Monthly Archives: May, 2023

ಮಹಿಳೆಯವರಿಗೊಂದು ಸದಾವಕಾಶ

ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಪಚ್ಚನಾಡಿ , ಪೃಥ್ವಿ ಸ್ವಯಂ ಸೇವಕರು ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು , ಶ್ರೀ ದೇವಿ ಮಾತೃ ಮಂಡಳಿ ಪಚ್ಚನಾಡಿ ವತಿಯಿಂದ ರೋಟರಿ ಕ್ಲಬ್ ಆಫ್...

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇ 6ರಂದು ಬಂಟ್ವಾಳಕ್ಕೆ

ಕಾಂಗ್ರೆಸ್ ನಿಂದ ಹಿಂದೂ ಸಂಘಟನೆ ಭಜರಂಗದಳ ನಿಷೇಧ ಪ್ರಣಾಳಿಕೆಯ ವಿವಾದದ ನಡುವೆ ಮೇ 6 ಶನಿವಾರ ಬಂಟ್ವಾಳಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಟ್ವಾಳಕ್ಕೆ ಆಗಮಿಸುತ್ತಿದ್ದು ಬೃಹತ್ ...

ಕೊನೆಯ ಚುನಾವಣೆ, ರಾಜಕೀಯ ನಿವೃತ್ತಿ ಎಂದು ಹೇಳುವ ಕಾಂಗ್ರೆಸ್ ನಾಯಕರನ್ನು ತಿರಸ್ಕರಿಸಿ: ಪ್ರಧಾನಿ ಮೋದಿ

ಇದು ನಮ್ಮ ಕೊನೆಯ ಚುನಾವಣೆ, ರಾಜಕೀಯ ನಿವೃತ್ತಿ ಎಂದು ಜನರ ಬಳಿಕ ಕಾಂಗ್ರೆಸ್ ತೆರಳಿ ಮತಯಾಚನೆ ಮಾಡುತ್ತಿದೆ. ಆಂತಹ ಕಾಂಗ್ರೆಸ್ ನಾಯಕರನ್ನು ತಿರಸ್ಕರಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿನಲ್ಲಿ ಗುಡುಗಿದ್ದಾರೆ. ಅವರು ಮೂಲ್ಕಿಯ...

ಬಂಟ್ವಾಳ: ಬಿಜೆಪಿಯನ್ನು ಸೋಲಿಸುವುದೇ ಕಾರ್ಮಿಕ ವರ್ಗದ ಆದ್ಯತೆ: ಮುನೀರ್ ಕಾಟಿಪಳ್ಳ

ಬಂಟ್ವಾಳ: ಭ್ರಷ್ಟ, ಕೋಮುವಾದಿ ಬಿಜೆಪಿ ಆಡಳಿತದಲ್ಲಿ ಜನತೆ ತತ್ತರಿಸಿ ಹೋಗಿದ್ದಾರೆ. ಬೆಲೆಯೇರಿಕೆ, ಕಾರ್ಮಿಕ ವಿರೋಧಿ ನೀತಿಗಳಿಂದ ದುಡಿಯುವ ಜನರ ಬದುಕಿನ ಮೇಲೆ ಗದಾ ಪ್ರಹಾರವಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ಕಾರ್ಮಿಕ ವರ್ಗದ...

ಕಡಬ: ಸುಳ್ಯ ಕ್ಷೇತ್ರದಲ್ಲಿ  ಕಾಂಗ್ರೆಸ್‌ಗೆ ಗೆಲುವು ನಿಶ್ಚಿತ: ಎಐಸಿಸಿ ಸದಸ್ಯ ಸುನಿಲ್ ಕೇದಾರ್

ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿನ ಅಭ್ಯರ್ಥಿ ಆಯ್ಕೆಯಲ್ಲಿನ ಗೊಂದಲಗಳು ಶಮನಗೊಂಡಿದ್ದು, ಪಕ್ಷದ ಎಲ್ಲಾ  ನಾಯಕರು ಹಾಗೂ ಕಾರ್ಯಕರ್ತರು ಜೊತೆಯಾಗಿದ್ದು, ಈ ಬಾರಿ ಸುಳ್ಯ ಕ್ಷೇತ್ರದಲ್ಲಿ  ಕಾಂಗ್ರೆಸ್ ಪಕ್ಷವು ಅತ್ಯದಿಕ ಮತಗಳಿಂದ ಗೆಲವು ಸಾದಿಸುವುದು...

