Home 2023 May (Page 29)

ಕಾಸರಗೋಡು: ಸನ್‌ಡ್ರೋಪ್ಸ್ ಸಂಸ್ಥೆಯ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್ ಶುಭಾರಂಭ

ಕಾಸರಗೋಡಿನ ಶಾಂತಿನಗರದಲ್ಲಿ ಸನ್‌ಡ್ರೋಪ್ಸ್ ಸಂಸ್ಥೆಯ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್ ಶುಭಾರಂಭಗೊಂಡಿತು. ಸಂಸ್ಥೆಯ  ಮಾಲಕರಾದ ಅಜಯ್ ರೈ ಅವರ ತಾಯಿ, ನಿವೃತ್ತ ಮುಖ್ಯೋಪಾದ್ಯಾಯಿನಿ ವಿಮಲ ರೈ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ನಂತರ ಪೂಜಾ ಕಾರ್ಯಕ್ರಮಗಳು ನಡೆದವು. ಉದ್ಘಾಟನಾ ಕಾರ್ಯಕ್ರಮದಲ್ಲಿ ಅಜಯ್ ರೈ ಅವರ ಹೆತ್ತವರು,

ಕಾಸರಗೋಡು : ಸನ್‍ಡ್ರೋಪ್ಸ್ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಮಳಿಗೆ ಶುಭಾರಂಭ

ಕಾಸರಗೋಡಿನ ಶಾಂತಿನಗರದಲ್ಲಿ ಸನ್‌ಡ್ರೋಪ್ಸ್ ಸಂಸ್ಥೆಯ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್ ಶುಭಾರಂಭಗೊಂಡಿತು.ಸಂಸ್ಥೆಯ ಮಾಲಕರಾದ ಅಜಯ್ ರೈ ಅವರ ತಾಯಿ, ನಿವೃತ್ತ ಮುಖ್ಯೋಪಾದ್ಯಾಯಿನಿ ವಿಮಲ ರೈ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ನಂತರ ಪೂಜಾ ಕಾರ್ಯಕ್ರಮಗಳು ನಡೆದವು.ಉದ್ಘಾಟನಾ ಕಾರ್ಯಕ್ರಮದಲ್ಲಿ ಅಜಯ್ ರೈ ಅವರ ಹೆತ್ತವರು, ಸ್ನೇಹಿತರು ,

ಕಾಪು ಕ್ಷೇತ್ರದಲ್ಲಿ ಸುಸಜ್ಜಿತ ಗೋ ರುದ್ರಭೂಮಿ: ಗುರ್ಮೆ ಸುರೇಶ್ ಶೆಟ್ಟಿ ಭರವಸೆ

ಗೋ ಪ್ರೇಮಿ ಆಗಿರುವ ಗುರ್ಮೆ ಈಗಾಗಲೇ ಗೋ ವಿಹಾರಧಾಮ ಸ್ಥಾಪಿಸಿ ನೂರಾರು ಗೋವುಗಳನ್ನು ಸಾಕುತ್ತಿದ್ದಾರೆ. ಅವರೀಗ ತಮ್ಮ ಪ್ರಣಾಳಿಕೆಯಲ್ಲಿ ಗೋವುಗಳಿಗೆ ಗೌರವಯುತ ಅಂತ್ಯಸಂಸ್ಕಾರಕ್ಕಾಗಿ ಸುಸಜ್ಜಿತ ರುದ್ರಭೂಮಿ ನಿರ್ಮಾಣ ಮಾಡುವುದಾಗಿ ವಚನ ನೀಡಿದ್ದಾರೆ.ಇದಕ್ಕೆ ತಮಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಪ್ರೇರಣೆ ಎಂದು ಹೇಳಿರುವ ಅವರು  ಭಾರತೀಯ

ಕಡಬ: ಮದ್ಯ ಮುಕ್ತ ಮತದಾನದ ಸಂಕಲ್ಪ ಗ್ರಾಮಾಭಿವೃಧ್ಧಿ ಯೋಜನೆಯ ಧ್ಶೇಯ: ರವಿಪ್ರಸಾದ್ ಆಲಾಜೆ

 ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಮದ್ಯ ಮುಕ್ತ ಮತದಾನ ದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕುರಿತು ದೊಡ್ಡಕೊಪ್ಪ ಒಕ್ಕೂಟದ ಸದಸ್ಶರಿಗೆ ತಿಳುವಳಿಕೆ ನೀಡಿ ಕರಪತ್ರ ಹಂಚಲಾಯಿತು. ವಿಧಾನ ಸಭಾ ಚುನಾವಣಾ ವೇಳೆ ಮದ್ಯಪಾನದ ಆಮಿಷಕ್ಕೆ ಒಳಗಾಗಿ ಮತದಾನವನ್ನು ಮಾಡುವುದು ಹಾಗೂ ಮದ್ಯ

