Home 2023 April (Page 4)

ರಾಜ್ಯದಲ್ಲಿ ಸೌಹಾರ್ದತೆಯ ವಾತಾವರಣ ಮತ್ತೆ ಸೃಷ್ಟಿಯಾಗಲಿದೆ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.

ಬಂಟ್ವಾಳ : ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇದ್ದ ಸೌಹಾರ್ದತೆಯ ವಾತವರಣ ಮತ್ತೆ ರಾಜ್ಯದಲ್ಲಿ ಸೃಷ್ಟಿಯಾಗಲಿದೆ, ಯಾರೂ ಉತ್ತಮ ಆಡಳಿತ ನೀಡಿದ್ದಾರೆ, ಯಾರೂ ಪೆÇಳ್ಳು ಭರವಸೆಗಳನ್ನು ನೀಡಿ ಯಾಮಾರಿಸಿದ್ದಾರೆ ಎನ್ನುವ ತಿಳಿವಳಿಕೆ ಜನರಿಗೆ ಬಂದಿದೆ. ಆದ್ದರಿಂದ ಈ ಭಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಸಂಶಯ ಇಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ

ವಕೀಲರ ಸಂಘ (ರಿ ) ಬಂಟ್ವಾಳ : ವಿಶ್ವ ಭೂ ದಿನಾಚರಣೆ

ವಕೀಲರ ಸಂಘ (ರಿ ) ಬಂಟ್ವಾಳ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 28/4/2023 ರಂದು ಮದ್ಯಾಹ್ನ 12.00 ಗಂಟೆಗೆ ವಕೀಲರ ಸಂಘ (ರಿ ) ಬಂಟ್ವಾಳದಲ್ಲಿ ವಿಶ್ವ ಭೂ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಷರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳದ ಕಾರ್ಯದರ್ಶಿ ಶ್ರೀ

ಕಾರ್ಕಳ : ಸುನಿಲ್ ಪರ ಮುಂಬಯಿ ಸಂಸದ ಗೋಪಾಲ ಶೆಟ್ಟಿ ಮತಯಾಚನೆ

ಕಾರ್ಕಳ ಕ್ಷೇತ್ರದಲ್ಲಿ ಕಳೆದ ೫ ವರ್ಷದ ಅವಧಿಯಲ್ಲಿ ಅಭಿವೃದ್ಧಿಯ ನವ ಶಕ್ತಿಯೇ ನಡೆದಿದೆ. ಅದನ್ನು ಬೈಲೂರಿನ ಉಮಿಕ್ಕಳ ಬೆಟ್ಟದ ಪರಶುರಾಮ ಪ್ರತಿಮೆಯುಳ್ಳ ಥೀಮ್ ಪಾರ್ಕ್‌ಗೆ ಭೇಟಿ ನೀಡಿದೆ. ನಿಜಕ್ಕೂ ಅದನ್ನು ಕಂಡು ದಿಗ್ಬ್ರಮೆಗೊಂಡೆ, ನೂರಕ್ಕೆ ನೂರು ದೂರದೃಷ್ಟಿಯ ದೃಷ್ಟಿಕೋನದ ಯೋಜನೆಯಿದು ಎಂದು ಮುಂಬಯಿ ಬೊರಿವಲಿಯ ಕ್ಷೇತ್ರದ ಸಂಸದ ಗೋಪಾಲ ಶೆಟ್ಟಿ

ಕಾಂಗ್ರೆಸ್ ಗೆಲ್ಲುವುದೇ ಗ್ಯಾರೆಂಟಿ ಇಲ್ಲ : ಬಿಜೆಪಿ ರಾಜ್ಯಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಟೀಕೆ

ಕಾಂಗ್ರೆಸ್ ಗೆಲ್ಲುವುದೇ ಗ್ಯಾರೆಂಟಿ ಇಲ್ಲ, ಹೀಗಾಗಿ ಗ್ಯಾರೆಂಟಿಗಳನ್ನು ಕೊಡುತ್ತ ಹೋಗುತ್ತಾರೆ. ಇವು ಧಾರವಾಹಿಗಳಿದ್ದ ಹಾಗೆ, ವಾರ ವಾರ ಬಿಡುಗಡೆಯಾಗುತ್ತ ಹೋಗುತ್ತವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಐದನೇ ಗ್ಯಾರೆಂಟ್ ಘೋಷಿಸಿದ ಹಿನ್ನೆಲೆಯಲ್ಲಿ

ಕಾಂಗ್ರೆಸ್‍ನ ಐದನೇ ಗ್ಯಾರಂಟಿ ಘೋಷಣೆ : ಮಹಿಳೆಯರಿಗೆ ಸರ್ಕಾರಿ ಬಸ್‍ನಲ್ಲಿ ಉಚಿತ ಪ್ರಯಾಣ

ಕಾಂಗ್ರೆಸ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೇ ಮಹಿಳೆಯರಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಒದಗಿಸಲಾಗುವುದು’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಘೋಷಿಸಿದರು. ಕಾಂಗ್ರೆಸ್ ಈಗಾಗಲೇ ನಾಲ್ಕು ಭರವಸೆಗಳ ಗ್ಯಾರಂಟಿ ಕಾರ್ಡ್' ಅನ್ನು ಚುನಾವಣಾ ಪ್ರಣಾಳಿಕೆಯ ರೂಪದಲ್ಲಿ ಬಿಡುಗಡೆ ಮಾಡಿದೆ. ಮಂಗಳೂರಿನ

Kadaba : ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು

ಕೊಂಬಾರಿನ ಕೆಂಜಾಳ ಬಗ್ಪುಣಿ ಭಾಗದ ಹೊಳೆಯ ನೀರಿನಲ್ಲಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದ ಕಾಡಾನೆ ಗುರುವಾರ ತಡರಾತ್ರಿ ಮೃತಪಟ್ಟಿದೆ.ನಿಶ್ಶಕ್ತಿಯಿಂದಾಗಿ ಮೇಲೆ ಬರಲು ಸಾಧ್ಯವಾಗದೇ ಹೊಳೆಯಲ್ಲಿಯೇ ನಿಂತಿದ್ದ ಆನೆಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಕಡಬದ ಪಶು ವೈದ್ಯಾಧಿಕಾರಿ ಡಾ| ಅಜಿತ್ ಹಾಗೂ ಹುಣಸೂರಿನಿಂದ ಅರಣ್ಯ ಇಲಾಖೆಯ ಪಶು ವೈದ್ಯ ಡಾ| ಮುಜೀಬ್

ಪಬ್ಬಾಸ್ ಐಸ್‌ಕ್ರೀಂ ಪಾರ್ಲರ್‌ ನಲ್ಲಿ ಐಸ್‌ಕ್ರೀಂ ಸವಿದ ರಾಹುಲ್ ಗಾಂಧಿ

ಕಾಂಗ್ರೆಸ್ ಚುನಾವಣೆ ಪ್ರಚಾರಕ್ಕಾಗಿ ಮಂಗಳೂರಿಗೆ ಬಂದಿದ್ದ ರಾಹುಲ್ ಗಾಂಧಿ ನಗರದಲ್ಲಿರುವ ಪ್ರಸಿದ್ಧ ಹಾಗೂ ಟೇಸ್ಟಿಗೆ ಹೆಸರುವಾಸಿಯಾದ ಐಡಿಯಾಲ್ ಐಸ್‍ಕ್ರೀಂ ಅವರ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಐಸ್ ಕ್ರೀಮ್ ಸವಿದಿದ್ದಾರೆ. ಮಂಗಳೂರಿನ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ಗೆ ಕಾಂಗ್ರೆಸ್ ಮುಖಂಡರ ಜೊತೆಗೆ ಆಗಮಿಸಿದ ರಾಹುಲ್,

ಎಸ್.ಡಿ.ಎಂ ಸಂಖ್ಯಾಶಾಸ್ತ್ರ ವಿಭಾಗದ ‘ಅನಂತ್ಯ’ ಉತ್ಸವಕ್ಕೆ ಚಾಲನೆ

ಉಜಿರೆ: ವಿದ್ಯಾರ್ಥಿಗಳು ಸದೃಢ ವ್ಯಕ್ತಿತ್ವ ರೂಪಿಸಿಕೊಂಡರೆ ಉನ್ನತ ಅವಕಾಶಗಳನ್ನು ಬಳಸಿಕೊಳ್ಳುವ ಜಾಣ್ಮೆ ರೂಢಿಯಾಗುತ್ತದೆ ಎಂದು ಉಜಿರೆಯ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ್ ಹೆಗ್ಡೆ ಬಿ.ಎ ಅಭಿಪ್ರಾಯಪಟ್ಟರು.ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಂಖ್ಯಾಶಾಸ್ತ್ರ ವಿಭಾಗವು ಬುಧವಾರ ಆಯೋಜಿಸಿದ್ದ ‘ಅನಂತ್ಯ’

ಸೋಮೇಶ್ವರದಿಂದ ನಾಪತ್ತೆಯಾಗಿದ್ದ ಕಾರು ಡೀಲರ್ ಮೃತದೇಹ ಉಚ್ಚಿಲ ಸಮುದ್ರತೀರದಲ್ಲಿ ಪತ್ತೆ

ಉಳ್ಳಾಲ: ಸೋಮೇಶ್ವರ ಸಮುದ್ರತೀರದಿಂದ ನಾಪತ್ತೆಯಾಗಿದ್ದ ಸೆಕೆಂಡ್ಸ್ ಕಾರು ಮಾರಾಟ ಮಳಿಗೆ ಮಾಲೀಕ ಉಳ್ಳಾಲ ಧರ್ಮನಗರ ನಿವಾಸಿ ವಸಂತ್ ಅಮೀನ್ (49) ಮೃತದೇಹ ಸೋಮೇಶ್ವರ ಉಚ್ಚಿಲದ ಸಮುದ್ರ ತೀರದಲ್ಲಿ ಇಂದು ಪತ್ತೆಯಾಗಿದೆ. ಎ.26 ರ ಮಧ್ಯಾಹ್ನ ವೇಳೆ ವಸಂತ್ ಅವರ ಕಾರು , ಮೊಬೈಲ್ ಹಾಗೂ ಷೂ ಸೋಮೇಶ್ವರ ಸಮುದ್ರ ತೀರದಲ್ಲಿ ಪತ್ತೆಯಾಗಿತ್ತು. ಈ ವೇಳೆ ಸ್ಥಳೀಯರು ವಸಂತ್ ಅವರು

ಕಾರ್ಕಳದ ಪಕ್ಷೇತರ ಅಭ್ಯರ್ಥಿ ಡಾ. ಮಮತಾ ಹೆಗ್ಡೆ ಬಿರುಸಿನ ಪ್ರಚಾರ

ಕಾರ್ಕಳದ ಪಕ್ಷೇತರ ಅಭ್ಯರ್ಥಿ ಡಾ. ಮಮತಾ ಹೆಗ್ಡೆ ಅವರು ಕ್ಷೇತ್ರಾದ್ಯಂತ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಕ್ಷೇತ್ರದ ಪ್ರಭಾವಿ ಅಭ್ಯರ್ಥಿಗಳು ಪಕ್ಷೇತರ ಅಭ್ಯರ್ಥಿಗಳ ಬೆಂಬಲಿಗರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಡಾ. ಮಮತಾ ಹೆಗ್ಡೆ ಆರೋಪಿಸಿದ್ದಾರೆ. ಕ್ಷೇತ್ರಾದ್ಯಂತ ಮತದಾರರು ಭ್ರಷ್ಟಾಚಾರದ ವಿರುದ್ಧ ನಿಂತಿದ್ದು ತನ್ನ