ಸಕಲೇಶಪುರ : ಕೊಲ್ಲಹಳ್ಳಿಯ ಬಿಎಮ್ ರಸ್ತೆಯಲ್ಲಿ ಮುಂಜಾನೆ ಕಾಡಾನೆಯೊಂದು ರಾಜಾರೋಷವಾಗಿ ತಿರುಗಾಡುತ್ತಿರುವುದು ಕಂಡುಬಂತು. ಕಳೆದ ಎರಡು ದಿನಗಳ ಹಿಂದಷ್ಟೇ ಕಾಡಾನೆಗಳಿಗೆ ವಿಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ನಡೆಸಲಾಗಿತ್ತು. ರಾತ್ರಿ ಸಮಯದಲ್ಲಿ ಹೊರಗೆ ಬರಲು ಜನತೆ ಭಯ ಪಡುತ್ತಿದ್ದಾರೆ. ಕಳೆದ ವಾರವಷ್ಟೇ ಇದೇ ಪ್ರದೇಶದಲ್ಲಿ ಎರಡು ಜನರ ಮೇಲೆ ಕಾಡಾನೆ ದಾಳಿ
Month: May 2023
ಮೂಡುಬಿದಿರೆ: ಕರಾವಳಿಯ ಜಾನಪದ ಕ್ರೀಡೆ ಕಂಬಳ. ರಾಜ್ಯದಲ್ಲಿ ಪ್ರಾಣಿ ಹಿಂಸಾ ತಡೆ ಕಾಯ್ದೆಗೆ ತಿದ್ದುಪಡಿ ತಂದು ಕರಾವಳಿ ಕರ್ನಾಟಕದಲ್ಲಿ ನಡೆಯುವ ಕಂಬಳಕ್ಕೆ ಮಾನ್ಯತೆ ನೀಡಿರುವುದರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಪ್ರಾಣಿ ದಯಾ ಸಂಘಗಳು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಗ್ರೀನ್ ಸಿಗ್ನಲ್ ನೀಡಿರುವುದಕ್ಕೆ ಕಂಬಳ ಸಮಿತಿ ಸಂತಸ ವ್ಯಕ್ತಪಡಿಸಿದ್ದು, ಈ ದಿನ ಕಂಬಳ
ಬಿಜೆಪಿ ಮುಖಂಡ ಜಿ.ಪಂ. ಮಾಜಿ ಸದಸ್ಯ ನವೀನ್ ಕುಮಾರ್ ರೈ ಮೇನಾಲ ಅವರು ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ನೀರು ಸರಬರಾಜು ಮಾಡುವ ಪಂಪ್‌ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತದೇಹವನ್ನು ಮೇಲೆತ್ತಲಾಗಿದೆ ಎಂದು
ಜನರು ತಮ್ಮ ಅದೃಷ್ಟ ಪರೀಕ್ಷೆಗೆ ವಿವಿಧ ಕಸರತುಗಳನ್ನು ಮಾಡುವುದು ಸಹಜ. ಕೆಲವರು ಅದೃಷ್ಟದಾಟದಲ್ಲಿ ತೊಡಗಿಸಿಕೊಂಡು ಹಣ ಕಳೆದುಕೊಂಡವರೂ ಇದ್ದಾರೆ. ಲಕ್ಷಾಂತರ ಜನರು ದಿಡೀರ್ ಶ್ರೀಮಂತರಾಗಬೇಕು ಎಂದು ಲಾಟರಿ ತೆಗೆದು ತಮ್ಮ ಅದೃಷ್ಟ ಸಂಖ್ಯೆಗೆ ಬಂಪರ್ ಬಹುಮಾನ ಬಂದಿದೆಯಾ ಎಂದು ಜಾತಕಪಕ್ಷಿಯಂತೆ ಕಾಯುತ್ತಾರೆ. ಆದರೆ ಇಲ್ಲೊಂದು ಕಡೆ ಲಾಟರಿಯಲ್ಲಿ ಬಂಪರ್ ಬಹುಮಾನ ಬಂದರೂ,
ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಒಳಗಾದ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ್ದು, ದೌರ್ಜನ್ಯಕ್ಕೊಳಗಾದ ಯುವಕ ಅವಿನಾಶ್ ತಂದೆ ವೇಣುನಾಥ ನರಿಮೊಗರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪಿಎಸ್‍ಐ, ಪಿಸಿಯನ್ನು ಅಮಾನತುಗೊಳಿಸಿದ್ದಾರೆ. ಪುತ್ತೂರು ಡಿವೈಎಸ್‍ಪಿ ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್‍ಐ, ಪುತ್ತೂರು
ಮಹಿಳಾ ಕ್ರೀಡಾಪಟುಗಳ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಹಾಗೂ ಹಿಂಸೆಯನ್ನು ಖಂಡಿಸಿ,BJP ಸಂಸದ ಬ್ರಿಜ್ ಭೂಷಣ್ ಸಿಂಗ್ ಮತ್ತು BJP ಹರ್ಯಾಣ ಮಂತ್ರಿ ಸಂದೀಪ್ ಸಿಂಗ್ ವಿರುದ್ಧ ಕಠಿಣ ಕ್ರಮ ಜರುಗಿಸಲು ಒತ್ತಾಯಿಸಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.
ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ದೌರ್ಜನ್ಯವೆಸಗಿದ ಪೋಲೀಸರ ವಿರುದ್ಧ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಕೆಂಡವಾಗಿದ್ದಾರೆ. ಡಿವೈಎಸ್ಪಿ, ಸಂಪ್ಯ ಠಾಣಾ ಎಸ್‍ಐ ಹಾಗೂ ಸಿಬ್ಬಂದಿ ವರ್ಗದ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಂದು ಸಂಜೆಯೊಳಗಡೆ
ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಗಾಯಾಳುಗಳನ್ನು ಭೇಟಿಯಾಗಿ ವಿಚಾರಿಸಿದ್ದಾರೆ. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು
ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಅವರನ್ನ ಬುಧವಾರ ತಡರಾತ್ರಿ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ವರದಿಯಾಗಿದೆ. ಜೊತೆಗೆ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿದ್ದ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರೇ ಮುಂದುವರಿಯಲಿದ್ದಾರೆ ಎಂದು
ವೈದ್ಯಕೀಯ ರಂಗದಲ್ಲಿ ಸಂಖ್ಯಾಶಾಸ್ತ್ರದ ಬಳಕೆಯು ಹೇರಳವಾಗಿದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅಭಿಪ್ರಾಯಪಟ್ಟರು.ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಂಖ್ಯಾಶಾಸ್ತ್ರ ವಿಭಾಗವು ಆಯೋಜಿಸಿದ ‘ಸ್ಟ್ಯಾಟ್‍ಟೆಕ್ -2023′ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