Home 2023 May (Page 2)

ದ.ಕ. ಜಿಲ್ಲೆಯ ಕಡೆ 16 ಎನ್‍ಐಎ ದಾಳಿ

ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದ ಮೇಲೆ ಬುಧವಾರ ಬೆಳಗ್ಗೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ವೇಣೂರು ಸೇರಿ ಒಟ್ಟು 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದ.ಕ ಜಿಲ್ಲೆಯ 16 ಕಡೆಗಳಲ್ಲಿ ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ,ಮನೆ, ಕಚೇರಿ,ಹಾಗೂ ಆಸ್ಪತ್ರೆಗಳಲ್ಲಿ

ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕೆಎಂಸಿ ಮಣಿಪಾಲ : ಸಂಚಾರಿ ಪೋಲೀಸ್ ಮತ್ತು ಚಾಲಕರಿಗೆ ತುರ್ತು ಸಮಯದಲ್ಲಿ ಪ್ರಥಮ ಪ್ರತಿಕ್ರಿಯೆಗಾಗಿ ತರಬೇತಿ ಕಾರ್ಯಾಗಾರ

ಮಣಿಪಾಲ : ಉಡುಪಿ ಜಿಲ್ಲಾ ಪೊಲೀಸ್, ಸೆಂಟರ್ ಫಾರ್ ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೋರೆನ್ಸಿಕ್ಸ್ (CCIF) ಮತ್ತು ಕೆಎಂಸಿ ಮಣಿಪಾಲದ ತುರ್ತು ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಟ್ರಾಫಿಕ್ ಪೊಲೀಸ್ ಮತ್ತು ಚಾಲಕರಿಗೆ ಪ್ರಥಮ ಪ್ರತಿಕ್ರಿಯೆ ನೀಡುವುದರ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಮಣಿಪಾಲದ ಡಾ. ಟಿಎಂಎ ಪೈ ಹಾಲ್ ಒಂದರಲ್ಲಿ, ಮೇ 30 ರಂದು ಆಯೋಜಿಸಲಾಗಿದೆ. ಈ

ಉಳ್ಳಾಲ: ವಿವಾಹಿತ ನಿಗೂಢ ನಾಪತ್ತೆ

ಉಳ್ಳಾಲ: ವಿವಾಹಿತರೋರ್ವರು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಣಾಜೆ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ನಾಪತ್ತೆಯಾದವರು. ಪತ್ನಿ ಮೂರು ತಿಂಗಳ ಗರ್ಭಿಣಿಯಾಗಿದ್ದು, ಅವರ ಆರೋಗ್ಯ ತಪಾಸಣೆ ನಡೆಸಿದ ನಂತರ ಜೆಪ್ಪು ಕಂರ್ಭಿಸ್ಥಾನ ಸಮೀಪ ತಾಯಿ ಮನೆಯಲ್ಲಿ ಬಿಟ್ಟು ಕೆಲಸಕ್ಕೆ

ಪುತ್ತೂರು : ಅಕ್ಷಯ ಕಾಲೇಜಿನಲ್ಲಿ “ಯಕ್ಷಸಿಂಚನ”- ಯಕ್ಷಗಾನ ಕಲಾ ಸಂಘ ಉದ್ಘಾಟನೆ

ಪುತ್ತೂರು : ಅಕ್ಷಯ ಕಾಲೇಜಿನ ಯಕ್ಷಗಾನ ಕಲಾ ಸಂಘ ಯಕ್ಷಸಿಂಚನ ಉದ್ಘಾಟನೆಗೊಂಡಿತು, ಉದ್ಘಾಟಕರಾದ ಶ್ರೀ ರವಿಚಂದ್ರ ಕನ್ನಡಿಕಟ್ಟೆ ಖ್ಯಾತ ಭಾಗವತರು ಹನುಮಗಿರಿ ಯಕ್ಷಗಾನ ಮೇಳ, ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ತಿಳಿಸಿದರು. ಗೆಜ್ಜೆಗಿರಿ ಮೇಳದ ಪ್ರಧಾನ ಭಾಗವತರಾದ ಗಿರೀಶ್ ರೈ ಕಕ್ಕೆಪದವು ಅವರು ಮುಖ್ಯ

ರಾ.ಹೆ. 66ರಲ್ಲಿ ಲಾರಿ ಪಲ್ಟಿ : ಗೇರುಬೀಜಗಳು ದಿಕ್ಕಾಪಾಲು

ಉಡುಪಿ ಜಿಲ್ಲೆ : ಮಂಗಳೂರಿನಿಂದ ಗೇರು ಬೀಜ ಹೇರಿಕೊಂಡ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ, ಇಂದು ಉಡುಪಿ ಸಮೀಪದ ಬಲಾಯಿಪಾದೆ ಜಂಕ್ಷನ್ ನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆಯಿತು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದಿದೆ ಎಂದು ತಿಳಿದು ಬಂದಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದಿದೆ

ಮಲ್ಪೆ ಬೀಚ್ ಬಳಿ ಉದ್ಘಾಟನೆಗೊಂಡ ರುದ್ರಭೂಮಿ : ಮಾಜಿ ಶಾಸಕ ಕೆ. ರಘುಪತಿ ಭಟ್ ಭಾಗಿ

ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ಬಳಿಯಿರುವ ರುದ್ರಭೂಮಿಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು ಮೇ 29, 2023 ರ ಸೋಮವಾರದಂದು ರುದ್ರಭೂಮಿಯ ಉದ್ಘಾಟನಾ ಕಾರ್ಯಕ್ರಮ ಜರುಗಿತ್ತು. ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಮತ್ತು ಮಾಜಿ ಶಾಸಕರಾದ ಕೆ. ರಘುಪತಿ ಭಟ್ ರವರು ಉದ್ಘಾಟಿಸಿದರು. ಮಾಜಿ ಶಾಸಕ ಕೆ. ರಘುಪತಿ ಭಟ್ ಅವರ ಅವಧಿಯಲ್ಲಿ ಅವರ ಶಿಫಾರಸ್ಸಿನ ಮೇರೆಗೆ

ಕಾಪುವಿನಲ್ಲಿ ಕೆರೆಯಂತಾದ ಹೆದ್ದಾರಿ

ಕಾಪು ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಬಳಿಯ ಹೆದ್ದಾರಿ ಕೆರೆಯಾಗಿ ರೂಪುಗೊಂಡಿದ್ದು, ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯ ಫಲವಾಗಿ ಇಲ್ಲಿ ನಿರಂತರ ಸಮಸ್ಯೆ ಅನುಭವಿಸುವಂತ್ತಾಗಿದ್ದು, ಸಣ್ಣ ಮಳೆಗೂ ರಸ್ತೆಯ ಈ ಭಾಗ ಜಲಾವೃತವಾಗುತ್ತಿದ್ದು, ಪಕ್ಕದ ಬಸ್ ತಂಗುದಾಣದಲ್ಲಿ ಬಸ್ ಕಾಯಲು ನಿಂತ ಸಾರ್ವಜನಿಕರ ಹಾಗೂ

ಕಾರ್ಮಿಕ ಚಳುವಳಿಯ ಧ್ರುವತಾರೆ CITU ಗೆ 53 ವರ್ಷಗಳ ಸಂಭ್ರಮ

ಐಕ್ಯತೆ ಮತ್ತು ಹೋರಾಟದ ನಿನಾದ ದೊಂದಿಗೆ,ತ್ಯಾಗ ಬಲಿದಾನದ ಪರಂಪರೆಯೊಂದಿಗೆ ಕಾರ್ಮಿಕ ಚಳುವಳಿಯ ಧ್ರುವತಾರೆಯಾಗಿ ಹೊರಹೊಮ್ಮಿದ CITUಗೆ 53 ವರ್ಷಗಳ ಸಂಭ್ರಮವಾಗಿದ್ದು, ಅದರ ಅಂಗವಾಗಿ ಇಂದು(30-05-2023) CITU ಜಿಲ್ಲಾ ಕೇಂದ್ರ ಕಛೇರಿಯಾದ ಬೋಳಾರದಲ್ಲಿ ಧ್ವಜಾರೋಹಣದ ಮೂಲಕ CITU ನ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣಗೈದ CITU ದ. ಕ.

ಕಾಪು : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿ ಉದ್ಘಾಟನೆ

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿಯನ್ನು ಕಾಪು ಮಿನಿ ವಿಧಾನಸೌಧದ ಪ್ರಥಮ ಮಹಡಿಯಲ್ಲಿ ಬಿಜೆಪಿಯ ಹಿರಿಯ ಚೇತನ ಗುಜ್ಜಾಡಿ ಪ್ರಭಾಕರ್ ನಾಯಕ್ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಈಗಾಗಲೇ ಬಿಜೆಪಿ ಪಕ್ಷವು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಯಾವ ಬೂತ್‍ನಲ್ಲಿ ಕಡಿಮೆ ಮತ ಸಿಕ್ಕಿದೆಯೋ ಆ ಭಾಗಕ್ಕೆ ಹೆಚ್ಚಿನ ಒತ್ತು ನೀಡಿ ನಮ್ಮ

ಪುತ್ತೂರು : ಹಾಡಹಗಲೇ ಮನೆಯೊಂದರಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು

ಪುತ್ತೂರು : ಹಾಡು ಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಹಣ ಕಳವು ಮಾಡಿದ ಘಟನೆ ಪುತ್ತೂರು ನಗರದ ಹೊರವಲಯದ ಬನ್ನೂರಿನಲ್ಲಿ ನಡೆದಿದೆ. ಬನ್ನೂರು ಗ್ರಾಮದ ಕುಂಟ್ಯಾನ ಸದಾಶಿವ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮೌನೀಶ್ ಅವರ ಮನೆಯಿಂದ ಕಳ್ಳತನ ನಡೆದಿದೆ. ಸೋಮವಾರ ಬೆಳಿಗ್ಗೆ ಮನೆಮಂದಿ ಮನೆಗೆ ಬೀಗ