ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದೆ.
Month: May 2023
ಉಡುಪಿಯ ಅದಿತಿ ಗ್ಯಾಲರಿ ವತಿಯಿಂದ “ದೇವತಾ” ವಿಭಿನ್ನ ಕಲಾ ಪ್ರದರ್ಶನ ಮೇ 26 ರಿಂದ 28 ರವರೆಗೆ ಪ್ರತೀದಿನ ಬೆಳಗ್ಗೆ 11 ಗಂಟೆಯಿಂದ ಸಂಜೆ 7 ಗಂಟೆ ತನಕ ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಅದಿತಿ ಗ್ಯಾಲರಿನಲ್ಲಿ ಪ್ರದರ್ಶನಗೊಳ್ಳಲಿದೆ. ಈ ಪ್ರದರ್ಶನದ ಉದ್ಘಾಟನಾ ಸಮಾರಂಭವು ಮೇ 25, 2023 ರಂದು ಸಂಜೆ 5:15 ಕ್ಕೆ ಅದಿತಿ ಗ್ಯಾಲರಿನಲ್ಲಿ ಜರುಗಲಿದೆ. ಈ ಸಮಾರಂಭದಲ್ಲಿ
ವಿಟ್ಲ: ಕೊಳ್ನಾಡು ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಶ್ರೀ ಮಹಾಮ್ಮಾಯೀ ದೇವೀ ಹಾಗೂ ಪರಿವಾರ ದೈವಗಳ ಟ್ರಸ್ಟ್ ವತಿಯಿಂದ ಮೇ 23ರಿಂದ 29ರ ವರೆಗೆ ಶ್ರೀ ಕ್ಷೇತ್ರ ಕಟ್ಟತ್ತಿಲದಲ್ಲಿ ಶ್ರೀ ಮಹಾಮ್ಮಾಯೀ ದೈವದ ಪುನರ್ ಪ್ರತಿಷ್ಠೆ ಬ್ರಹ್ಮಕಲಶ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೇಶವ ನಾಯ್ಕ್ ದೈಪಲ ಮತ್ತು ಟ್ರಸ್ಟ್ ಅಧ್ಯಕ್ಷ ರವೀಂದ್ರನಾಥ ಕೆ.ಮುಳ್ಳೇರಿಯ
ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ನಾವು ಮಾಡಬೇಕಾಗಿದೆ. ಎಂದು ಉದಯ ಶೆಟ್ಟಿ ಮುನಿಯಾಲು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ದೊರೆತ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ ತಾಲೂಕ್ ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ನಾವು ಇಂದಿನಿಂದಲೇ ಸಿದ್ಧತೆ
ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ
ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಸಿಡ್ನಿಯ ಇಂಡಿಯನ್ ಆಸ್ಟ್ರೇಲಿಯನ್ ಡಯಾಸ್ಪೊರಾ ಫೌಂಡೇಶನ್ ಭರದಿಂದ ಸಿದ್ಧತೆ ನಡೆಸಿದೆ. ಪ್ರಧಾನಿ ಮೋದಿ ಅವರು ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿರುವ 20,000ಕ್ಕೂ ಅಧಿಕ ಜನರು ವೀಕ್ಷಿಸಲಿರುವ ಈ ಕಾರ್ಯಕ್ರಮದಲ್ಲಿ ಮಂಗಳೂರು ಮೂಲದ ವಿಧುಷಿ ಪಲ್ಲವಿ ಭಾಗವತ್ ಅವರು ತಮ್ಮ ನೃತ್ಯ ಸಂಸ್ಥೆ ನಾಟ್ಯೋಕ್ತಿ ಶಿಷ್ಯ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಸದಾ ನಗುಮುಖ, ಗಂಭೀರ ವ್ಯಕ್ತಿತ್ವ,ನೇರ ನಡೆ ನುಡಿಯವರಾಗಿದ್ದ ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ ಬಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಿಡಿಕಾರಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಚಿವ ಸಂಪುಟದಲ್ಲಿ ಅನುಮೋದನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆದು, ಫಲಾನುಭವಿಗಳಿಗೆ
ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾಯಕರ್ತರ ಆರೋಗ್ಯವನ್ನು ಶಿವಮೊಗ್ಗದ ದಿವಂಗತ ಹರ್ಷನ ಸಹೋದರಿ ಅಶ್ವಿನಿಯವರು ವಿಚಾರಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅಶ್ವಿನಿ ಅವರು ಕಾರ್ಯಕರ್ತರ ಸ್ಥಿತಿಯನ್ನ ನೋಡಿ ತುಂಬಾ ಬೇಸರಗೊಂಡಿದ್ದೇನೆ. ಇವತ್ತು ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ
ರಾಜ್ಯದ 16 ನೇ ವಿಧಾನಸಭೆ ನೂತನ ಚುನಾಯಿತರ ಅಧಿವೇಶನ ನಡೆಯುತ್ತಿದ್ದು, ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಹಂಗಾಮಿ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‍ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ನೂತನ ಶಾಸಕರಿಗೆ ಪ್ರಮಾಣವಚನ ಭೋದಿಸಿದರು. ಕರಾವಳಿಯ ಶಾಸಕರಾದ ಯು.ಟಿ. ಖಾದರ್, ಡಾ. ವೈ ಭರತ್ ಶೆಟ್ಟಿ, ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ,