ಮಂಜೇಶ್ವರ : ಕರ್ನಾಟಕದ ವಿಧಾನಸಭಾ ಚುನಾವಣೆ ಫಲಿತಾಂಶ ಬಡವರ ಸಂಕಷ್ಟಗಳ ಮುಂದೆ ಗಿಮಿಕ್ ಮಾಡಿದ ಬಿಜೆಪಿಗೆ ಮರೆಯಲಾಗದ ಹೊಡೆತ ನೀಡಿದೆ ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮುಹಮ್ಮದ್ ಡಿಎಂಕೆ ಹೇಳಿದ್ದಾರೆ....
ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ...
ಉಡುಪಿ :ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ಡೈಮಂಡ್ಸ್ ಉತ್ಸವವನ್ನು ಅನಾವರಣಗೊಳಿಸಲಾಯಿತು. ಮೇ 13 ರಿಂದ 22 ರವರೆಗೆ ನಡೆಯಲಿರುವ ಈ ಉತ್ಸವದಲ್ಲಿ ಚಿನ್ನ ಮತ್ತು ವಜ್ರಾಭರಣಗಳು ಹಾಗೂ ಇತರೆ ಉತ್ಪನ್ನಗಳ ಸಂಗ್ರಹ...
ಕಾರ್ಕಳವನ್ನು ಕೇಂದ್ರವನ್ನಾಗಿ ಮಾಡಿ ಇಡೀ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ ರಾಜ್ಯದಲ್ಲಿ ಹಿಂದೂ ಸಂಘಟನೆ ಹಾಗೂ ಹಿಂದುಗಳಿಗೆ ವಿಶ್ವಾಸ ಬರುವ ಹಾಗೆ ಅವರ ಜೊತೆ ಇರುತ್ತೇನೆ ಹಿಂದುತ್ವದ ಹೋರಾಟದಲ್ಲಿ ಭಾಗವಹಿಸುತ್ತೇನೆ ಎಂದು ಶ್ರೀರಾಮ ಸೇನೆಯ...
ಉದ್ಯಮಿಯಿಂದ ತನ್ನ ಕಾರಿನಲ್ಲಿ ಮಹಿಳಗೆ ಲೈಂಗಿಕ ಕಿರುಕುಳ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದ ಘಟನೆ. ಕಾರಿನಲ್ಲಿ ಕಿರುಕುಳ ನೀಡುವಾಗ ಕಿರುಚಾಡಿ ಕಾರಿನಿಂದ ಹೊರಬಂದ ಯುವತಿ.ಬೈಕ್ ನಲ್ಲಿ ಬಂದ ಯುವಕರಿಂದ ಮಹಿಳೆಯ ರಕ್ಷಣೆ.ಮಹಾವೀರ ಟೆಕ್ಸ್...
ಉಳ್ಳಾಲ: ಸಮಾಜವನ್ನು ಒಗ್ಗಟ್ಟು ಮಾಡುವ ಮೂಲಕ ಬಿಕ್ಕಟ್ಟು ಮಾಡಲು ಬಿಡದೆ ಮುಂದಿನ ಸರಕಾರ ಕಾರ್ಯಾಚರಿಸಲಿದ್ದು, ಸರ್ವ ಧರ್ಮದವರನ್ನು ಪ್ರೀತಿಸಿಕೊಂಡು ಸರ್ವರಿಗೂ ನ್ಯಾಯ ಕೊಟ್ಟು ಗ್ಯಾರಂಟಿ ಕಾರ್ಡ್ ಅತಿಶೀಘ್ರದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಶಾಸಕ...
ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್...
ಬಂಟ್ವಾಳ: ನನ್ನ ಪಕ್ಷದ ಕಾರ್ಯಕರ್ತರು ಅತ್ಯಂತ ಶ್ರದ್ಧೆ ಹಾಗೂ ನಿಷ್ಠೆಯಿಂದ ದುಡಿದಿರುವುದೇ ನನ್ನ ಗೆಲುವಿಗೆ ಪೂರಕವಾದ ಅಂಶವಾಗಿದೆ. ಕಳೆದ ಐದು ವರ್ಷದ ಅಧಕಾರವಧಿಯಲ್ಲಿ ಮಾಡಿದ ಅಭಿವೃದ್ದಿ ಕಾರ್ಯ ಹಾಗೂ ಈ ಭಾಗದಲ್ಲಿ ಶಾಂತಿ...
ಕಾರ್ಕಳ : ಕಾಂಗ್ರೇಸ್ ಪಕ್ಷ ಕಾರ್ಕಳ ಕ್ಷೇತ್ರದಲ್ಲಿ ಸೋತಿರಬಹುದು. ಮತ್ತೆ ಪಕ್ಷ ಬಲಪಡಿಸಿ ಕಾರ್ಯ ಮುಂದುವರೆಯಲಿದೆ. ಕಾರ್ಯಕರ್ತರ ದನಿಗೆ ಜೊತೆಯಾಗುವೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಹೇಳಿದರು.
ಅವರು...
ಮೂಡುಬಿದಿರೆ: ಸಿಬಿಎಸ್‍ಸಿ 10ನೇ ತರಗತಿಯ ಪರೀಕ್ಷೆಯಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆಯು ಸತತ ಮೂರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಹೇಳಿದರು.
173 ಬಾಲಕರು...