ಪುತ್ತೂರು ತಾಲ್ಲೂಕು ಉಪ್ಪಿನಂಗಡಿ ಇಲ್ಲಿನ ಬಟ್ಟೆ ಮಳಿಗೆಯಾದ ವಿವಾ ಫ್ಯಾಶನ್ ಗೆ ಬೆಂಕಿ ಬಿದ್ದಿದ್ದು, ಹೊತ್ತಿ ಉರಿದಿದೆ.
ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಬಟ್ಟೆ ಶೋರೂಂ ಹೊಂದಿದ್ದು, ಬೆಳಗ್ಗೆ ಇದರೊಳಗಿನಿಂದ...
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಕ್ಷೇತ್ರದಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾರೆ.ಕೃಷ್ಣಪ್ಪ ಅವರು ಸುಳ್ಯದ ವಿವಿಧ ಬೂತ್ , ಬ್ಲಾಕ್ ಗಳ ಹಿರಿಯ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದರು.ಕುಟ್ರಾಪ್ಪಾಡಿಯಲ್ಲಿ...
ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿರುವ ಡಾ.ಮಮತಾ ಹೆಗ್ಡೆ ಅವರು ತನ್ನ ಬೆಂಬಲಿಗರೊಂದಿಗೆ ಸೋಮವಾರ ಶಿಕಾರಿಪುರದಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಪ್ರಾಮಾಣಿಕ ರಾಜಕಾರಣ ಮಾಡ ಬಯಸಿರುವ ತನಗೆ ಕಾರ್ಕಳದಿಂದ ಬಿಜೆಪಿ...
ಕಾಸರಗೋಡಿನ ಬದಿಯಡ್ಕದ ವಿದ್ಯಾಗಿರಿಯ ಪೀಲಿತಡ್ಕ ಶ್ರೀ ಗುಳಿಗ ಮತ್ತು ಶ್ರೀ ಕೊರಗ ತನಿಯ ದೈವ ಸನ್ನಿಧಿಯಲ್ಲಿ ತುಳು ಲಿಪಿ ನಾಮಫಲಕವನ್ನು ಅಳವಡಿಸಲಾಯಿತು. ಕಾರ್ಯಕ್ರಮದಲ್ಲಿ ಬದಿಯಡ್ಕದ ಗ್ರಾಮ ಪಂಚಾಯತ್ ಮೆಂಬರ್ ಶ್ರೀ ಬಾಲಕೃಷ್ಣ ಶೆಟ್ಟಿ...
"ಸಾಧನೆ ಮಾಡಬೇಕೆಂದರೆ ಸಾಮರ್ಥ್ಯ ಮುಖ್ಯ. ಎನ್.ಸಿ.ಸಿ ಕೆಡೇಟ್ ಗಳು ನಿಜಕ್ಕೂ ಭಾಗ್ಯಶಾಲಿಗಳು. ನಿಮ್ಮ ಸಾಧನೆ ನಮ್ಮ ಕಾಲೇಜಿಗೆ ಗೌರವವನ್ನು ತಂದುಕೊಟ್ಟಿದೆ" ಎಂದು ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ ಎ. ಜಯಕುಮಾರ್ ಶೆಟ್ಟಿ...
ಮನುಷ್ಯನ ಜೀವನದಲ್ಲಿ ಸಮಯಕ್ಕೆ ಎಷ್ಟು ಮಹತ್ವವಿದೆಯೋ, ಸಮಯವನ್ನು ಸೂಚಿಸುವ ಗಡಿಯಾರಕ್ಕೂ ಅಷ್ಟೇ ಪ್ರಾಮುಖ್ಯತೆಯಿದೆ. ಇಂದಿನ ಯುಗದಲ್ಲಿ ಕನಿಷ್ಟ ಒಂದಾದರೂ ಗಡಿಯಾರ ಇಲ್ಲದ ಮನೆ ಇರೋದು ಅಪರೂಪವೇ ಅಲ್ಲವೇ. ಆದರೆ ಈ ಮನೆಯಲ್ಲಿ ಮಾತ್ರ...
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರತಿಯೊಬ್ಬ ಮತದಾರರೂ ಮತ ಚಲಾಯಿಸುವ ಮೂಲಕ ಶೇ.100ರಷ್ಟು ಮತದಾನಕ್ಕೆ ನೆರವಾಗುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ ನೀಡಿದ್ದಾರೆ.
ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಸ್...
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ದೈವಾರಾಧನೆ ಕುರಿತು ಅಪಾರ ಜ್ಞಾನ ಹೊಂದಿದ್ದ ಕಾಂತು ಅಜಿಲರು ಹಲವರಿಗೆ...
ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 11ನೇ ಸಾಲೆತ್ತೂರು ಶಾಖೆ ಸಾಲೆತ್ತೂರಿನ ರಥನ್ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ನೂತನ ಶಾಖೆಯನ್ನು ಉದ್ಘಾಟಿಸಿದರು....
ಪುತ್ತೂರು: ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮೊದಲು ಕನಸು ಕಂಡವರೇ ನಾವು ಎಂದು ಬಿಜೆಪಿ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಆರ್.ಸಿ. ನಾರಾಯಣ್ ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೊಂಡಿದ್ದು, ಕಾಲೇಜು ಹೋರಾಟ...