ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಹಳೆ ಮೊಳಗಿಸಿರುವ ಕಾಂಗ್ರೆಸ್, ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ .ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು...
ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಪುತ್ತೂರಿನ ಮಿನಿ ವಿಧಾನ ಸೌಧದಲ್ಲಿರುವ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜ್ಜೀವನ್‍ರಾಮ್ ಅವರ...
ಮಂಗಳೂರು: ನಗರದ ಉರ್ವಸ್ಟೋರ್‌ನಲ್ಲಿರುವ ಸ್ವಸ್ತಿಕ ನ್ಯಾಷನಲ್ ಸ್ಕೂಲ್‌ನ ಭಾಷಾ ಸಂಘದ ಸಹಯೋಗದಲ್ಲಿ ಸ್ವಸ್ತಿಕದಲ್ಲಿ ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಕವಿ, ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆಯವರ 40ನೇ ಕೃತಿ ಲೇಖನಗಳ ಸಂಕಲನ ‘ದೇವರುಗಳ ನ್ಯಾಯಾಲಯ...
ಪತ್ರಕರ್ತ ಪಿ.ಬಿ. ಹರೀಶ್ ರೈ ಅವರು ಬರೆದಿರುವ ಮತಪೆಟ್ಟಿಗೆ ಕರಾವಳಿ ಜನರ ತೀರ್ಪು ಕೃತಿ ಲೋಕಾರ್ಪಣೆ ಕಾರ್ಯಕ್ರಮವು ನಗರದ ಪ್ರೆಸ್‍ಕ್ಲಬ್‍ನಲ್ಲಿ ನಡೆಯಿತು.ಆಕೃತಿ ಆಶಯ ಪಬ್ಲಿಕೇಷನ್ಸ್ ಪ್ರಕಟಿಸಿರುವ ಪಿ.ಬಿ.ಹರೀಶ್ ರೈ ಬರೆದಿರುವ ಮತಪೆಟ್ಟಿಗೆ ಕೃತಿಯನ್ನು...
ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಮೊಗ್ರ ಏರಣ ಗುಡ್ಡೆ ಎಂಬಲ್ಲಿ ಮಂಗಳವಾರ ತಡ ರಾತ್ರಿ ಕೋಳಿ ಪದಾರ್ಥಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.
ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶೀನ ಎಂಬವರಿಗೂ ಅವರ...
ಸುಳ್ಯ: ಪಶ್ಚಿಮ ವಲಯ ಪೆÇಲೀಸ್ ಮಹಾ ನಿರೀಕ್ಷಕ ಚಂದ್ರಗುಪ್ತ ಅವರು ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಚುನಾವಣೆ ಹಿನ್ನಲೆಯಲ್ಲಿ ವಿಟ್ಲ, ಪುತ್ತೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ ಚಂದ್ರಗುಪ್ತ ಅವರು ಬಳಿಕ...
ವಿಟ್ಲ: ಚುನಾವಣಾ ನೀತಿ ಜಾರಿಯಾಗುತ್ತಿದ್ದಂತೆ ತಪಾಸಣಾ ಕೇಂದ್ರಗಳನ್ನು ಅಳವಡಿಸಲಾಗಿದೆ. ಶಾಶ್ವತವಾದ ಚೆಕ್ ಪೆÇೀಸ್ಟ್ ಹೊರತಾಗಿ ಬಿಟ್ಟಿರುವ ರಸ್ತೆಗಳನ್ನು ಸೇರಿಸಿ ಒಳ ಮಾರ್ಗಗಳಿಗೆ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮುಂದಿನ ಎರಡು ದಿನದಲ್ಲಿ ಪ್ಯಾರಾ...
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ದೈಹಿಕ ಶಿಕ್ಷಕಿ ಶ್ರೀಮತಿ ಆಗ್ನೆಸ್ ಸಲ್ದಾನ ಅವರು ಬೆಂಗಳೂರಿನಲ್ಲಿ ಮಾರ್ಚ್ 27 ರಿಂದ 30 ರ ವರೆಗೆ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಕರ್ನಾಟಕವನ್ನು...
ಮೂಡುಬಿದಿರೆ: ಕೃಷಿ ತಜ್ಞ, ಮೂಡುಬಿದಿರೆ ಬನ್ನಡ್ಕದ ಸೋನ್ಸ್ ಫಾರ್ಮ್‍ನ ಪ್ರಗತಿಪರ ಕೃಷಿಕ ಡಾ.ಎಲ್.ಸಿ ಸೋನ್ಸ್ ಅವರು ಇಂದು (ಬುಧವಾರ) ಬೆಳಿಗ್ಗೆ ಅಸ್ತಂಗತರಾದರು.ಕೃಷಿ ಋಷಿ: 1934 ಏಪ್ರಿಲ್ 4ರಂದು ಜನಿಸಿರುವ ಡಾ.ಎಲ್.ಸಿ ಸೋನ್ಸ್ ತನ್ನ...
ಬೆಂಗಳೂರು; ಭಗವಾನ್ ಮಹಾವೀರರ 2622ನೇ ಜನ್ಮ ಕಲ್ಯಾಣ ಮಹೋತ್ಸವದ ಅಂಗವಾಗಿ ಜೈನ್ ಯುವ ಸಂಘಟನೆಯಿಂದ ಅಹಿಂಸೆ ಮತ್ತು ವಿಶ್ವಶಾಂತಿ ಉದ್ದೇಶದಿಂದ ನಗರದ ಪುರಭವನದಿಂದ ಫ್ರೀಡಂ ಪಾರ್ಕ್ ವರೆಗೆ ಅಹಿಂಸಾ ಜಾಥ ನಡೆಯಿತು.
ಜೈನ ಸಮುದಾಯದವರು...