Home 2023 May (Page 4)

ಪಡುಬಿದ್ರಿಯಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಉಚಿತ ಪ್ರದರ್ಶನ

ವಿಶ್ವಹಿಂದೂ ಪರಿಷತ್, ಭಜರಂಗದಳ ಕಾಪು ಪ್ರಖಂಡವತಿಯಿಂದ ಪಡುಬಿದ್ರಿಯ ಎರಡು ಚಿತ್ರಮಂದಿರಗಳಲ್ಲಿ ” ಕೇರಳ ಸ್ಟೋರಿ ” ಚಲನಚಿತ್ರ ವೀಕ್ಷಿಸಲು ಯುವತಿಯರಿಗೆ ಉಚಿತ ಅವಕಾಶ ಮಾಡಿಕೊಟ್ಟಿದ್ದು, ಇನ್ನೂರಕ್ಕೂ ಅಧಿಕ ಯುವತಿಯರು ಹಾಗೂ ಮಹಿಳೆಯರು ಚಿತ್ರ ವೀಕ್ಷಣೆ ಮಾಡಿದ್ದಾರೆ. ಚಿತ್ರ ವೀಕ್ಷಣೆ ಮಾಡಿದ ಯುವತಿಯರು ಪ್ರತಿಕ್ರಿಯಿಸಿ ಮುಂದಿನ ದಿನದಲ್ಲಿ ನಮ್ಮ

ನೇತಾಜಿ ಬ್ರಿಗೇಡ್ ನಿಂದ 120 ನೇ ವಾರದ ಸ್ವಚ್ಛತಾ ಅಭಿಯಾನ

ಮೂಡುಬಿದಿರೆ: ನೇತಾಜಿ ಬ್ರಿಗೇಡ್ (ರಿ.) 120 ನೇ ವಾರದ ಸ್ವಚ್ಛತಾ ಅಭಿಯಾನವು ಶ್ರೀ ಮಂಜುನಾಥ ಪ್ರೌಢ ಶಾಲೆ ಪ್ರಾಂತ್ಯ ಶಾಲೆಯಲ್ಲಿ ನಡೆಯಿತು. ಶಾಲಾ ಪ್ರಮುಖರಾದ ವಿನ್ಸೆಂಟ್, ಶಾಲಾ ಎಸ್ ಡಿ ಎಂ ಸಿ ಪ್ರಮುಖರಾದ ಜಿತೇಶ್ ಲಾಡಿ, ನೇತಾಜಿ ಬ್ರಿಗೇಡ್ ಸಂಚಾಲಕರಾದ ರಾಹುಲ್ ಕುಲಾಲ್ ಪದಾಧಿಕಾರಿಗಳಾದ ಆನಂದ ಕುಲಾಲ್, ಅಭಿಷೇಕ್ ಸಾಲಿಯಾನ್, ಶಶಿಕುಮಾರ್, ನಿತ್ಯಾನಂದ

ಮನೆ ಮನೆಗೆ ನೀರು ವಿತರಣೆ : ಕೊಡವೂರು ವಾರ್ಡ್ ನಲ್ಲೊಂದು ಮಾದರಿ ಸೇವೆ

ಉಡುಪಿ : ಈ ಬಾರಿ ಪೂರ್ವ ಮುಂಗಾರು ಕೈಕೊಟ್ಟ ಹಿನ್ನಲೆಯಲ್ಲಿ ರಾಜ್ಯದ ಹಲವು ಭಾಗಗಳು ಸೇರಿದಂತೆ ಉಡುಪಿ ಜಿಲ್ಲೆಗೂ ಬಿಸಿ ತಟ್ಟಿದೆ. ಆದ್ದರಿಂದ ಉಡುಪಿ ನಗರಸಭೆಯ ನೀರನ್ನೇ ಅವಲಂಬಿಸುವ ಸಂಕಷ್ಟ ಎದುರಾಗಿದೆ. ಆದರೆ ಇದೀಗ ಉಡುಪಿ ನಗರಸಭೆ ಕೂಡ ಸಮರ್ಪಕ ನೀರು ಪೂರೈಸಲು ವಿಫಲಗೊಂಡಿದೆ. ಆದರೆ ಉಡುಪಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು ಅವರ ನೇತೃತ್ವದಲ್ಲಿ ಎರಡು

‘ಎಚ್ಇಎಫ್’ ರಾಷ್ಟ್ರೀಯ ಮಟ್ಟದ ಸಮ್ಮೇಳನ : ಯಶ್ ಪಾಲ್ ಸುವರ್ಣ ಭಾಗಿ

ಮಣಿಪಾಲದ ವ್ಯಾಲಿ ವ್ಯೂ ನಲ್ಲಿ ಹಿಂದೂ ಎಕನಾಮಿಕ್ ಫೋರಮ್ ರಾಷ್ಟ್ರೀಯ ಮಟ್ಟದ ಸಮ್ಮೇಳನವು ಮೇ 28, 2023 ರ ಭಾನುವಾರದಂದು ಜರುಗಿತ್ತು. ಈ ಸಮ್ಮೇಳನದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಯಶ್ ಪಾಲ್ ಸುವರ್ಣ ಭಾಗವಹಿಸಿ, ಸಭೆಯನ್ನುದ್ದೇಶಿಸಿ ಮಾಡನಾಡಿ ಶುಭಹಾರೈಸಿದರು. ಸಮ್ಮೇಳನದಲ್ಲಿ 200 ಕ್ಕೂ ಅಧಿಕ ವ್ಯಾಪಾರೋದ್ಯಮಿಗಳು ಭಾಗವಹಿಸಿದ್ದು, ಹಿಂದೂ

ಪಡುಬಿದ್ರಿಯಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಉಚಿತ ಪ್ರದರ್ಶನ

ವಿಶ್ವಹಿಂದೂ ಪರಿಷತ್, ಭಜರಂಗದಳ ಕಾಪು ಪ್ರಖಂಡವತಿಯಿಂದ ಪಡುಬಿದ್ರಿಯ ಎರಡು ಚಿತ್ರಮಂದಿರಗಳಲ್ಲಿ ” ಕೇರಳ ಸ್ಟೋರಿ ” ಚಲನಚಿತ್ರ ವೀಕ್ಷಿಸಲು ಯುವತಿಯರಿಗೆ ಉಚಿತ ಅವಕಾಶ ಮಾಡಿಕೊಟ್ಟಿದ್ದು, ಇನ್ನೂರಕ್ಕೂ ಅಧಿಕ ಯುವತಿಯರು ಹಾಗೂ ಮಹಿಳೆಯರು ಚಿತ್ರ ವೀಕ್ಷಣೆ ಮಾಡಿದ್ದಾರೆ. ಚಿತ್ರ ವೀಕ್ಷಣೆ ಮಾಡಿದ ಯುವತಿಯರು ಪ್ರತಿಕ್ರಿಯಿಸಿ ಮುಂದಿನ ದಿನದಲ್ಲಿ ನಮ್ಮ

ಕಾಲು ಸೇತುವೆ ನಿರ್ಮಿಸಿ ಹಳ್ಳಿ ಮನಸ್ಸುಗಳನ್ನು ಬೆಸೆದ ಯುವ ತೇಜಸ್ಸು ತಂಡ

     ಸುಳ್ಯ ತಾಲೂಕಿನ ನಾರ್ಣಕಜೆಯ “ಯುವ ತೇಜಸ್ಸು” ಯುವಕರ ತಂಡವೊಂದು ಸುಮಾರು 20ಕ್ಕೂ ಹೆಚ್ಚು ಮನೆಗಳ ಸಂಪರ್ಕಿಸಬೇಕಾದ ರಸ್ತೆಯಲ್ಲಿ ಕಬ್ಬಿಣದ ಶಾಶ್ವತ ಕಾಲುಸಂಕ ನಿರ್ಮಿಸಿಕೊಡುವುದರ ಮೂಲಕ ಆ ಹಳ್ಳಿ ಜನರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ನಾರ್ಣಕಜೆಯಿಂದ ಪೈಲಾರು ಕಡೆ ಸಂಪರ್ಕಿಸಬಹುದಾದ ರಸ್ತೆಯಲ್ಲಿ ಅಡ್ಡಲಾಗಿ ಹೊಳೆ ಹರಿದು ಹೋಗುವ ಕಾರಣ ಈ

ನಿಟ್ಟೆ ಕ್ಷೇಮದಲ್ಲಿ ಮದ್ಯವರ್ಜನ ಶಿಬಿರದ ಉದ್ಘಾಟನೆ

ಉಳ್ಳಾಲ: ದಾನ ಧರ್ಮದ ಸೇತುವೆಯನ್ನು ಕಟ್ಟಿ, ಸಂಪತ್ತು ಸೌಭಾಗ್ಯದ ಐರಾವತವನ್ನು ಈ ಧರೆಗಿಳಿಸಿ ಎಲ್ಲರೂ ಅವರ ಕರ್ತವ್ಯ, ದಾನ, ವಸತಿ, ಆರೊಗ್ಯ, ವಿದ್ಯೆ, ಈ ಪಂಚಮೂಲ ಅವಶ್ಯಕತೆಗೆ ಪೂರಕವಾಗಿ ನೆಮ್ಮದಿಯ ಜೀವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವ ಎಂದು ರಾಜ್ಯ ಸಭಾಸದಸ್ಯ, ಧರ್ಮಸ್ಥಳ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು. ನಿಟ್ಟೆ

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಅಭಿನಂದನೆ

ಬೈಂದೂರು ಶಾಸಕರಾದ ಗುರುರಾಜ್ ಗಂಟೆಹೊಳೆ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಶಕ್ತಿ ಕೇಂದ್ರ ಕಾರ್ಯಕರ್ತರ ಸಭೆ ಮರವಂತೆ ಸಾಧನ ಸಭಾಭವನದಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಮರವಂತೆ ಎನ್ನುವುದು ಬಿಜೆಪಿಯ ಭದ್ರಕೋಟೆ ಹಾಗೂ ನನ್ನನ್ನು ಅತಿ ಹೆಚ್ಚು ಮತದಿಂದ ಗೆಲ್ಲಿಸುವಲ್ಲಿ ಮರವಂತೆ ಕಾರ್ಯಕರ್ತರು ಶ್ರಮಿಸಿದ್ದಾರೆ.. ಈ ಕಾರಣದಿಂದ ಅತಿ

ಪ್ರಧಾನಿ ನರೇಂದ್ರ ಮೋದಿಯಿಂದ ನೂತನ ಸಂಸತ್ ಭವನ ಲೋಕಾರ್ಪಣೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಸಂಸತ್ ಭವನವನ್ನು ಲೋಕಾರ್ಪಣೆಗೊಳಿಸಿದರು. ಉದ್ಘಾಟನೆಗೂ ಮುನ್ನ ಅವರು ಹೋಮ, ಪೂಜೆಗಳನ್ನು ನೆರವೇರಿಸಿದರು. ಅಧೀನಂ ಸ್ವಾಮೀಜಿಗಳಿಂದ ‘ಸೆಂಗೋಲ್’ ಸ್ವೀಕರಿಸಿದ ಮೋದಿ, ಅದನ್ನು ಸಂಸತ್ ಭವನದ ಒಳಗೆ ಪ್ರತಿಷ್ಠಾಪಿಸಿದರು. ಬಳಿಕ ಸರ್ವ ಧರ್ಮ ಪ್ರಾರ್ಥನ ಸಮಾರಂಭದಲ್ಲಿ ಅವರು ಭಾಗಿಯಾದರು. ಎಲ್ಲ ಧಾರ್ಮಿಕ ವಿಧಿ ವಿಧಾನಗಳು

ಮೂಡುಬಿದಿರೆ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಯಶೋಧರ್ , ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು ಆಯ್ಕೆ

ಮೂಡುಬಿದಿರೆ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಮೂಡುಬಿದಿರೆ ಇದರ ನೂತನ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಪ್ರತಿನಿಧಿ ಯಶೋಧರ ವಿ. ಬಂಗೇರ, ಕಾರ್ಯದರ್ಶಿಯಾಗಿ ವಿ4 ನ್ಯೂಸ್ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ್ತಿ ಪ್ರೇಮಶ್ರೀ ಕಲ್ಲಬೆಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸಂಘದ ವಾರ್ಷಿಕ