Monthly Archives: May, 2023

ಸುಳ್ಳು ಭರವಸೆಯನ್ನು ಕೊಡುವುದಿಲ್ಲ, ಕೊಟ್ಟ ಮಾತಿಗೆ ತಪ್ಪಲಾರೆ : ಅಶೋಕ್ ಕುಮಾರ್ ರೈ

ಪುತ್ತೂರು: ಚುನಾವಣೆಗೆ ಸ್ಪರ್ದಿಸುತ್ತಿದ್ದೇನೆ ವೋಟು ಸಿಗಬೇಕು ಎಂದು ಜನತೆಗೆ ಸುಳ್ಳು ಭರವಸೆಯನ್ನು ಕೊಡುವುದಿಲ್ಲ ಮತ್ತು ಮಾತು ಕೊಟ್ಟಿದ್ದರೆ ಅದಕ್ಕೆ ತಪ್ಪಿ ನಡೆಯಲಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಹೇಳಿದರು. ಮಾಣಿಲ ಗ್ರಾಮದ...

ಬಜರಂಗದಳವನ್ನು ನಿಷೇಧಿಸುವವರನ್ನು ಸಮಾಜ ನಿಷೇಧಿಸುತ್ತದೆ : ವಿಹಿಂಪ ಬಂಟ್ವಾಳ ಸಮಿತಿ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಹೇಳಿಕೆ

ಬಂಟ್ವಾಳ: ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸಲು ಹೊರಟಿರುವುದು ತೀವ್ರ ಖಂಡನೀಯ ಎಂದು ವಿಶ್ವ ಹಿಂದೂ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ, ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಹೇಳಿದರು. ಅವರು...

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಪಡುಬಿದ್ರೆಯ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಪಡುಬಿದ್ರೆಯ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ವೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.ಬಳಿಕ ಅವರು ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು. ಮುಂದಿನ...

ಪುತ್ತೂರು : ಅಶೋಕ್ ಕುಮಾರ್ ರೈ ಅವರಿಂದ ನನ್ನ ಬೂತ್, ನಾನು ಅಭ್ಯರ್ಥಿ ವಿಭಿನ್ನ ಪ್ರಯೋಗ

ಪುತ್ತೂರಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರಿಂದ ನನ್ನ ಬೂತ್, ನಾನು ಅಭ್ಯರ್ಥಿ.. ಒಂದು ವಿಭಿನ್ನ ಪ್ರಯೋಗ ನಡೆಯಲಿದ್ದು, ಪುತ್ತೂರಿನ ವಿಧಾನಸಭಾ ಕ್ಷೇತ್ರzಗಳಿಗೆ ಕಾಂಗ್ರೆಸ್ ನಾಯಕರಿಂದ ಮತ್ತು ಕಾರ್ಯಕರ್ತರಿಂದ...

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಿಡಿ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಕುರಿತು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಕಿಡಿಕಾರಿದರು. ಅವರು ವಿ4 ನ್ಯೂಸ್ ನೊಂದಿಗೆ ಮಾತನಾಡಿ, ಬಜರಂಗದಳ ಸಂಘಟನೆಯ ಮುಖಾಂತರ ಅಕ್ರಮ...

ಮೂಡಬಿದ್ರೆ : ಮಿಥುನ್ ರೈ ವಿವಿಧೆಡೆ ಮತಯಾಚನೆ

ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಮಿಥುನ್ ರೈ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿ, ನೆಲ್ಲಿಕಾರು ಗ್ರಾಮ ಪಂಚಾಯಿತಿ ವ್ಯಾಪಿ ಹಾಗೂ ವಾಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ...

ಗುಜ್ಜಾಡಿ : ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ರಾಜ್ಯದಲ್ಲಿ ಸಾರ್ವಂತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡಿದೆ, ಆದರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವ ವಿಷಯದಲ್ಲಿ ಎಡವಟ್ಟು ಮಾಡಿಕೊಂಡಂತಿದೆ, ಕಾಂಗ್ರೆಸ್ ಹಿಂದೂ ಕಾರ್ಯಕರ್ತರು ಇಂತಹ...

ಹಿಂದೂ ಸಂಘಟನೆಗಳ ನಿಷೇಧ ವಿರೋಧಿಸಿ ಮೂಡುಬಿದಿರೆಯಲ್ಲಿ ಹನುಮನ್ ಚಾಲೀಸ್ ಪಠಣ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಲ್ಲಿ ರಾಷ್ಟ್ರೀಯ ಹಿಂದೂ ಸಂಘಟನೆಯಾದ ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತ್ರಶಕ್ತಿ ದುರ್ಗಾವಾಹಿನಿ ಸಂಘಟನೆಯನ್ನು ನಿಷೇಧಗೊಳಿಸುತ್ತೇವೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ಖಂಡಿಸಿ ಇಂದು ರಾಜ್ಯಾದ್ಯಂತ...

ಶಿರ್ತಾಡಿ : ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮತಯಾಚನೆ

ಚುನಾವಣಾ ಪ್ರಚಾರದ ಅಂಗವಾಗಿ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಗುರುವಾರದಂದು ಶಿರ್ತಾಡಿ ಜಿ.ಪಂ.ಕ್ಷೇತ್ರದ ಬೆಳುವಾಯಿ, ದರೆಗುಡ್ಡೆ ಮತ್ತು ಅಳಿಯೂರು ಪೇಟೆಗಳಲ್ಲಿ ಮತಯಾಚಿಸಿದರು. ಮಂಡಲ ಅಧ್ಯಕ್ಷರಾದ ಸುನೀಲ್ ಆಳ್ವ, ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರಾದ ಸುಕೇಶ್...

ಬಜರಂಗದಳ ನಿಷೇಧಿಸುವ ವಿಚಾರ, ರಾಜ್ಯದ ಹಿಂದುಗಳ ಮನಸ್ಸಿಗೆ ನೋವಾಗಿದೆ : ಶರಣ್ ಪಂಪ್‍ವೆಲ್

ಪುತ್ತೂರು: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ ಮಾಡಿರುವ ವಿರುದ್ದ ವಿಶ್ವ ಹಿಂದು ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‍ವೆಲ್ ಕಿಡಿ ಕಾರಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2023ರ ಚುನಾವಣೆ...

Most Read