Home 2023 May (Page 26)

ಕುಪ್ಪೆಪದವಿನಲ್ಲಿ ಡಾ. ವೈ ಭರತ್ ಶೆಟ್ಟಿ ಮತಪ್ರಚಾರ

ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಶಕ್ತಿ ಕೇಂದ್ರ ಸಭೆ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರ ನೇತೃತ್ವದಲ್ಲಿ ಕುಪ್ಪೆಪದವಿನಲ್ಲಿ ಮತಪ್ರಚಾರ ನಡೆಸಿದರು ನಡೆಯಿತು. ಮತದಾನ ಪೂರ್ವದ ಮತದಾರರನ್ನು ಸಂಪರ್ಕಿಸುವ ಮಹಾ ಅಭಿಯಾನದ ಅಂಗವಾಗಿ ಕ್ಷೇತ್ರದಾದ್ಯಂತ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಭಾಗವಹಿಸುತ್ತಿದ್ದಾರೆ. ಕಾರ್ಯಕರ್ತರಿಗೆ ಪಕ್ಷದ ಶಾಲು ಹಾಕಿ

ಬಂಟ್ವಾಳ : ರಮಾನಾಥ ರೈ ಅವರ ಶ್ರಮ ವ್ಯರ್ಥವಾಗಬಾರದೆಂದಿದ್ದರೆ ಮತನೀಡಿ ಗೆಲ್ಲಿಸಿ: ಬಿ. ಜನಾರ್ದನ ಪೂಜಾರಿ

ಬಂಟ್ವಾಳ: ರಮಾನಾಥ ರೈ ಒಳ್ಳೆಯ ಮನುಷ್ಯ.. ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.. ಅವರು ಚುನಾವಣೆಯಲ್ಲಿ ಸೋತರೆ ನಾನು ಸತ್ತಂತೆ.. ನಾನು ಸಾಯಬಾರದೆಂದಿದ್ದರೆ ಅವರನ್ನು ಗೆಲ್ಲಿಸಿ..ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಅವರ ಪರವಾಗಿ, ಭಾವನಾತ್ಮಕವಾಗಿ ಮೆಚ್ಚುಗೆಯ ಮಾತಗಳನ್ನಾಡಿದ್ದು ಕೇಂದ್ರದ ಮಾಜಿ ಸಚಿವ

ಬೈಂದೂರು:  ಬಿಜೆಪಿಯಿಂದ ಮಹಾ ಪ್ರಚಾರ ಅಭಿಯಾನ

ಬೈಂದೂರು: ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಭಾನುವಾರ ಕ್ಷೇತ್ರದಾದ್ಯಂತ ಮಹಾಪ್ರಚಾರ ಅಭಿಯಾನ ಬಹಳ ಅದ್ದೂರಿಯಾಗಿ ನಡೆಯಿತು.  ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು  ಪಕ್ಷದ ಧ್ವಜ, ಕೇಸರಿ ಧ್ವಜ,  ಕೇಸರಿ ಶಲ್ಯಗಳನ್ನು ಧರಿಸಿ ಮನೆ ಮನೆಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರಿಗೆ ಮತ ನೀಡುವಂತೆ ಪ್ರತಿ ಬೂತನಲ್ಲೂ ಮಹಾ ಪ್ರಚಾರ

ಕುಂದಾಪುರ : ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಮತಯಾಚನೆ

ಕುಂದಾಪುರ ವಿಧಾನ ಸಭಾ ಕೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ  ಕಾರ್ಯಕರ್ತರೊಂದಿಗೆ ಬಾರಕೂರು ಭಾಗದಲ್ಲಿ  ಮತಯಾಚನೆ ಮಾಡಿದರು.ರಂಗನಕೆರೆ ಶೆಟ್ಟಿಗಾರ್ ಇಂಡಸ್ಟ್ರೀಸ  ಕಾರ್ಮಿಕರಲ್ಲಿ  ಮತ್ತು  ಗೇರು ಬೀಜ ಫ್ಯಾಕ್ಟರಿಯ ಕಾರ್ಮಿಕರು ಸೇರಿದಂತೆ  ಕೂರಾಡಿ  ಬಾರಕೂರು ನಗರ ಭಾಗ ಸೇರಿದಂತೆ  ನಾನಾ ಭಾಗದ ಮತದಾರರನ್ನು ಭೇಟಿಯಾಗಿ ಮತಯಾಚಿಸಿದರು. ಈ

ವಿಧಾನಸಭೆ ಚುನಾವಣೆ ಹಿನ್ನೆಲೆ: ಬ್ರಹ್ಮಾವರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣಾ ಅಂಗವಾಗಿ  ಬ್ರಹ್ಮಾವರ ತಾಲೂಕಿನಾದ್ಯಂತ ಪೊಲೀಸ್ ಇಲಾಖೆಯಿಂದ  ಬಿಗಿ ಬಂದೋಬಸ್ತ್  ನಡೆಯುತ್ತಿದೆ. ಸಾಬರಕಟ್ಟೆಯಲ್ಲಿ 4 ರಸ್ತೆಗಳು ಕೂಡುವ  ಅತೀ ಸೂಕ್ಷ್ಮ ಪ್ರದೇಶವಾದ  ಶಿವಮೊಗ್ಗ , ಹೆಬ್ರಿ , ಉಡುಪಿ ಮತ್ತು ಕುಂದಾಪುರಕ್ಕೆ  ಹೋಗುವಲ್ಲಿ ಕೋಟ ಠಾಣೆ ಮತ್ತು ಬ್ರಹ್ಮಾವರ 2 ಪೊಲೀಸ್ ಠಾಣಾ ವ್ಯಾಪ್ತಿ ಇದ್ದು

