Monthly Archives: May, 2023

ಮೇ 6 : ಸಿಎಂ ಯೋಗಿ ಆದಿತ್ಯನಾಥ್ ಪುತ್ತೂರಿಗೆ

ಪುತ್ತೂರು: ನಕ್ಸಲೈಟ್, ಭಯೋತ್ಪಾದನೆ, ಕಮ್ಯುನಿಸ್ಟ್ ಮೆಂಟಾಲಿಟಿ ಇರುವ ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಆರ್ ಎಸ್ ಎಸ್ ಹಿನ್ನಲೆ ಹೊಂದಿರುವ ಹಿಂದೂ ಸಂಘಟನೆ ಭಜರಂಗದಳವನ್ನು ನಿಷೇಧ ಹೇಳಿಕೆ ಜತೆಗೆ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿದ್ದಾರೆ...

ತೋಡಾರು ಗ್ರಾಮದಲ್ಲಿ ಉಮಾನಾಥ ಕೋಟ್ಯಾನ್ ಮತಪ್ರಚಾರ : ಕಾಂಗ್ರೆಸ್ ಮುಖಂಡ ಸಚಿನ್ ಶೆಟ್ಟಿ ಬಿಜೆಪಿಗೆ ಸೇರ್ಪಡೆ

ಮೂಡುಬಿದಿರೆ: ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡಾರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಮತ ಪ್ರಚಾರ ನಡೆಸಿದರು.ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಸಚಿನ್ ಶೆಟ್ಟಿ ಅವರು ಕ್ಷೇತ್ರದಲ್ಲಾಗಿರುವ...

ಬಡವರಿಗೆ ಅಚ್ಛೇ ದಿನ್ ಬಂದಿಲ್ಲ : ರಮಾನಾಥ ರೈ

ಅಂಬಾನಿ, ಅದಾನಿಯಂತಹ ಶ್ರೀಮಂತರಿಗೆ ಅಚ್ಛೇದಿನ್ ಬಂದಿದೆಯೇ ಹೊರತು, ಬಡವರಿಗೆ ಅಚ್ಛೇದಿನ್ ಬಂದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಕಕ್ಯಪದವಿನಲ್ಲಿ ನಡೆದ ಪ್ರಚಾರಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್...

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಪಕ್ಷಕ್ಕೆ ಸ್ಪಷ್ಟ ಬಹುಮತ, ಸಮ್ಮಿಶ್ರ ಸರ್ಕಾರ ಬರುವುದಿಲ್ಲ- ಕೋಡಿಮಠ ಶ್ರೀ ಭವಿಷ್ಯ…!

ಶಿವಮೊಗ್ಗ:-ಕೋಡಿಮಠ ಶ್ರೀಗಳು ಈ ಬಾರಿಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ನೀಡಿರುವ ಭವಿಷ್ಯ ಇದೀಗ ಬಾರಿ ಚರ್ಚೆಗಕಾರಣವಾಗಿದ್ದುರಾಜಕೀಯ ವಿದ್ಯಮಾನ, ಮಳೆ ಮೊದಲಾದ ವಿಚಾರಗಳ ಕುರಿತು ಕೋಡಿಮಠ ಶ್ರೀಗಳಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ...

ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೋ ಅವರಿಂದ ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಮತಯಾಚನೆ

ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೋ ಅವರು ದೇರೆಬೈಲ್ ದಕ್ಷಿಣ ವಾರ್ಡಿನ ವ್ಯಾಪ್ತಿಯ ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಮನೆ ಮನೆಗೆ ಬೇಟಿ ನೀಡಿ ಮತಯಾಚಿಸಿದರು

ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಯವರಿಂದ ಕಟಪಾಡಿಯಲ್ಲಿ ಮತಯಾಚನೆ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಬೆಟ್ಟು ಗ್ರಾಮದ ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ಮತಯಾಚನೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ...

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೇ 4 ರಿಂದ ರೇಷನಿಂಗ್ ಮೂಲಕ ನೀರು ಸರಬರಾಜು

ಮಂಗಳೂರು ನಗರ ಹಾಗೂ ಸುತ್ತಾಮುತ್ತಲಿನ ಪ್ರದೇಶಗಳಿಗೆ ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ(Thumbe Dam) ನಿರಂತರವಾಗಿ ನೀರು ಕಡಿಮೆಯಾಗುತ್ತಿದ್ದು ನೀರಿನ ಸಮಸ್ಯೆ(Water Crisis) ಎದುರಾಗುವ ಬಗ್ಗೆ ಈ ಹಿಂದೆ ವರದಿ ಮಾಡಲಾಗಿತ್ತು. ಈ...

ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರ ರೋಡ್ ಶೋ

ಆಲೂರು : ಕಳೆದ 40 ವರ್ಷಗಳಿಂದಲೂ ಸಹ ಬಿಜೆಪಿಯ ಕಾರ್ಯಕರ್ತನಾಗಿ ತಳಮಟ್ಟದಿಂದ ತಾಲೂಕಿನಲ್ಲಿ ಪಕ್ಷಕಟ್ಟಲು ಸಮವಹಿಸುತ್ತಿದ್ದ ಹಿರಿಯ ಮುಖಂಡರಾದ ಧರ್ಮರಾಜ್ ಬಿಜೆಪಿ ತೊರೆದು ಭವಾನಿ ರೇವಣ್ಣ ರವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.ಆಲೂರಿನಲ್ಲಿ ಜೆಡಿಎಸ್...

ಭಾರತ ಹಿಂದೂಗಳ ದೇಶ : ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ

ಪುತ್ತೂರು: ಭಾರತದ ಇತಿಹಾಸ ಸಾವಿರಾರು ವರ್ಷ. ಈ ದೇಶ ಸುಮ್ಮನೆ ಬದುಕಿ ಬರಲಿಲ್ಲ. ಸಾಯುವವರನ್ನು ಬದುಕುವ ಹಾಗೆ ಮಾಡಿರುವ, ಜೀವನದ ದೃಷ್ಟಿ ನೀಡಿರುವ ದೇಶ ಭಾರತ, ಎಂದು ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು...

ಕಾಪು ವಿಧಾನಸಭಾ ಕ್ಷೇತ್ರ, ಚುನಾವಣಾ ಪ್ರಣಾಳಿಕೆ ಬಿಡುಗಡೆ

ಭಾರತೀಯ ಜನತಾ ಪಾರ್ಟಿ 121 ಕಾಪು ವಿಧಾನಸಭಾ ಕ್ಷೇತದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮವು, ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಾರ್ಯಾಲಯ ಕಾಪುವಿನಲ್ಲಿ ನೆರವೇರಿತು ಸುದ್ದಿಗೋಷ್ಠಿಯಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಮಟ್ಟಾರ್ ರತ್ನಾಕರ ಹೆಗ್ಡೆಯವರು ಬಿಡುಗಡೆಗೊಳಿಸಿದರು. ಕಾಪು...

Most Read