Monthly Archives: May, 2023

ಕರ್ನಾಟಕ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಖಾದರ್

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದೆ.

“ದೇವತಾ”ಕಲಾ ಪ್ರದರ್ಶನ : ವಿದುಷಿ ಪ್ರವೀಣ ಮೋಹನ್ ಅವರಿಂದ ವಿಭಿನ್ನ ಕಲಾಕೃತಿಗಳ ಪ್ರದರ್ಶನ

ಉಡುಪಿಯ ಅದಿತಿ ಗ್ಯಾಲರಿ ವತಿಯಿಂದ “ದೇವತಾ” ವಿಭಿನ್ನ ಕಲಾ ಪ್ರದರ್ಶನ ಮೇ 26 ರಿಂದ 28 ರವರೆಗೆ ಪ್ರತೀದಿನ ಬೆಳಗ್ಗೆ 11 ಗಂಟೆಯಿಂದ ಸಂಜೆ 7 ಗಂಟೆ ತನಕ ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಅದಿತಿ...

ಕೊಳ್ನಾಡು: ಕಟ್ಟತ್ತಿಲ ಶ್ರೀ ಮಹಾಮ್ಮಾಯೀ ದೇವಿ ದೈವಸ್ಥಾನ, ಮೇ 23- 29ರ ವರೆಗೆ ದೈವಸ್ಥಾನದ ಬ್ರಹ್ಮಕಲಶ

ವಿಟ್ಲ: ಕೊಳ್ನಾಡು ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಶ್ರೀ ಮಹಾಮ್ಮಾಯೀ ದೇವೀ ಹಾಗೂ ಪರಿವಾರ ದೈವಗಳ ಟ್ರಸ್ಟ್ ವತಿಯಿಂದ ಮೇ 23ರಿಂದ 29ರ ವರೆಗೆ ಶ್ರೀ ಕ್ಷೇತ್ರ ಕಟ್ಟತ್ತಿಲದಲ್ಲಿ ಶ್ರೀ ಮಹಾಮ್ಮಾಯೀ ದೈವದ ಪುನರ್...

ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸಬೇಕು : ಉದಯ ಶೆಟ್ಟಿ ಮುನಿಯಾಲು

ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ನಾವು ಮಾಡಬೇಕಾಗಿದೆ. ಎಂದು ಉದಯ ಶೆಟ್ಟಿ ಮುನಿಯಾಲು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ದೊರೆತ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ...

ಜೂಜಾಟಗಾರರ ಜತೆ ಶಾಮೀಲು ಆರೋಪ – ಉಳ್ಳಾಲ ಠಾಣೆ ಎಸ್.ಬಿ ಅಮಾನತು

ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ...

ಸಿಡ್ನಿ; ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆ – ವಿಧುಷಿ ಪಲ್ಲವಿ ಭಾಗವತ್ ನೇತೃತ್ವದ ತಂಡದಿಂದ ನೃತ್ಯ ಪ್ರದರ್ಶನ

ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಸಿಡ್ನಿಯ ಇಂಡಿಯನ್ ಆಸ್ಟ್ರೇಲಿಯನ್ ಡಯಾಸ್ಪೊರಾ ಫೌಂಡೇಶನ್ ಭರದಿಂದ ಸಿದ್ಧತೆ ನಡೆಸಿದೆ. ಪ್ರಧಾನಿ ಮೋದಿ ಅವರು ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿರುವ 20,000ಕ್ಕೂ ಅಧಿಕ ಜನರು ವೀಕ್ಷಿಸಲಿರುವ ಈ ಕಾರ್ಯಕ್ರಮದಲ್ಲಿ...

ಆರ್ ಎಸ್ ಎಸ್ ಪುತ್ತೂರು ಜಿಲ್ಲಾ ಸಂಘ ಚಾಲಕ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಇನ್ನಿಲ್ಲ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಸದಾ ನಗುಮುಖ,...

ಗ್ಯಾರಂಟಿ ಕಾರ್ಡ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ : ಐವನ್ ಡಿಸೋಜಾ ಕಿಡಿ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ ಬಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಿಡಿಕಾರಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಪುತ್ತೂರು ಪೊಲೀಸ್ ದೌರ್ಜನ್ಯ ಪ್ರಕರಣ – ಆಸ್ಪತ್ರೆಗೆ ದಿ. ಹರ್ಷನ ಸಹೋದರಿ ಅಶ್ವಿನಿ ಭೇಟಿ

ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾಯಕರ್ತರ ಆರೋಗ್ಯವನ್ನು ಶಿವಮೊಗ್ಗದ ದಿವಂಗತ ಹರ್ಷನ ಸಹೋದರಿ ಅಶ್ವಿನಿಯವರು ವಿಚಾರಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅಶ್ವಿನಿ ಅವರು ಕಾರ್ಯಕರ್ತರ ಸ್ಥಿತಿಯನ್ನ ನೋಡಿ ತುಂಬಾ...

ರಾಜ್ಯದ 16ನೇ ವಿಧಾನಸಭೆ ಅಧಿವೇಶನ – ಕರಾವಳಿ ಶಾಸಕರಿಂದ ಪ್ರಮಾಣವಚನ ಸ್ವೀಕಾರ

ರಾಜ್ಯದ 16 ನೇ ವಿಧಾನಸಭೆ ನೂತನ ಚುನಾಯಿತರ ಅಧಿವೇಶನ ನಡೆಯುತ್ತಿದ್ದು, ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಹಂಗಾಮಿ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‍ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ನೂತನ ಶಾಸಕರಿಗೆ...

Most Read