ಕಾಂಗ್ರೆಸ್ ಅಭ್ಯರ್ಥಿ  ಬೆಂಬಲಿಗರಿಂದ ಸಭ್ಯತೆ ಮೀರುವ, ಗೌರವ ಕೆಡಿಸುವ ಯತ್ನ: ಸುನಿಲ್ ಕುಮಾರ್

ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಿರುವ ಬೆಂಬಲಿಗರು ಸಾರ್ವಜನಿಕ ಸಭೆ,  ವೇದಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ಟೀಕೆಗಳನ್ನು ಮಾಡುವುದು, ಕೀಳು ಮಟ್ಟದ ಪದ ಪ್ರಯೋಗಿಸುತ್ತಿರುವುದನ್ನು ಮಾಡುತ್ತಿದ್ದಾರೆ. ಈ ಎಲ್ಲ ನಡವಳಿಕೆಗಳು ಅನಾಗರಿಕ ಸಂಸ್ಕೃತಿಯಾಗಿದೆ....

ಕಾಪು : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಮಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣ ಪ್ರಚಾರ ಕಾರ್ಯ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ಚುನಾವಣಾ ಮತಯಾಚನಯು ಮಜೂರು ಪಂಚಾಯತ್ ವ್ಯಾಪ್ತಿಯ ಪ್ರದೇಶದಲ್ಲಿ ನೆರವೇರಿತು.ಮತದಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು,...

ಮೂಲ್ಕಿಯ ಕೊಳ್ನಾಡಿನಲ್ಲಿ ನವ ಕರ್ನಾಟಕ ಸಂಕಲ್ಪ ಸಮಾವೇಶ : ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದ ಪ್ರಧಾನಿ ಮೋದಿ

ಮೂಲ್ಕಿಯ ಕೋಳ್ನಾಡುವಿನಲ್ಲಿ ನವಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು. ಮೂಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ...

ಅತ್ಯಾಚಾರಿಗಳನ್ನು ಪೋಷಿಸುತ್ತಿರುವ ಬಿಜೆಪಿಯನ್ನು ಧಿಕ್ಕರಿಸಿ : ದಲಿತ ಮುಖಂಡ ಶೇಖರ್ ಹೆಜಮಾಡಿ

ಬಿಜೆಪಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ದಲಿತರ ನಿರ್ಲಕ್ಷ್ಯ ನಡೆಸುವ ಮೂಲಕ ನಮ್ಮನ್ನು ಮತ್ತೆ ಗತ ಕಾಲ ದತ್ತ ತಳ್ಳುವ ಪ್ರಕ್ರಿಯೆ, ಜನಿವಾರ ಶಾಹಿ ಬಿಜೆಪಿ ಪಕ್ಷದಿಂದ ನಡೆಯುತ್ತಿದ್ದು, ಆ ನಿಟ್ಟಿನಲ್ಲಿ...

ನಾವು ಕುಚ್ಚಲಕ್ಕಿ ಕೊಟ್ಟೇ ಕೊಡ್ತೀವಿ : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ

ಪುತ್ತೂರು: ಪಡಿತರ ವಿತರಣೆಯಲ್ಲಿ ಇದುವರೆಗೆ ಬೆಳ್ತಿಗೆ ಮತ್ತು ಬಿಳಿ ಅಕ್ಕಿಯನ್ನು ನೀಡಲಾಗುತ್ತಿದೆ. ಕರಾವಳಿ ಭಾಗದ ಜನ ಕುಚ್ಚಲಕ್ಕಿ ಅನ್ನ ಊಟ ಮಾಡುವ ಕಾರಣ ಈ ಭಾಗಕ್ಕೆ ರೇಶನ್ ಮೂಲಕ ಕುಚ್ಚಲಕ್ಕಿ ನೀಡಬೇಕು ಎಂಬ...

Most Read