Home 2023 May (Page 3)

ಮಳೆಗಾಲದಲ್ಲಿ ಅಧಿಕಾರಿಗಳು ಮೊಬೈಲ್ ಸ್ವಿಚ್ ಆಫ್ ಮಾಡದೆ ಕಾರ್ಯಪ್ರವೃತ್ತರಾಗಬೇಕು : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಮಳೆಗಾಲದ ಸಂದರ್ಭದಲ್ಲಿ ಪಂಚಾಯತಿ ಪಿಡಿಓಗಳು ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಕಾರ್ಯನಿರ್ವಹಿಸಬೇಕು. ಪೋನ್ ಸ್ವಿಚ್ ಆಫ್ ಮಾಡಿಕೊಳ್ಳದೆ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು, ಯಾವುದೇ ಸಮಸ್ಯೆ, ಅವಘಡಗಳು ಎದುರಾದರೂ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

ಬೇಲೂರಿನ ಸನ್ಯಾಸಿಹಳ್ಳಿ ಗ್ರಾಮದಲ್ಲಿ ಜೋಳದ ಬೆಳೆ ಹಾನಿ

ಮೂಲ ಮಾಲೀಕರ ಹೆಸರಿನಲ್ಲಿ ಭೂಮಿಯ ಪಹಣಿ ಇನ್ನಿತರ ದಾಖಲೆಗಳಿದ್ದರೂ, ಸರಕಾರದಿಂದ ನನಗೆ ಭೂಮಿ ಮಂಜೂರಾಗಿದೆ ಎಂದು ಹೇಳಿ ಮೂಲ ಭೂ ಮಾಲೀಕ ಬೆಳೆದಿದ್ದ ಜೋಳದ ಬೆಳೆಯನ್ನು ಟ್ರಾಕ್ಟರ್‍ನಿಂದ ಉಳುಮೆ ಮಾಡಿ ಹಾನಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಸನ್ಯಾಸಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಭೂ ಮಾಲೀಕ ಮಂಜುನಾಥ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ

ಬೆಳ್ಳಂಬೆಳಗ್ಗೆ ಉಡುಪಿಗೆ ಆಗಮಿಸಿದ ವರುಣ

ಉಡುಪಿ : ಬಿಸಿಲ ಬೇಗೆಯಲ್ಲಿ ಕಂಗೆಟ್ಟ ಉಡುಪಿಯ ಜನತೆಗೆ ಇಂದು ಕೊಂಚ ನಿಟ್ಟುಸಿರು ಬಿಡುವಂತಾಯಿತು. ಇಂದು ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಉಡುಪಿ ನಗರದೆಲ್ಲೆಡೆ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದ ಮಳೆಯಾಗಿದೆ. ಉದ್ಯೋಗ ಹಾಗೂ ಇನ್ನಿತರ ಉದ್ದೇಶಕ್ಕಾಗಿ ತೆರಳಿದ ಜನರಿಗೆ ಏಕಾಏಕಿ ಸುರಿದ ಮಳೆಯಿಂದ ಸ್ವಲ್ಪ ಸಮಸ್ಯೆಯಾದರೂ, ಇಳೆ ತಂಪಾಯಿತೆಂಬ

ಕೊಯಿಲದ ಯುವಕ ವಿದೇಶದಲ್ಲಿ ಆತ್ಮಹತ್ಯೆ

ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ಭಾನುವಾರ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಆತ್ಮ ಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ ಸಂದೇಶ್ (32) ಎಂದು ಗುರುತಿಸಲಾಗಿದೆ. ಇವರು ಕೊಲ್ಲಿರಾಷ್ಟ್ರದ ಓಮನ್ ದೇಶದ

ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ಮಂಗಳೂರು ಶಾಸಕ, ಸ್ಪೀಕರ್ ಆಗಿರುವ ಯು.ಟಿ.ಖಾದರ್ ಅವರು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಸ್ಪೀಕರ್ ಹುದ್ದೆಗೆ ಖಾದರ್ ಸೂಕ್ತ ವ್ಯಕ್ತಿಯಾಗಿದ್ದು, ಅವರ ಭಾಷಣವನ್ನು ಪೂರ್ತಿ ಕೇಳಿದ್ದೇನೆ. ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ಪೂಜಾರಿ ಬೆನ್ನು ತಟ್ಟಿದರು. ಬಳಿಕ ಸುದ್ದಿಗಾರರ

ರಚನಾ ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ – ವ್ಯವಹಾರದಲ್ಲಿನ ಅಡೆತಡೆಗಳ ನಿವಾರಣೆ ವಿಚಾರಗೋಷ್ಠಿ

