ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಆರಂಭಗೊಂಡಿತು.
ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಹೆಚ್ಚಿನ ಮತಗಟ್ಟೆಗಳ ಮುಂದೆ ಮತದಾರರ ಸಾಲುಗಟ್ಟಿ...
ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಇಂದು ಬೆಳಗ್ಗೆ ಅರಂಭಗೊಂಡಿತು.ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಗರದ ಬೆಂದೂರ್‍ನ ಸಂತ...
ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಉಡುಪಿ ಬಾಲಕಿಯರ ಸರಕಾರಿ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.
ಬೆಳಗ್ಗೆ 7 ಗಂಟೆಗೆ ಮತದಾನ ಕೇಂದ್ರಕ್ಕೆ ಆಗಮಿಸಿರುವ ಯಶ್ ಪಾಲ್ ಸುವರ್ಣ ಅವರು ಮೊದಲ ಮತಚಲಾವಣೆ ಮಾಡಿದ್ದಾರೆ.
ಮತ...
ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಾರಂಭವಾಗಿದೆ.
ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆಯ ವರೆಗೆ 37,777 ಸ್ಥಳಗಳಲ್ಲಿ ಒಟ್ಟು 58,545 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ.
ಕೆಲವು...
ಬಹರೈನ್ ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಸಂಘದ ಯಕ್ಷೋಪಾಸನ ಕೇಂದ್ರದ ಹಿರಿಯ ವಿದ್ಯಾರ್ಥಿಗಳಿಂದ "ಗಿರಿಜಾ ಕಲ್ಯಾಣ " ಎನ್ನುವ ಯಕ್ಷಗಾನ ಪ್ರದರ್ಶನವನ್ನು ನಾಟ್ಯಗುರು ದೀಪಕ್ ರಾವ್ ಪೇಜಾವರ ಇವರ ನಿರ್ದೇಶನದಲ್ಲಿ ಕನ್ನಡ ಭವನದ...
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,9061 ಮತದಾರರಿದ್ದು, ನಾಳೆ ಜರಗಲಿರುವ 29 ಮತಗಟ್ಟೆಗಳಿಗೆ ಚುನಾವಣೆ ಕರ್ತವ್ಯಕ್ಕಾಗಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮತಗಟ್ಟೆ ಅಧಿಕಾರಿಗಳನ್ನು ಸಿಬ್ಬಂದಿಗಳನ್ನು ಕಳಿಸಲು ಕಾರ್ಕಳ ಮಂಜುನಾಥ ಪೈ ಕಾಲೇಜಿನಿಂದ...
ವಿಟ್ಲದ ವಿಠ್ಠಲ್ ಜೇಸೀಸ್ ಆಂಗ್ಲ ಮಾದ್ಯಮ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನ ದಾಖಲಾತಿ ಪ್ರಾರಂಭಗೊಂಡಿದೆ. 2023-24 ನೇ ಸಾಲಿನ ನರ್ಸರಿ, ಶಿಶುವಿಹಾರ, ಪ್ರಾಥಮಿಕ ವಿಭಾಗ, ಪ್ರೌಢ ವಿಭಾಗದ ದಾಖಲು ಪ್ರಾರಂಭವಾಗಿದೆ. ಗುಣಾತ್ಮಕ ಶಿಕ್ಷಣ...
ಬಹರೈನ್; ಬಿಡುಗಡೆಗೆ ಮುನ್ನವೇ ತುಳುಚಲನ ಚಿತ್ರ ರಂಗದಲ್ಲಿ ಬಹಳಷ್ಟು ನಿರೀಕ್ಷೆಯನ್ನು ಹುಟ್ಟಿಸಿರುವ "ಗೋಸ್ಮರಿ ಫ್ಯಾಮಿಲಿ " ತುಳು ಚಲನಚಿತ್ರ ಮೇ ತಿಂಗಳ ಶುಕ್ರವಾರದಂದು ಅಪರಾಹ್ನ ಒಂದೂವರೆ ಘಂಟೆಗೆ ಜುಫೈರ್ ನಲ್ಲಿರುವ ಮುಕ್ತಾ ಸಿನೆಮಾ...
ಕೇನ್ಯ ಗ್ರಾಮದ ಕಣ್ಕಲ್ ಬಳಿಯ ಪಳ್ಳ ಎಂಬಲ್ಲಿ ಕುಮಾರಧಾರ ಹೊಳೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಮೇ.8 ರಂದು ಸಂಜೆ 4 ಗಂಟೆಗೆ ನಡೆದಿದೆ. ಸತೀಶ್ ಅಮ್ಮಣ್ಣಾಯ ಎಂಬವರ...
ಬಂಟ್ವಾಳದ ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದೆ.ಪರೀಕ್ಷೆ ಬರೆದ 96 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಯು 100% ಫಲಿತಾಂಶ ಪಡೆದುಕೊಂಡಿದೆಶಾಲಾ ವಿದ್ಯಾರ್ಥಿನಿ...