ಕುಂದಾಪುರ: ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಬಾರಕೂರಿನಲ್ಲಿ ಮತಯಾಚನೆ

ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಿರಣ ಕುಮಾರ್ ಕೊಡ್ಗಿ  ಕ್ಷೇತ್ರದ ದಕ್ಷಿಣ ಭಾಗದ ತುತ್ತ ತುದಿ ಬಾರಕೂರು ಭಾಗದಲ್ಲಿ ಮತಯಾಚನೆ ಮಾಡಿದರು.   ಪ್ರಥಮವಾಗಿ ರಂಗನಕೆರೆ ಶೆಟ್ಟಿಗಾರ್ ಇಂಡಸ್ಟ್ರೀಸ್‌ನ ಮಾಲಕ ಶ್ರೀನಿವಾಸ ಶೆಟ್ಟಿಗಾರರವರನ್ನು  ಬೇಟಿ ನೀಡಿ ಇಲ್ಲಿನ ನೂರಾರು ಕಾರ್ಮಿಕರಲ್ಲಿ ಬೆಂಬಲಿಸುವಂತೆ ಮತಯಾಚನೆ ಮಾಡಿದರು.ಬಳಿಕ

ಇಂದು ಸಂಜೆ ಹೆಚ್‌ಡಿಕೆ ನೇತೃತ್ವದಲ್ಲಿ ಕೃಷ್ಣಾಪುರದಲ್ಲಿ ಜೆಡಿಎಸ್ ಸಾರ್ವಜನಿಕ ಸಭೆ

ಮೂಡುಬಿದಿರೆ : ಮೂಡುಬಿದಿರೆ ಮತ್ತು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಇಂದು ಸಂಜೆ 6 ಗಂಟೆಗೆ ಕೃಷ್ಣಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಡಾ. ಅಮರಶ್ರೀ ಶೆಟ್ಟಿ ಹೇಳಿದರು. ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದಲ್ಲಿ

ಚುನಾವಣೆಗೆ ಮೂಡುಬಿದಿರೆ ಕ್ಷೇತ್ರದಲ್ಲಿ ಸಿದ್ಧತೆ ಪೂರ್ಣ: ಚುನಾವಣಾಧಿಕಾರಿ ಮಹೇಶ್ಚಂದ್ರ

ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮೇ.10ರಂದು ನಡೆಯುವ ವಿಧಾನಸಭೆಗೆ ಸಕಲ ಸಿದ್ಧತೆಯನ್ನು ಮಾಡಲಾಗಿದೆ. ಕ್ಷೇತ್ರದಲ್ಲಿ ಒಟ್ಟು 221 ಮತಗಟ್ಟೆಗಳಲ್ಲಿ 103 ಮತಗಟ್ಟೆಗಳಿಗೆ ವೆಬ್‌ಕಾಸ್ಟ್ ಅಳವಡಿಸಲಾಗಿದೆ. ಚುನಾವಣಾ ಸಿಬ್ಬಂದಿಗಳಿಗೆ ಸಹಿತ 62 ವಾಹನಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಚುನಾವಣಾಧಿಕಾರಿ ಮಹೇಶ್ಚಂದ್ರ ಹೇಳಿದರು. ಶನಿವಾರ ನಡೆಸಿದ

ಕಾಪು: ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಸಂಪಿಗೆ ನಗರದಲ್ಲಿ ಮತಯಾಚನೆ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 10ನೇ ವಾರ್ಡ್ ಸಂಪಿಗೆ ನಗರ ಪ್ರದೇಶದಲ್ಲಿ ಭರ್ಜರಿ ಮಾತಾಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿ ಮಾತನಾಡಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು,ಬಿಲ್ಲವ ಸಮಾಜದ

ಕಾಪು: ಗುರ್ಮೆ ಸುರೇಶ್ ಶೆಟ್ಟಿಯವರು ಮಣಿಪಾಲ್  ಯುಟಿಲಿಟಿ ಟೆಕ್ನಾಲಜಿ ಲಿಮಿಟೆಡ್ ಗೆ ಭೇಟಿ ನೀಡಿ ಮತಯಾಚನೆ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಳ್ಳಿ ಪ್ರದೇಶದ  ಮಣಿಪಾಲ್  ಯುಟಿಲಿಟಿ ಟೆಕ್ನಾಲಜಿ ಲಿಮಿಟೆಡ್ ಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್,ಬಡಗಬೆಟ್ಟು ಮಹಾಶಕ್ತಿ