ರಚನಾ ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಇದರ ವತಿಯಿಂದ ಮಂಗಳೂರು ಕ್ಲಬ್‍ನಲ್ಲಿ ಸದಸ್ಯರ ಸಭೆ ಯನ್ನು ನಡೆಸಲಾಯಿತು. ಎನ್‍ಆರ್‍ಐ ಉದ್ಯಮಿ ಶ್ರೀ ಮೈಕಲ್ ಡಿಸೋಜಾ ಅವರು ಮುಖ್ಯ ಭಾಷಣಕಾರರಾಗಿದ್ದರು. ಮೈಕಲ್ ಡಿಸೋಜರವರು ಮಾತನಾಡಿ ಪರಿಶ್ರಮದ ಶಕ್ತಿ ಮತ್ತು ವ್ಯವಹಾರದ ಮೂಲಕ ವಿಪತ್ತುಗಳನ್ನು ನಿವಾರಿಸುವ ಬಗ್ಗೆ, ಪುತ್ತೂರಿನ

ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಗ್ಯಾರಂಟಿಯಿಂದ ವಂಚಿಸಬೇಡಿ : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಂದಿಗೆ ಗ್ಯಾರಂಟಿ ಯೋಜನೆ ಕೊಡಬಾರದು ಎಂದು ಕಾಂಗ್ರೆಸ್ಸಿಗರು ಜಾಲತಾಣಗಳಲ್ಲಿ ಬರೆಯುತ್ತಿದ್ದಾರೆ. ಇದು ನಾಚಿಕೆಗೇಡಿನ ವಿಚಾರ. ಕೇವಲ ಗೆಲ್ಲಿಸಿದ ಕ್ಷೇತ್ರಗಳಿಗೆ ಮಾತ್ರ ಗ್ಯಾರಂಟಿ ಕೊಡುವ ಕಾಂಗ್ರೆಸ್ ಮನಸ್ಥಿತಿ ಸರಿಯಲ್ಲ. ದ.ಕ.ಮತ್ತು ಉಡುಪಿ ಜಿಲ್ಲೆಯ ಜನತೆಯನ್ನು ಗ್ಯಾರಂಟಿ ಯೋಜನೆಯಿಂದ ವಂಚಿಸಬೇಡಿ ಎಂದು

ಹಾಸನ : ಬೆಂಕಿ ತಗುಲಿ ಮನೆ ಸಂಪೂರ್ಣ ನಾಶ

ಆಕಸ್ಮಿಕ ಬೆಂಕಿ ತಗುಲಿ ಮನೆಯೊಂದು ಸಂಪೂರ್ಣ ನಾಶವಾಗಿರುವ ಘಟನೆ ಹಾಸನ ತಾಲೂಕು ಕಾರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಕುಂದೂರು ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೇಮಾವತಿ ಎಂಬುವರಿಗೆ ಸೇರಿದ ಮನೆ ಬೆಂಕಿಗೆ ಸಂಪೂರ್ಣವಾಗಿ ಸುಟ್ಟುಹೋಗಿದ್ದು , ಕುಟುಂಬಸ್ಥರು ದಿಕ್ಕಿಲ್ಲದೆ ನರಳುವಂತಾಗಿದೆ. ಮನೆಯಲ್ಲಿ ವಾಸವಾಗಿದ್ದ ಹೇಮವತಿ ಮತ್ತು ಅವರ ಇಬ್ಬರು

ಬ್ರಹ್ಮಾವರ : ಗ್ಯಾರೇಜ್ ಮಾಲಕರ ಸಂಘದ ವಾರ್ಷಿಕ ಸಭೆ

ಬ್ರಹ್ಮಾವರ ಗ್ಯಾರೇಜ್ ಮಾಲಕರ ಸಂಘದ ವಾರ್ಷಿಕ ಸಭೆ ಧರ್ಮಾವರ ಆಡಿಟೊರಿಯಂನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ ಆರ್ ಮಾತನಾಡಿ ದೇಶದಲ್ಲಿ ಕೋರೋನ ಬಂದ ಬಳಿಕ ಗ್ಯಾರೇಜ ಮಾಲಕರ ಸಂಘದಂತೆ ಅನೇಕ ಕಾರ್ಮಿಕ ಸಂಘಟನೆಗಳು ಸರಕಾರದ ಕೆಲವು ಸವಲತ್ತು ಪಡೆಯುವಂತೆ ಆಗಿದೆ . ಮುಂದೆಯೂ ಕೂಡಾ ಇಲಾಖೆಯ ಸವಲತ್ತುಗಳನ್ನು

ದೆಹಲಿಯ ಕ್ರೀಡಾಪಟುಗಳ ಮೇಲಿನ ಪೊಲೀಸ್ ದೌರ್ಜನ್ಯ ಕರಾಳ ದಿನ : ಕವಿತಾ ಸನಿಲ್ ಆಕ್ರೋಶ

ದೆಹಲಿಯಲ್ಲಿ ನಡೆದ ಕ್ರೀಡಾಪಟುಗಳ ಮೇಲಿನ ಪೊಲೀಸ್ ದೌರ್ಜನ್ಯ ಕರಾಳ ದಿನ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡೆ, ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಮೋದಿ ಸರ್ಕಾರ ಹಾಗೂ ದೆಹಲಿ ರಾಜ್ಯ ಸರ್ಕಾರ