ಮೂಡುಬಿದಿರೆ: ಜಿಲ್ಲಾ ಪಂಚಾಯತ್ ದ.ಕ.ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಶ್ರಿತ ರೋಗವಾಹಕ ನಿಯಂತ್ರಣಾಧಿಕಾರಿಗಳ ಕಛೇರಿ ಮಂಗಳೂರು, ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ, ಪುರಸಭೆ, ನೇತಾಜಿ ಬ್ರಿಗೇಡ್ ಹಾಗೂ ಜವನೆರ್ ಬೆದ್ರ ಇವುಗಳ ಸಹಯೋಗದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಸಮಾಜ ಮಂದಿರದಲ್ಲಿ ಆಚರಿಸಲಾಯಿತು. ಉದ್ಯಮಿ
Month: May 2023
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಸದಸ್ಯರೂ, ಜಿಲ್ಲಾ ಸಂಘಟನಾ ಸಂಚಾಲಕರೂ, ಮಳವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೂ, ಹಿರಿಯ ಸಮಾಜ ಸೇವಕರೂ ಹಾಗೂ ಜಿಲ್ಲೆಯ ಖ್ಯಾತ ವಾದ್ಯ ಕಲಾವಿದರೂ ಆಗಿರುವ ಶ್ರೀಯುತ ಭಾಸ್ಕರ್. ಎಂ. ಮಳವೂರು ಸಿದ್ಧಾರ್ಥನಗರ ಇವರು ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದಿಂದಾಗಿ
ಪುತ್ತೂರು: ನಡೆದಿರುವ ಘಟನೆಯನ್ನು ಮರೆತು ಮತ್ತೊಮ್ಮೆ ನಾವೆಲ್ಲ ಒಂದಾಗಿ ಪಕ್ಷ, ಸಂಘಟನೆ, ದೇಶವನ್ನು ಕಟ್ಟೋಣ ಎಂದು ವಿಜಯಪುರ ನಗರ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಹಲ್ಲೆಗೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಆರೋಗ್ಯ
ಪುತ್ತೂರು: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪುತ್ತೂರು ಅಸ್ಪತ್ರೆಗೆ ಆಗಮಿಸಿದ ಸಂದರ್ಭ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ಹೊರದೂಡಿದ ಘಟನೆ ನಡೆದಿದೆ. ಪೋಲೀಸ್ ದೌರ್ಜನ್ಯದಿಂದ ಗಾಯಗೊಂಡವರನ್ನು ಭೇಟಿಯಾಗಲು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ಅಸ್ಪತ್ರೆಯ ಒಳಹೋಗುತ್ತಿದ್ದಂತೆ, ಒಳಪ್ರವೇಶಿಸಲು
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಶುಕ್ರವಾರ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕೆವಿ ವಿಶ್ವನಾಥನ್ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಬೋಧಿಸಿದರು . ಈ ಮೂಲಕ ಸುಪ್ರೀಂ ಕೋರ್ಟ್ ಈಗ 34 ನ್ಯಾಯಾಧೀಶರ ಪೂರ್ಣ ಬಲವನ್ನು ಹೊಂದಿದೆ.
ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತು ಎರಡನೇ ವಾರ್ಡು ವ್ಯಾಪ್ತಿಯ ತೂಮಿನಾಡು ಅಂಗನವಾಡಿಯ ಮುಂಭಾಗದಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತು ನಿಧಿಯಿಂದ ಮಂಜೂರಾಗಿರುವ ಬಾವಿಯೊಂದರ ಕಾಮಗಾರಿ ಅರ್ಧದಲ್ಲೇ ಮೊಟಕುಗೊಂಡು ಅದನ್ನು ಅರ್ಧದಲ್ಲೇ ಗುತ್ತಿಗೆದಾರ ಬಿಟ್ಟು ಹೋಗಿರುವುದು ಸ್ಥಳೀಯರ ಆತಂಕಗಳಿಗೆ ಕಾರಣವಾಗಿದೆ. ಬಾವಿಯನ್ನು ಅರ್ಧ ಅಗೆದು ಹಾಗೆಯೇ ಬಿಡಲಾಗಿದೆ. ಬಾಯಿ
ಪುತ್ತೂರಿನಲ್ಲಿ ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಎಸಗಿದ್ದು, ಪುತ್ತೂರಿನ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆಋಓಗ್ಯ ವಿಚಾರಿಸಿದರು.
ಮುಕ್ತ ಸಮಾಜದಲ್ಲಿ ದುಡಿದು ತಿನ್ನುವ ಹಂಬಲವಿದ್ದರೆ, ಕಾಯಕಕ್ಕೇನು ಕೊರತೆ ಇಲ್ಲಾ ಎನ್ನುವುದನ್ನು ನಮ್ಮ ಕರಾವಳಿಯ ಯುವ ಸಮುದಾಯ ಸಾಬೀತು ಪಡಿಸಿದೆ. ಕರಾವಳಿ ಭಾಗದಲ್ಲಿ ಮೀನುಗಾರಿಕೆಗೆ ಪ್ರಮುಖ ಕಸುಬು ಎಂದರೆ ತಪ್ಪಾಗಲಾರದೇನು, ಅದರಿಂದಲೇ ಎಸ್ಟೋ ಜನ ಯಶಸ್ಸು ಕಂಡವರಿದ್ದಾರೆ. ಅಂತೆಯೇ ಇದೀಗ ಹೊಸ ಪ್ರಯೋಗವೆಂಬಂತೆ ಪಂಜರು ಕೃಷಿಯನ್ನು ಆರಂಭಿಸಿ, ಅದರಿಂದ ಯಶಸ್ಸು
ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಕ್ಕಾಗಿ ಅರ್ಚಕರಾದ ಮಧ್ವರಾಜ ಭಟ್ ಇವರು ವಿಶ್ವಹಿಂದೂ ಪರಿಷತ್ ಪಡುಬೆಳ್ಳೆ ಘಟಕದವರೊಂದಿಗೆ ಆಯೋಜಿಸಿರುವ ಭಾಗವತ ಸಪ್ತಾಹ ಕಾರ್ಯಕ್ರಮ ನಡೆಯಿತು. ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿ ಭಾಗವತ ಪುರಾಣದಲ್ಲಿ ಬರುವ ವಿಷಯಗಳನ್ನು ನಮ್ಮಲ್ಲಿ ಅಳವಡಿಸಿ ಕೊಂಡು ಜೀವನ
ಕರಾವಳಿ ಜಿಲ್ಲೆಯಲ್ಲಿ ಪಶ್ಚಿಮಘಟ್ಟದಿಂದ ಹರಿದು ಬರುವ50 ಕ್ಕೂ ಹೆಚ್ಚು ಜೀವ ನದಿಗಳಿಂದ ವರ್ಷದಿಂದ ವರ್ಷಕ್ಕೆ ನದಿ ತೀರದ ಭೂಮಿಗಳು ಮಳೆಗಾಲದಲ್ಲಿ ಬರುವ ಬಾರೀ ಪ್ರವಾಹದಿಂದ ನದಿ ತೀರದ ಭೂಮಿಗಳು ನದಿಯ ಒಡಲು ಸೇರಿ ಮಣ್ಣು ನಾಶವಾಗುತ್ತಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಭಾಗದಲ್ಲಿ ಹರಿಯುವ 3 ನದಿಗಳಾದ ಸೀತಾ . ಸ್ವರ್ಣಾ ಮತ್ತು ಮಡಿ ಸಾಲು ನದಿಗಳಿಂದ ಕಳೆದ ಹಲವಾರು