Monthly Archives: May, 2023

ಉಳ್ಳಾಲ : ರೈಲು ಢಿಕ್ಕಿ ಹೊಡೆದು ಕಾರ್ಮಿಕ ಮೃತ್ಯು

ಉಳ್ಳಾಲ: ರೈಲು ಡಿಕ್ಕಿ ಹೊಡೆದ ಪರಿಣಾಮ ಹಳಿ ದಾಟುತ್ತಿದ್ದ ಕಾರ್ಮಿಕ  ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆ ಬಳಿ ಶನಿವಾರ ರಾತ್ರಿ ನಡೆದಿದೆ ‌ ಮೃತ ಕಾರ್ಮಿಕ ನನ್ನು...

ಮಂಗಳೂರು : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಕಾರ್ಯಕ್ರಮ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಕಾರ್ಯಕ್ರಮ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನಲ್ಲಿ ನಡೆಯಿತು. ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ರಾಜೀವ್ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಈ...

ಬಿ.ಸಿ.ರೋಡ್ : ನನ್ನ ಜೀವನ ನನ್ನ ಸ್ವಚ್ಛನಗರ ಯೋಜನೆಗೆ ಚಾಲನೆ

ಬಂಟ್ವಾಳ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ ಸ್ಥಳೀಯ ಮಟ್ಟದಲ್ಲಿ ಪರಿಣಾಮ ಬೀರುವ ಅಭಿಯಾನವನ್ನು ಆರಂಭಿಸಿದ್ದು, ನನ್ನ ಜೀವನ ನನ್ನ ಸ್ವಚ್ಛನಗರ ಯೋಜನೆ...

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ

 ಸಂಪೂರ್ಣವಾಗಿ ಜೀರ್ಣೋದ್ಧಾರಗೊಂಡಿರುವ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಬ್ರಹ್ಮಕುಂಭಾಭಿಷೇಕ ಜರುಗಿತು. ದೇವಳದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ ೫-೪೫ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕುಂಭಾಭಿಷೇಕ ನಡೆಯಲಿದೆ. ಕಲಾಶಾಭಿಷೇಕ, ಪ್ರಸನ್ನಪೂಜೆ, ನ್ಯಾಸಪೂಜೆ,...

ಮಂಗಳೂರು : ಮೇ 22ರಿಂದ 24ರ ವರೆಗೆ ಮಂಗಳೂರಿನಲ್ಲಿ ಚಿಣ್ಣರ ಕಲರವ

ಚಿಣ್ಣರ ಚಾವಡಿ ಮಂಗಳೂರು ಆಶ್ರಯದಲ್ಲಿ ಮೇ 22ರಿಂದ 24ರವರೆಗೆ ನಗರದ ಸಂತ ಅಲೋಶಿಯಸ್ ಹೈಸ್ಕೂಲ್ ನ ಸಭಾಂಗಣದಲ್ಲಿ ಚಿಣ್ಣರ ಕಲರವ - 2023 ಮಕ್ಕಳ ಸಂತಸ ಕಲಿಕಾ ಕಾರ್ಯಗಾರವು ಜರುಗಲಿದೆ. ಮೇ 22ರಂದು ಸೋಮವಾರ...

ಕಾಪು : ಬಿಜೆಪಿಯಿಂದ ರೋಡ್ ಶೋ

ಕಾಪು ಕ್ಷೇತ್ರವನ್ನು ಗೆದ್ದು ಬೀಗಿದ ಭಾರತೀಯ ಜನತಾ ಪಾರ್ಟಿಯ ನೂರಾರು ಕಾರ್ಯಕರ್ತರು ಹಾಲಿ ಹಾಗೂ ಮಾಜಿ ಶಾಸಕರನ್ನು ಸೇರಿಕೊಂಡು ಕ್ಷೇತ್ರದ್ಯಾಂತ ರೋಡ್ ಶೋ ನಡೆಸುವ ಮೂಲಕ ವಿಜಯೋತ್ಸವ ಆಚರಿಸಿದ್ದಾರೆ.ಹಾಲಿ ಶಾಸಕ ಸುರೇಶ್ ಶೆಟ್ಟಿ...

ಕಾಪುವಿನಲ್ಲಿ ಎಲ್‍ಇಡಿ ಸ್ಕ್ರೀನ್‍ನಲ್ಲಿ ಪ್ರಮಾಣ ವಚನದ ನೇರಪ್ರಸಾರ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕಾರ ಮಾಡಿರುವ ದೃಶ್ಯವನ್ನು ಕಾಪು ಕಾಂಗ್ರೆಸ್ ಎಲ್‍ಇಡಿ ಸ್ಕ್ರೀನ್ ಮೂಲಕ ಕಾಪು ಪೇಟೆಯಲ್ಲಿ ಸಾರ್ವಜನಿಕರ ವೀಕ್ಷಣೆಗೆ ಇಟ್ಟು ಸಂಭ್ರಮಾಚರಣೆ ನಡೆಸಿದ್ದಾರೆ.ಸಿದ್ಧರಾಮಯ್ಯ ಹಾಗೂ ಅವರ ತಂಡ ಪ್ರಮಾಣವಚನ...

ಪಡುಬಿದ್ರಿ : ವಿದ್ಯುತ್ ಟ್ರಾನ್ಸ್ ಪಾರ್ಮಾರ್ ಧರೆಗುರುಳಿ ಅನಾಹುತ

ಬೀಸಿದ ಬಾರೀ ಗಾಳಿಗೆ ಪಡುಬಿದ್ರಿ ಬೇಂಗ್ರೆಯಲ್ಲಿ ಮರವೊಂದು ವಿದ್ಯುತ್ ಕಂಬವೊಂದಕ್ಕೆ ಬಿದ್ದ ಪರಿಣಾಮ ಸುಮಾರು ಹತ್ತು ವಿದ್ಯುತ್ ಕಂಬಗಳು ಸಹಿತ ಒಂದು ವಿದ್ಯುತ್ ಟ್ರಾನ್ಸ್ ಪಾರ್ಮಾರ್ ಧರೆಗುರುಳಿ ಆರು ಲಕ್ಷ ರೂಪಾಯಿಗೂ ಅಧಿಕ...

ಸುಳ್ಯ. ಬೆಳ್ಳಾರೆ ಕಾಂಗ್ರೆಸ್ ವತಿಯಿಂದ ಬೆಳ್ಳಾರೆ ಯಲ್ಲಿ ವಿಜಯೋತ್ಸವ

ರಾಜ್ಯದಲ್ಲಿ ಇಂದು ಕಾಂಗ್ರೆಸ್ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಮತ್ತು ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹಾಗೂ ಎಂಟು ಜನ ಸಚಿವರಿಗೆ ಪ್ರಮಾಣವಚನ ವಿಜಯೋತ್ಸವ ಈ ಸಂದರ್ಭದಲ್ಲಿ...

ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ – ಕಾರ್ಕಳದಲ್ಲಿ ಸಂಭ್ರಮಾಚರಣೆ

ಸಿದ್ದರಾಮಯ್ಯ ಅವರು ಸಿಎಂ ಅಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು. ಕಾರ್ಕಳ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಕಾಂಗ್ರೆಸ್ ಪರ ಘೋಷಣೆ ಕೂಗಿ ಸಂಭ್ರಮವನ್ನು ಆಚರಿಸಿದರು.

Most Read