Post-pandemic period gives us an opportunity to re-imagine what schools and schooling are for and advocate for a re-schooled society in which our investment...
ಮಂಗಳೂರು : ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಪತ್ರಿಕೆಯನ್ನು ಕ್ಷೇತ್ರದ ಸಭಾಂಗಣದಲ್ಲಿ ಎ 3 .ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಲೋಕರ್ಪಣೆಗೊಳಿಸಿದರು ಆ ಬಳಿಕ...
ರೈಲು ಹಳಿಗೆ ಮರ ಬಿದ್ದದ್ದನ್ನು ಗಮನಿಸಿದ 70 ವರ್ಷ ಪ್ರಾಯದ ಮಹಿಳೆ ತತ್‌ಕ್ಷಣವೇ ಎಚ್ಚೆತ್ತುಕೊಂಡು ಸಮಯಪ್ರಜ್ಞೆಯಿಂದ ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದಾರೆ. ಪಡೀಲ್...
ಶಿರೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರೂರು ಪೆÇಲೀಸ್ ಚೆಕ್ಪೋಸ್ಟ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಬೇಟಿ ನೀಡಿ ತಪಾಸಣಾ ಕ್ರಮವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ,...
ಐದು ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ.ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಹಾಲಾಡಿ `ಕುಂದಾಪುರ ವಿಧಾನಸಭಾ...
ತೇರದಾಳ (ಬಾಗಲಕೋಟೆ ಜಿಲ್ಲೆ) : ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಅವರಿಗೆ ಮತ್ತೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಪಕ್ಷದ ಕಾರ್ಯಕರ್ತರೇ ಹೋರಾಟಕ್ಕೆ ಇಳಿದಿದ್ದಾರೆ....
ಉಳ್ಳಾಲ : ಹರೇಕಳದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಗೆ ಅಳವಡಿಸಲಾಗಿದ್ದ ಗೇಟುಗಳನ್ನು ಡಿವೈಎಫ್ಐ ಕಾರ್ಯಕರ್ತರು ಸಾರ್ವಜನಿಕರ ಸಹಕಾರದಲ್ಲಿ ಕಿತ್ತೆಸೆದು ಸಂಚಾರ ಮುಕ್ತಗೊಳಿಸಿದ್ದಾರೆ. ನಾಲ್ಕು ತಿಂಗಳ ಹಿಂದೆಯೇ...
ಪ್ರೋ. ನರೇಂದ್ರ ನಾಯಕ್ ಅಖಿಲ ಭಾರತ ವಿಚಾರವಾದಿ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷರು. ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತರು. ಮೌಢ್ಯಾಚರಣೆಗಳನ್ನು ಬಯಲಿಗೆಳೆಯುವುದು, ವೈಜ್ಞಾನಿಕ ಮನೋಭಾವ ಮೂಡಿಸುವುದರಲ್ಲಿ ಕಳೆದ ಐದು ದಶಕಗಳಿಂದ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಸಂವಿಧಾನದ ಉದ್ದೇಶಗಳಾದ...
ಉಳ್ಳಾಲ: ಕರ್ಕಷ ಹಾರ್ನ್ ಬಳಸುತ್ತಿದ್ದ ವಾಹನಗಳನ್ನು ತಡೆದ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಮೂರು ದಿನಗಳಲ್ಲಿ ಒಟ್ಟು 130 ವಾಹನಗಳ ಹಾರ್ನ್ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಠಾಣಾಧಿಕಾರಿ ರಮೇಶ್ ಹಾನಾಪುರ ನೇತೃತ್ವದ...
ಉಳ್ಳಾಲ: ತೊಕ್ಕೊಟ್ಟು ಫ್ಲೈಓವರ್ ಮೇಲೆ ಪೈಪ್ ಹೇರಿಕೊಂಡು ತೆರಳುತ್ತಿದ್ದ ಲಾರಿಯಿಂದ ಪೈಪುಗಳು ಕೆಳಗೆ ರಸ್ತೆಗೆ ಉರುಳಿ ಸಂಭಾವ್ಯ ಅನಾಹುತ ತಪ್ಪಿದೆ.ನೀರು ಸರಬರಾಜು ಮಾಡುವ ಹಳೇ ಪೈಪ್ ಗಳನ್ನು ನವಯುಗ ಸಂಸ್ಥೆಯವರು ಗೋರಿಗುಡ್ಡೆಯಿಂದ ತಲಪಾಡಿ...