಗ್ಯ ಜಾಗೃತಿ ಮತ್ತು ಅರಿವು

ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಏಪ್ರಿಲ್ 6 ರ ಗುರುವಾರದಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಮತ್ತು ಅರಿವು ಮೂಡಿಸುವ ಶಿಲ್ಪ ಅನಾವರಣ ಮತ್ತು ಉಚಿತ ಆರೋಗ್ಯ ತಪಾಸಣೆ ಜರುಗಿತ್ತು. ಈ...

ಬೆಳ್ತಂಗಡಿ : ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ

ಮರೋಡಿ ಗ್ರಾಮದ ಮಾಜಿ ಪಂಚಾಯತ್ ಉಪಾಧ್ಯಕ್ಷರು ಬಿಜೆಪಿಯ ಮುಖಂಡರು ರವಿರಾಜ್ ಬಲ್ಲಾಳ್ ಬಿಜೆಪಿಯ ದುರಡಳಿತಕ್ಕೆ ಬೇಸತ್ತು ಬೆಳ್ತಂಗಡಿಯ ಯುವ ನಾಯಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃದಲ್ಲಿ ನಾರಾವಿ ಕಾಂಗ್ರೆಸ್ ಪಕ್ಷದ...

ಕಾರ್ಕಳ ವಿಧಾನ ಸಭಾ ಕ್ಷೇತ್ರ : ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಮಮತಾ ಹೆಗ್ಡೆ ದಿಲ್ಲಿ ಭೇಟಿ

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಾವಿತ್ರಿ ಸತ್ಯವಾನ್ ಟ್ರಸ್ಟ್ ಅಧ್ಯಕ್ಷೆ ಡಾ.ಮಮತಾ ಹೆಗ್ಡೆ ಅವರು ಹೊಸ ದಿಲ್ಲಿಯಲ್ಲಿ ಕೇಂದ್ರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಹಿರಿಯ ನಾಯಕರನ್ನು ಭೇಟಿ...

ಅವ್ಯವಸ್ಥೆಯ ಆಗರದಲ್ಲಿ ಸುರತ್ಕಲ್ ಮೀನು ಮಾರುಕಟ್ಟೆ, ತೆರೆದ ಚರಂಡಿ, ಅಪಾಯಕ್ಕೆ ಆಹ್ವಾನ

ಮೂಲಭೂತ ಸೌಕರ್ಯ ವಂಚಿತ ಮೀನು ಮಾರುಕಟ್ಟೆ, ತಾತ್ಕಾಲಿಕ ಮಾರುಕಟ್ಟೆಯೊಳಗಡೆ ತೆರೆದ ಚರಂಡಿ, ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಾರುಕಟ್ಟೆ, ಸಮರ್ಪಕ ನಿರ್ವಹಣೆ ಇಲ್ಲದೆ ಸೊರಗುತ್ತಿರುವ ಮಾರುಕಟ್ಟೆ, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮೀನು ವ್ಯಾಪಾರ ಮಹಿಳೆಯರ...

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ : 108 ತೆಂಗಿನ ಕಾಯಿ ಗಣಯಾಗ ಹಾಗೂ ಮೂಡಪ್ಪ ಸೇವೆ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 108 ತೆಂಗಿನ ಕಾಯಿ ಗಣಯಾಗ ಹಾಗೂ ಮೂಡಪ್ಪ ಸೇವೆ ವಿಜ್ರಂಭಣೆಯಿಂದ ನಡೆಯಿತು. ಬಂಟ್ವಾಳದ ಉದ್ಯಮಿ ನಾಗೇಶ್ ಸಾಲ್ಯಾನ್ ಹಾಗೂ ಪಲ್ಲವಿ ಎನ್. ಸಾಲ್ಯಾನ್ ಇವರು ಸೇವಾರ್ಥವಾಗಿ...

Most Read