ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಮಣಿಪಾಲ್ ನಗರ ವ್ಯಾಪ್ತಿಯ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಯೂನಿಟ್ lV ಗೆ ಭೇಟಿ ನೀಡಿ ಮಾತಾಯಾಚನೆ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಶ್ರೀ ಲಾಲಾಜಿ ಮೆಂಡನ್ ರವರು ನನ್ನ ಅಧಿಕಾರದ ಅವಧಿಯಲ್ಲಿ ಕಾಪು ಕ್ಷೇತ್ರಕ್ಕಾಗಿ ಹಗಲಿರುಳು
Month: May 2023
” ಕೊಲ್ಲುವ ಮನಸ್ಥಿತಿ ಇರುವ ವ್ಯಕ್ತಿ ಉಡುಪಿಯ ಶಾಸಕನಾಗಬಾರದು. ಒಂಬತ್ತು ಪುಟಗಳ ಕ್ರಿಮಿನಲ್ ಕೇಸುಗಳ ವರದಿ ಇರುವ ವ್ಯಕ್ತಿ ಉಡುಪಿಯ ಶಾಸಕನಾಗಬಾರದು. ಪುಂಡಾಟಿಕೆಯಲ್ಲಿ ಮುಂಚೂಣಿಯಲ್ಲಿದ್ದ ವ್ಯಕ್ತಿ ಉಡುಪಿಯ ಶಾಸಕನಾಗುತ್ತಾನೆಂದರೆ ಅದು ಉಡುಪಿಯ ಸ್ವಾಭಿಮಾನದ ಪ್ರಶ್ನೆ.” ಎಂದು ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮರೋಳಿ ಹೇಳಿದ್ದಾರೆ. ಅವರು
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮತಯಾಚನೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಹೆಲಿಕಾಪ್ಟರ್ ಮೂಲಕ ನಗರದ ಹೊರವಲಯದ ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ಗೆ ಆಗಮಿಸಿದ್ದಾರೆ. ಅಲ್ಲಿಂದ ವಾಹನದ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಅಂಚೆ ಕಚೇರಿ ಬಳಿಯಿಂದ
ಬಿ.ಸಿ. ರೋಡ್‍ನಲ್ಲಿ ಕಾರ್ಯಾಚರಿಸುತ್ತಿರುವ ಸೋನಾ ಟಿವಿಎಸ್ ಶೋರೂಂನಲ್ಲಿ ಅತ್ಯಾಧುನಿಕ ಶೈಲಿಯ ಟಿವಿಎಸ್ ರೋನಿನ್ ದ್ವಿಚಕ್ರ ವಾಹನ ಮೇ 7ರಂದು ಮಾರುಕಟ್ಟೆಗೆ ಬಿಡುಗಡೆಗೊಳ್ಳಲಿದೆ. ಪ್ರತಿಷ್ಠಿತ ಟಿವಿಎಸ್ ಕಂಪೆನಿಯ ದ್ವಿಚಕ್ರ ವಾಹನಗಳು ವಿವಿಧ ವಿನ್ಯಾಸ ಮತ್ತು ಆತ್ಯಾಕರ್ಷಕ ಶೈಲಿ ಹಾಗೂ ದ್ವಿಚಕ್ರ ಪ್ರೀಯರ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ಬಿ.ಸಿ
ಯಾವುದೇ ಒಂದು ಎಂಜಿನ್‍ಗೆ ಸಾಮಥ್ರ್ಯ ಇಲ್ಲದಿದ್ದರೆ ಅಥವಾ ಒಂದು ಎಂಜಿನ್ ದುರ್ಬಲವಾಗಿದ್ದರೆ ಮಾತ್ರ ಡಬಲ್ ಎಂಜಿನ್ ಬಳಕೆ ಆಗುತ್ತದೆ. ಆದರೆ ಬಿಜೆಪಿಯವರು ಡಬಲ್ ಎಂಜಿನ್ ಸರ್ಕಾರ ಬೇಕು ಎಂದು ಪ್ರಚಾರ ಮಾಡುತ್ತಿದ್ದಾರೆ. ಹಾಗಾದರೆ ಬಿಜೆಪಿ ಇರುವ ಮಣಿಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಆಗಿದ್ದು, ಡಬಲ್ ಎಂಜಿನ್ ಸರ್ಕಾರ ಯಾಕೆ ವೈಫಲ್ಯವಾಯಿತು ಎಂದು
ಕಳೆದ ಐದು ವರ್ಷಗಳ ಅವಧಿಯಲ್ಲಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ಸುಮಾರು 28 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಅನುದಾನ ಹರಿದು ಬಂದಿದ್ದು, ಮಂಗಳೂರು ನಗರದ ದಕ್ಷಿಣದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಶಾಸಕ ಡಿ. ವೇದವ್ಯಾಸ ಕಾಮತ್ ಕಟಿಬದ್ಧರಾಗಿ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಗಣೇಶ್ ಶೆಟ್ಟಿ ಹೇಳಿದರು.
ಪುತ್ತೂರು: ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾರವರು ಇಂದು ಉಪ್ಪಿನಂಗಡಿ ಪೇಟೆ, ಶಾಂತಿನಗರ,ಸತ್ತಿಕಲ್ಲು, ಪೆರ್ನೆ, ಹಿರೇಬಂಡಾಡಿ, ಅಡೆಕಲ್, ಪೆರಿಯಡ್ಕದಲ್ಲಿ ಸಾರ್ವಜನಿಕ ಭಾಷಣ ನಡೆಸಿ ಭರ್ಜರಿ ಮತ ಪ್ರಚಾರ ನಡೆಸಿದರು. ಪುತ್ತೂರು ತಾಲೂಕಿನಲ್ಲಿ ಉಪ್ಪಿನಂಗಡಿ ಪಟ್ಟಣವು ಅತೀ ವೇಗವಾಗಿ ಬೆಳೆಯುತ್ತಿರುವ ಪಟ್ಟಣ ಅಂತೆಯೇ ವ್ಯಾಪಾರ ವ್ಯವಹಾರದಲ್ಲಿ ಕೇಂದ್ರ ಬಿಂದು ಆಗಿರುವ
ಪುತ್ತೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 4 ದಿನ ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರವಾಗಿ ಇಂದು ಈಶ್ವರ ಮಂಗಲದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಲಾಯಿತು.ಈ ವೇಳೆ ಮುರಳೀಧರ ರೈ ಮಠಂತಬೆಟ್ಟು, ಅಬ್ದುಲ್ ರಹಮಾನ್ ಹಾಜಿ, ಎಂ
ಮೂಡುಬಿದಿರೆ : ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಎಲ್ಲಾ ಸಮುದಾಯಗಳಿಗೂ ಸಮಾನ ಆದ್ಯತೆ ನೀಡಿದ್ದು ಊರಿನ ಪ್ರಗತಿಗಾಗಿ ದೊಡ್ಡ ಕೊಡುಗೆ ನೀಡಿದ್ದಾರೆ. ಜಾತಿಮತ ಬೇಧವಿಲ್ಲದೆ ಸ್ಪಂದಿಸಿದ್ದಾರೆ. ಈಗ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿ ಮತದಾರರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಯಾರೂ ಕಿವಿಗೊಡದೆ ಆತ್ಮಸಾಕ್ಷಿಯಾಗಿ
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಕೊಡಿಯಾಲ್ ಬೈಲ್, ಪೆÇೀರ್ಟ್ ವಾರ್ಡ್, ಅಳಪೆ ದಕ್ಷಿಣ, ಕಂಕನಾಡಿ, ಪದವು ಸೆಂಟ್ರಲ್ ವಾರ್ಡ್ ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಇದೇ ಮಾತನಾಡಿದ ವೇದವ್ಯಾಸ ಕಾಮತ್ ಅವರು, ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಜನಾಂಗಕ್ಕೆ ದೇಶ ಸಾಗುತ್ತಿರುವ




























