ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು.
ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ...
ಬೈಂದೂರು: ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಬುಧವಾರ ಬೆಳಗ್ಗೆ ಕಂಚಿಕಾನ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿದರು.ಚುನಾವಣೆಗೆ ಟಿಕೆಟ್ ಘೋಷಣೆಯಾದ ದಿನದಿಂದಲೂ ಪ್ರಚಾರ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿದ್ದ ಗುರುರಾಜ್...
ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಬೆಳ್ಳಗ್ಗೆ ತನ್ನ ಪತ್ನಿ ಹಾಗೂ ಸಹೋದರಿ ಜೊತೆಗೆ ಅಗಮಿಸಿ ಬಡಾನಿಡಿಯೂರು ಸನ್ಯಾಸಿ ಮಠದ ಬಳಿಯಿರುವ ಬೂತ್ ನಂಬರ್ 97 ರಲ್ಲಿ ಮತ ಚಾಲಾಯಿಸಿದ್ದಾರೆ.