ಧಾರ್ಮಿಕ ಕೇಂದ್ರ ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ: ಶುಭದ ರಾವ್

ಧಾರ್ಮಿಕ ಕೇಂದ್ರಗಳು ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶುಭದ ರಾವ್ ಹೇಳಿದರು. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.  ಕಾರ್ಕಳ ಮಾರಿಗುಡಿಯ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವವು ದೇವಿಯ  ಇಚ್ಚೆಯಂತೆ  ಭಕ್ತಾಭಿಮಾನಿಗಳು ಹಾಗೂ ದಾನಿಗಳ

ಉದ್ಯೋಗ, ಶಿಕ್ಷಣ, ಆರೋಗ್ಯ, ಬೆಲೆಯೇರಿಕೆ ಚುನಾವಣೆಯ ವಿಷಯವಾಗಲಿ ; ಕರಾವಳಿಯಲ್ಲಿ ಬಿಜೆಪಿ ಸೋಲಿಸಲು ಬರಹಗಾರರು, ಚಿಂತಕರ ಕರೆ

ಸದಾ ಕೋಮುಹಿಂಸೆಯಿಂದ ನಲುಗುವ ಕರಾವಳಿ ಜಿಲ್ಲೆಗಳಲ್ಲಿ ನಿರುದ್ಯೋಗ, ಶಿಕ್ಷಣ, ಆರೋಗ್ಯದ ವ್ಯಾಪಾರೀಕರಣದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಬಿಜೆಪಿ ಪರಿವಾರದ ಮತೀಯ ರಾಜಕಾರಣದಿಂದ ಮಂಗಳೂರು ಸಹಿತ ಕರಾವಳಿ ಪ್ರದೇಶಗಳು ಅಭಿವೃದ್ದಿಯಲ್ಲಿ ಹಿಂದೆ ಬಿದ್ದಿದೆ. ಕಲೆ, ಸಂಸ್ಕೃತಿ, ಜನಪರ ಹೋರಾಟಗಳಿಂದ ಸಮೃದ್ದವಾಗಿದ್ದ ಮಂಗಳೂರು ಈಗ ಹಿಂದು, ಮುಸ್ಲಿಂ ವಿಭಜನೆಯ

ಶಾಸಕ ಸುನೀಲ್ ಕುಮಾರ್ ಹಿಂದುತ್ವವೆಂದರೆ ಇದೇನಾ : ಮುತಾಲಿಕ್ ಗರಂ

ಕಾರ್ಕಳ : ಕಾರ್ಕಳದ ಇತಿಹಾಸ ಪ್ರಸಿದ್ಧ ಕೋಟೆ ಮಾರಿಯಮ್ಮ ದೇವಸ್ಥಾನದ ಒಳಗೆ ಬಾವಿಯನ್ನು ತೋಡಲು ರಫೀಕ್ ಎನ್ನುವ ಹಿಂದೂಯೇತರರಿಗೆ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಸಚಿವ ಸುನೀಲ್ ಕುಮಾರ್ ಅವರು ಬಾವಿ ನಿರ್ಮಾಣ ಮಾಡಿಸಲು ಅವಕಾಶ ಕಲ್ಪಿಸಿದ್ದಾರೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ . ಅವರು ಕಾರ್ಕಳ ಪರಪ್ಪು

ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಉಳ್ಳಾಲ: ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿ , ಉಳ್ಳಾಲ ವಿಧಾಸನಭಾ ಕ್ಷೇತ್ರಕ್ಕೆ ಅವಶ್ಯಕವಿರುವ ಉದ್ದೇಶದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಹೇಳಿದರು. ಅವರು ಪಂಡಿತ್ ಹೌಸ್ ಚುನಾವಣಾ ಕಾರ್ಯಾಲಯದಲ್ಲಿ ಬಿಜೆಪಿ ಮಂಗಳೂರು

ಮೇ.6ರಂದು ಬಿ.ಸಿ.ರೋಡಿನಲ್ಲಿ ಯೋಗಿ ಆದಿತ್ಯನಾಥ್ ರೋಡ್ ಶೋ

ಬಂಟ್ವಾಳ: ಇಲ್ಲಿನ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರ ಪರವಾಗಿ ಚುನಾವಣಾ ಪ್ರಚಾರ ಮಾಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ, ಸ್ಟಾರ್ ಪ್ರಚಾರಕ್ ಆಗಿರುವ ಯೋಗಿ ಆದಿತ್ಯನಾಥ್ ಅವರು ಮೇ.6ರಂದು ಶನಿವಾರ ಬಿ.ಸಿ.ರೋಡಿಗೆ ಆಗಮಿಸಲಿದ್ದು ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದರು. ಅವರು

ಬಂಟ್ವಾಳ : ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಮತಯಾಚನೆ

ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬಂಟ್ವಾಳ ಬೈಪಾಸ್ ಜಂಕ್ಷನ್ ನಿಂದ ಕಾಲ್ನಡಿಗೆಯಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ಪೇಟೆಯಲ್ಲಿ ಅಂಗಡಿಗಳಿಗೆ ತೆರಳಿ ಮತಯಾಚನೆ ನಡೆಸಿದರು. ಬಳಿಕ ಮಾತನಾಡಿದ ಅವರು ಗೌರವಯುತವಾದ ಮತ್ತು ಶಾಂತಿಯುತ ಬದುಕಿಗಾಗಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.