Home 2023 May (Page 16)

ಬಿ. ಜನಾರ್ದನ ಪೂಜಾರಿಯನ್ನು ಭೇಟಿಯಾದ ಯು.ಟಿ. ಖಾದರ್

ಬಂಟ್ವಾಳ: ಮಂಗಳೂರು ಶಾಸಕ ಯು.ಟಿ. ಖಾದರ್ ಅವರು ಬುಧವಾರ ಸಂಜೆ ಬಂಟ್ವಾಳದಲ್ಲಿ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಜನಾರ್ದನ ಪೂಜಾರಿಯವರು ನಮ್ಮ ಪಕ್ಷದ ಹಿರಿಯ ನಾಯಕರು. ತನ್ನ ವಿದ್ಯಾರ್ಥಿ ಜೀವನದಲ್ಲಿ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಬಿ.

ಬಂಟ್ವಾಳ : ಅಕ್ರಮವಾಗಿರಿಸಿದ್ದ ಸಿಮೆಂಟ್ ಬಳಸಿ ಎರಡು ಮನೆಗಳ ನಿರ್ಮಾಣ

ಬಂಟ್ವಾಳ: ಮಾರಾಟಕ್ಕಲದ ಸಿಮೆಂಟ್‍ಗಳನ್ನು ಬಿಜೆಪಿ ಮುಖಂಡನ ಮನೆಯಲ್ಲಿ ಅಕ್ರಮವಾಗಿ ದಾಸ್ತನಿರಿಸಿದ್ದಲ್ಲದೆ ಇದೇ ಸಿಮೆಂಟ್ ಬಳಸಿ ಎರಡು ಮನೆಗಳನ್ನು ನಿರ್ಮಿಸಿರುವ ಬಗ್ಗೆ ಸೂಕ್ತ ಕಾನೂನು ತನಿಖೆ ಆಗಬೇಕೆಂದು ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೊಯಿಲ ಆಗ್ರಹಿಸಿದ್ದಾರೆ. ಬಿ.ಸಿ. ರೋಡಿನ

ಕಟೀಲು : ಬಸ್‍ಗೆ ಬೆಂಕಿ, ಪ್ರಯಾಣಿಕರು ಹಾಗೂ ಬಸ್ ಚಾಲಕ ಪಾರು

ಚಲಿಸುತ್ತಿದ್ದ ಬಸ್‍ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ದೇವಸ್ಥಾನದ ಮುಂಭಾಗವೇ ಬೆಂಕಿ ಹೊತ್ತಿಕೊಂಡಿದ್ದು,

ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ : ಪೊಲೀಸರ ಥಳಿತ, ವಿಡೀಯೋ ವೈರಲ್

ಪುತ್ತೂರು: ಪುತ್ತೂರು ಅರಣ್ಯ ಇಲಾಖೆಯ ಆವರಣ ಗೋಡೆಯ ಬಳಿ ಬಿಜೆಪಿ ಮುಖಂಡರಾದ ಡಿ. ವಿ. ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಭಾವ ಚಿತ್ರವುಳ್ಳ ಶ್ರದ್ಧಾಂಜಲಿ ಬ್ಯಾನರ್ ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆದುಕೊಂಡಿದ್ದ ಆರೋಪಿಗಳ ಮೇಲೆ ಪೊಲೀಸ್ ರು ಹಿಗ್ಗಾಮುಗ್ಗಾ ಥಳಿಸಿ ಗಾಯಗೊಳಿಸಿರುವ ವೀಡೀಯೋ ತುಣುಕೊಂದು ಸಾಮಾಜಿಕ

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯ ವರ್ತನೆ

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಅಬೂಬಕ್ಕರ್ ಕೆ (46) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನಲ್ಲೇನಿದೆ?: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ:13-05-2023

ಶ್ರದ್ಧಾಂಜಲಿ ಬ್ಯಾನರ್ ಪ್ರಕರಣ : ಮತ್ತೆ 7 ಮಂದಿ ಪೊಲೀಸ್ ವಶಕ್ಕೆ

ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ದಾಂಜಲಿ” ನೊಂದ ಹಿಂದು ಕಾರ್ಯಕರ್ತರೆಂಬ ಚಪ್ಪಲಿ ಹಾರ ಹಾಕಲಾಗಿರುವ ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾನರ್

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ

ವಿಟ್ಲ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ವಿಟ್ಲದ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ವಿಟ್ಲ ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ವಿಟ್ಲ ಕೇಂದ್ರ ಜುಮ್ಮಾ ಮಸೀದಿ, ವಿಟ್ಲ ಶೋಕಮಾತೆ ಇಗರ್ಜಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಹೇಮನಾಥ ಶೆಟ್ಟಿ ಕಾವು, ಎಂ ಎಸ್

ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು-ಶಾಸಕ ಖಾದರ್ ಆದೇಶ

ಉಳ್ಳಾಲ: ಮಳೆಗಾಲದಲ್ಲಿ ಜನರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಧಿಕಾರಿಗಳು ತಕ್ಷಣದಿಂದ ಕ್ರಮಕೈಗೊಳ್ಳಬೇಕು, ಉಳ್ಳಾಲ ನಗರಸಭೆಯಾದ್ಯಂತ 8 ಟ್ಯಾಂಕರ್ಗಳ ಮೂಲಕ ಸರಬರಾಜು ಆಗುತ್ತಿರುವ ಕುಡಿಯುವ ನೀರು ಸಮರ್ಪಕವಾಗಿ ಎಲ್ಲರ ಉಪಯೋಗಕ್ಕೆ ಬರಬೇಕು. ಕಡಲ್ಕೊರೆತದಿಂದ ಹಾನಿಗೊಳಗಾದ ಮುಕ್ಕಚ್ಚೇರಿ ಸೀಗ್ರೌಂಡ್ ಮತ್ತು ಉಚ್ಚಿಲ ಸೋಮೇಶ್ವರದಲ್ಲಿ ಅನುದಾನ

ಯೂನಿಟಿ ಆಸ್ಪತ್ರೆಯಲ್ಲಿ ದೈತ್ಯ ಥೈಮಸ್ ಗೆಡ್ಡೆಯ ಯಶಸ್ವಿ ಶಸ್ತ್ರಕ್ರಿಯೆ

ವೈದ್ಯಕೀಯ ಪರಿಣತಿ ಮತ್ತು ಗಮನಾರ್ಹ ಸಾಧನೆಯಲ್ಲಿ, ಪ್ರಸಿದ್ಧ ಹಿರಿಯ ಸಲಹೆಗಾರ ಕಾರ್ಡಿಯೋ ಥೊರಾಸಿಕ್ ಸರ್ಜನ್, ಡಾ.ಮೂಸಾ ಕುನ್ಹಿ ನೇತೃತ್ವದ ವೈದ್ಯರ ತಂಡ, ಯೂನಿಟಿ ಆಸ್ಪತ್ರೆ 37 ವರ್ಷದ ರೋಗಿಯಿಂದ ದೈತ್ಯ ಥೈಮಸ್ ಗೆಡ್ಡೆಯನ್ನು (ಥೈಮೋಮಾ) ಯಶಸ್ವಿಯಾಗಿ ತೆಗೆದುಹಾಕಿದೆ. ದಿಗ್ಬ್ರಮೆಗೊಳಿಸುವ 2201512ಸೆಂ.ಮೀ ಅಳತೆಯ ಗೆಡ್ಡೆ, ಹಲವಾರು ವರ್ಷಗಳಿಂದ ರೋಗಿಯ ಎದೆಯೊಳಗೆ

ಉತ್ತಮ ಸಮಾಜ, ಸಾಮರಸ್ಯಕ್ಕಾಗಿ ಕಾಂಗ್ರೆಸ್‍ಗೆ ಮತ ಕೊಟ್ಟಿದ್ದಾರೆ: ಖಾದರ್

ಸತ್ಯ- ಅಸತ್ಯ, ಪ್ರಚಾರ-ಅಪಪ್ರಚಾರದ ಬಗ್ಗೆ ರಾಜ್ಯದಲ್ಲಿ ಚುನಾವಣೆ ಆಗಿತ್ತು. ರಾಜ್ಯದ ಜನತೆ ಸತ್ಯಕ್ಕೆ ಜಯ ಕೊಟ್ಟಿದ್ದಾರೆ. ಜನರು ಬೆಲೆಯೇರಿಕೆ, ದ್ವೇಷ ಭಾವನೆಯಿಂದ ಕಂಗೆಟ್ಟು ನಿರಾಶರಾಗಿದ್ದರು. ಉತ್ತಮ ಸಮಾಜ, ಸಾಮರಸ್ಯಕ್ಕಾಗಿ ಕಾಂಗ್ರೆಸಿಗೆ ಮತ ಕೊಟ್ಟಿದ್ದಾರೆ. ಕರಾವಳಿಯಲ್ಲಿ ಜನರ ವಿಶ್ವಾಸಗಳಿಸಬೇಕಾಗಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು